Author: vartha chakra

ಐದು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ(ಸೋಮವಾರ) ರಾತ್ರಿ ಲಘು ಹೃದಯಾಘಾತ ಸಂಭವಿಸಿದೆ.ಹೃದಯಾಘಾತಕ್ಕೊಳಗಾದ ಡಾ.ಶಂಕರೇಗೌಡರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಾಕ್ ಆಗಿದೆ. ಚಿಕಿತ್ಸೆ…

Read More

ಮೈಸೂರನ್ನ ಪ್ಯಾರೀಸ್ ಮಾಡ್ತೀನಿ ಅಂತ ಪ್ರಧಾನಿ ಮೋದಿ ಹೇಳಿಲ್ಲ ಎಂದು ಸಂಸದ ಪ್ರತಾಪಸಿಂಹ ಗರಂ ಆಗಿದ್ದಾರೆ.ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮೋದಿ, ಮೈಸೂರನ್ನ ಪ್ಯಾರೀಸ್ ಮಾಡ್ತೀನಿ ಎಂದು ಹೇಳಿಲ್ಲ. ಪ್ಯಾರೀಸ್ ರೀತಿ ಪ್ರವಾಸಿಗರನ್ನ ಸೆಳೆಯುವ…

Read More

ನವದೆಹಲಿ: ಕರ್ನಾಟಕದ ವಿಧಾನ ಸಭೆಯಿಂದ ವಿಧಾನಪರಿಷತ್‌ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಮಂಗಳವಾರ ಬಿಡುಗಡೆ ಮಾಡಿದೆ.ಪಕ್ಷದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್, ಹೇಮಲತಾ‌ ನಾಯಕ್…

Read More

ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿ, 24 ಜನರು ಗಾಯಗೊಂಡ ಘಟನೆ ಹುಬ್ಬಳ್ಳಿ ಬಳಿ ಸೋಮವಾರ ತಡರಾತ್ರಿ ಸಂಭವಿಸಿದೆ.ಮೃತಪಟ್ಟವರನ್ನು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ…

Read More

ಮೈಸೂರು : ಪತಿ ಮತ್ತು ಮಾವನ ವಿರುದ್ಧವೇ ಚಲನಚಿತ್ರ ನಟಿ ಚೈತ್ರಾ ಹಳ್ಳಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಪತಿ ಮತ್ತು ಮಾವ ತನ್ನ ಬ್ಯಾಂಕ್ ಖಾತೆ ದುರ್ಬಳಕೆ ಮಾಡಿಕೊಂಡು ಗೋಲ್ಡ್ ಲೋನ್ ಪಡೆದಿದ್ದಾರೆ ಎಂದು ನಟಿ…

Read More