ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದೆ. ಈ ನಿಟ್ಟಿನಲ್ಲಿ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ…
Author: vartha chakra
ಬೆಂಗಳೂರು : ಕರೋನ ಕಡಿಮೆಯಾಗುತ್ತಿದ್ದಂತೆಯೇ ಚಿತ್ರರಂಗದಲ್ಲಿ ಚಟುವಟಿಕೆಗಳು ಜೋರಾಗಿ ನಡೆಯುತ್ತಿದೆ. ಆ ಸಾಲಿಗೆ ಹೊಸಬರ ಹೆಸರಿಡದ ಚಿತ್ರವೊಂದರ ಮಹೂರ್ತ ಸಮಾರಂಭವು ವಿಶ್ವ ತಾಯಂದರ ದಿನದಂದು ರಾಜಾಜಿನಗರದ ೫ನೇ ಬ್ಲಾಕ್‌ದಲ್ಲಿರುವ ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ಸರಳವಾಗಿ…
ಕೋಲಾರ: ಕಳೆದೆರಡು ದಿನಗಳ ಹಿಂದೆಯಷ್ಟೇ ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಶಾಸಕ ವರ್ತೂರು ಪ್ರಕಾಶ್ ವಿರುದ್ದ ಕಾಂಗ್ರೆಸ್ ಹಾಗೂ ಜೆ ಡಿ ಎಸ್ ನ ಮುಖಂಡರು ನಿರಂತರ ವಾಗ್ಧಾಳಿ ಮುಂದುವರೆಸಿದ್ದಾರೆ. ನೆನ್ನೆಯಷ್ಟೇ ಜೆಡಿಎಸ್ ಎಂ ಎಲ್ ಸಿ…
ಬೆಂಗಳೂರು, ಮೇ.9-ಅಂತರಾಜ್ಯ ಗಾಂಜಾ ಮಾರಾಟಗಾರನೊಬ್ಬನನ್ನು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಶೇಷಾದ್ರಿಪುರಂ ಪೊಲೀಸರು 20 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಒಡಿಶಾದ ಕಂದಲಾಲ್ ಕುಲ್ವಾನಿಯ ಶ್ಯಾಮಾನಂದ್ ದಿಗಲ್ (35)ಬಂಧಿತ ಆರೋಪಿಯಾಗಿದ್ದಾನೆ ಎಂದು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.ಬಂಧಿತ…
ಬೆಂಗಳೂರು,ಮೇ.9-ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿ ಭಾರೀ ಪ್ರಮಾಣದ ಗಲಭೆ ನಡೆಯುವುದನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸರಾಯಿ ಪಾಳ್ಯದ ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳಾಗಿದ್ದು ಇವರ ಬಂಧನದಿಂದ…