ಬೆಂಗಳೂರು: ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆಯ ವಿಮೆ ಯೋಜನೆಯಡಿ 2022-2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅಡಿಕೆ,ಶುಂಠಿ ಹಾಗೂ ಹಸಿಮೆಣಸಿನಕಾಯಿ ಬೆಳೆಗಳನ್ನು ಅಧಿಸೂಚಿಸಲಾಗಿದೆ.ವಿಮೆ ಕಂತು ತುಂಬಲು ಜೂನ್.30.ರ ವರೆಗೆ ಕಾಲಾವಕಾಶ ನೀಡಲಾಗಿದೆ. ಪ್ರತಿ ಹೆಕ್ಟೇರ್ ಅಡಿಕೆ…
Author: vartha chakra
ಮಂಗಳೂರು(ದಕ್ಷಿಣ ಕನ್ನಡ): ಏಕಲವ್ಯ ಪ್ರಶಸ್ತಿ ಪುರಸ್ಕೃತ, ವಿಶ್ವಕಪ್ ವಿಜೇತ ಭಾರತ ಕಬಡ್ಡಿ ತಂಡದ ಆಟಗಾರ ಉದಯ್ ಚೌಟ (46) ಶುಕ್ರವಾರ ಕೊನೆಯುಸಿರೆಳೆದರು. ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಇಹಲೋಕ…
ಉತ್ತರ ಕನ್ನಡ,ಮೇ.21- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಹೆಗ್ಗೋಡ್ಮನೆಯಲ್ಲಿ ನಡೆದಿದೆ.ಹೆಗ್ಗೋಡ್ಮನೆಯ ಮಂಜುಳಾ ಚನ್ನಯ್ಯ (46) ಕೊಲೆಯಾದವರು.ಸಿದ್ದಾಪುರದಲ್ಲಿ ಹೆಂಡತಿಯನ್ನೇ ಕೊಲೆ ಮಾಡಿದ ಮೃತಳ ಗಂಡ ಮಂಜುನಾಥ ಚನ್ನಯ್ಯ ಮತ್ತು…
ಎರ್ನಾಕುಲಂ(ಕೇರಳ),ಮೇ.21- ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದೆ. ‘ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526…
ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಕುರಿತು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಪ್ರಧಾನಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.ಪ್ರಧಾನಿ…