ವಿಶ್ವ ಕಂಡ ಅಪ್ರತಿಮ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಈಗ ವಿಶ್ರಾಂತ ಜೀವನ ಕಳೆಯುತ್ತಿದ್ದಾರೆ. ಕ್ರಿಕೆಟ್‌ಗೆ ವಿದಾಯ ಹೇಳಿದ ಬಳಿಕ ಕುಟುಂಬ, ಗೆಳೆಯರೊಟ್ಟಿಗೆ ಕಾಲ ಕಳೆಯುತ್ತಿದ್ದಾರೆ. ಐಪಿಎಲ್ ಸಮಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಸಚಿನ್…
Author: vartha chakra
ಸಾಮಾಜಿಕ ಜಾಲತಾಣ ದೈತ್ಯ ಕಂಪನಿಗಳಲ್ಲಿ ಒಂದಾದ ಟ್ವಿಟರ್ ಅನ್ನು ಅಮೆರಿಕದ ಟೆಸ್ಲಾ ಎಲೆಕ್ಟ್ರಿಕ್ ಕಾರು ಕಂಪನಿಯ ಮುಖ್ಯಸ್ಥ ಹಾಗೂ ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಖರೀದಿಸಿರುವುದು ಅಧಿಕೃತವಾಗಿದೆ. ಪ್ರತಿ ಷೇರಿಗೆ 54.2 ಡಾಲರ್ನಂತೆ ಸುಮಾರು…
ಕರ್ನಾಟಕ : ರಾಜ್ಯದಲ್ಲಿ ವಿವಿಧ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ 40 ಪರ್ಸೆಂಟ್ ಲಂಚ ಪಡೆಯುತ್ತಿರುವುದು ನಿಜ.ಈ ಬಗ್ಗೆ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚನೆ ಮಾಡುವಂತೆ ಗುತ್ತಿಗೆದಾರರ ಸಂಘ ಸರ್ಕಾರವನ್ನು ಆಗ್ರಹಿಸಿದೆ.ಸಂಘದ ಪದಾಧಿಕಾರಿಗಳೊಂದಿಗೆ…
ಕರ್ನಾಟಕ : ಸಾಂಕ್ರಾಮಿಕ ಕೋವಿಡ್ ಕುರಿತಾಗಿ ಐಐಟಿ ಕಾನ್ಪುರದ ತಜ್ಞರು ಇಲ್ಲಿಯವರೆಗೆ ನೀಡಿರುವ ಎಲ್ಲಾ ಮುನ್ಸೂಚನೆ ನಿಜವಾಗಿದೆ ಜೂನ್ ಅಂತ್ಯದಲ್ಲಿ ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರಬಹುದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. 3 ಅಲೆಗಳಲ್ಲಿ…
ಮುಂಬಯಿ: ಆರಂಭಕಾರ ಶಿಖರ್ ಧವನ್ ಅವರ ಭರ್ಜರಿ ಬ್ಯಾಟಿಂಗ್ ಬಲದಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 11 ರನ್‌ಗಳ ಅಂತರದಿಂದ ಮಣಿಸಿದೆ. ಸೋಮವಾರ ನಡೆದ ಟಾಟಾ ಐಪಿಎಲ್‌ನ 38ನೇ ಪಂದ್ಯದಲ್ಲಿ…