ಬೆಂಗಳೂರು: ಶಾಪಿಂಗ್ಗೆ ಬಂದಿದ್ದ ವಿದ್ಯಾರ್ಥಿಗಳಿಬ್ಬರು ಕಾಂಪ್ಲೆಕ್ಸ್ನಿಂದ ಬಿದ್ದಿದ್ದು, ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣಾ ವ್ಯಾಪ್ತಿಯ ಬ್ರಿಗೇಡ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಿಯಾ (18) ಎಂಬ ಯುವತಿ ಸಾವನ್ನಪ್ಪಿದ್ದು, ಯುವಕ ಕ್ರಿಸ್…
Author: vartha chakra
ಅಂಬಾಲಾ(ಪಂಜಾಬ್): ಕೂಲ್ಡ್ರಿಂಕ್ಸ್ ಬಾಟಲ್‌ನ ಮುಚ್ಚಳ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಪಂಜಾಬ್‌ನ ಅಂಬಾಲಾದಲ್ಲಿ ಶುಕ್ರವಾರ ನಡೆದಿದೆ.ಬಾಟಲ್‌ನ ಮುಚ್ಚಳವನ್ನು ಹಲ್ಲಿನಿಂದ ಕಚ್ಚಿ ತೆಗೆಯುವ ವೇಳೆ ಈ ದುರ್ಘಟನೆ ಸಂಭವಿಸಿದೆ.ಬಾಟಲ್ ಮುಚ್ಚಳ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಡಲಾರದೆ…
ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತದೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೊಡಂಬಿಯಾಕಾರದ ರೀತಿಯಲ್ಲಿ ಕೋಳಿ ಮೊಟ್ಟೆಗಳನ್ನು ಇಡುತಿರುವುದು ಕುತೂಹಲ ಮೂಡಿಸುತ್ತಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಬೇಲಾಜೆ ಎಂಬಲ್ಲಿಯ ಪ್ರಶಾಂತ್ ಎಂಬವರ ಮನೆಯಲ್ಲಿ ಸಾಕಿದ್ದ…
ಚಾಮರಾಜನಗರ: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಚುರುಕುಗೊಂಡಿರುವುದು, ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವಿನಿಂದಾಗಿ ಹನೂರು ತಾಲೂಕಿನ ಹೊಗೆನೆಕಲ್ ಜಲಾಪಾತ ಭೋರ್ಗರೆದು ಹರಿಯುತ್ತಿದೆ.30 ಸಾವಿರ ಕ್ಯೂಸೆಕ್ ನೀರಿನ ಹರಿವಿರುವುದರಿಂದ ಭಾರೀ ವೇಗದಲ್ಲಿ ನೀರು ಹರಿವಿದ್ದು…
ನವದೆಹಲಿ: ಭಾರತೀಯ ಸ್ಟಾರ್ಟ್‌ಅಪ್ ಕ್ಷೇತ್ರ ತೀವ್ರ ಹಿನ್ನಡೆ ಸಾಧಿಸಿದ್ದು, ಕಳೆದ ಏಪ್ರಿಲ್‌ನಲ್ಲಿ ಕೇವಲ $1.6 ಶತಕೋಟಿ ಸಂಗ್ರಹಿಸಿವೆ. ಈ ಮೊತ್ತ ಕಳೆದ ವರ್ಷ ಇದೇ ಅವಧಿಯಲ್ಲಿ ಸಂಗ್ರಹಿಸಿದ ಬಂಡವಾಳದ ಅರ್ಧದಷ್ಟು ಎಂದು IV CA-EY ನ…