ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ.40 ರಷ್ಟು ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿಯ ಲಾಡ್ಜ್ನಲ್ಲಿ ತಂಗಿದ್ದ ಗುತ್ತಿಗೆದಾರ ಸಂತೋಷ ಪಾಟೀಲ ಕಳೆದ ರಾತ್ರಿ ನೇಣಿಗೆ…
Author: vartha chakra
ಹುಬ್ಬಳ್ಳಿ: ಸರ್ಕಾರದ ಬಗ್ಗೆಯಾಗಲಿ ಅಥವ ಮುಖ್ಯಮಂತ್ರಿಗಳ ಬಗ್ಗೆಯಾಗಲಿ ಏನಾದ್ರೂ ಮಾತಾಡೋದಿದ್ರೆ ಮಾತನಾಡಲಿ.ಅದನ್ನು ಬಿಟ್ಟು ಸಂಘಪರಿವಾರದ ವಿರುದ್ಧ ಅನಗತ್ಯ ಟೀಕೆ ಮಾಡೋದು ಸರಿಯಲ್ವಂತೆ. ವಿರೋಧ ಪಕ್ಷದ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ಇವತ್ತು ಸಂಘದ ಹೆಸರನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆಯಂತೆ. ಸಿದ್ಧರಾಮಯ್ಯ…
ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ರಣ ಕಹಳೆ ಮೊಳಗಿಸಿದೆ. ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವ ದೃಷ್ಟಿಯಿಂದ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಇದಕ್ಕಾಗಿ ಹದಿನೈದು ಗಂಗಾ ರಥಗಳು ಯಾತ್ರೆ ಆರಂಭಿಸಿವೆ ಇವುಗಳ ಜತೆಗೆ 15 ತಂಡಗಳು…
ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣ ಕಡಿಮೆಯಾಯಿತು ಎನ್ನುತ್ತಿರುವಾಗಲೇ ಮತ್ತೆ ನಾಲ್ಕನೆ ಅಲೆ ಕಾಣಿಸಿಕೊಂಡಿದೆ ಅದರಲ್ಲೂ ದೆಹಲಿಯಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು,ಆತಂಕ ಮೂಡಿಸಿದೆ. ನೋಯ್ಡಾದ ಖೈತಾನ್ ಪಬ್ಲಿಕ್ ಸ್ಕೂಲ್ ನ 13 ವಿದ್ಯಾರ್ಥಿಗಳು ಹಾಗು ಮೂವರು ಶಿಕ್ಷಕರಿಗೆ…
ದೇಶದಲ್ಲೇ ಅತ್ಯಂತ ಪ್ರತಿಷ್ಠಿತ ಎನ್ನಲಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದಿವಾಳಿಯ ಅಂಚು ತಲುಪಿದೆ.ತನ್ನ ನೌಕರರಿಗೆ ಸಂಬಳ ನೀಡಲೂ ಸಾಧ್ಯವಾಗದ ಪರಿಸ್ಥಿತಿ ತಲುಪಿದೆ. ನೌಕರರಿಗೆ ಭವಿಷ್ಯ ನಿಧಿ ವಂತಿಗೆ ಪಾವತಿಸಲು ವಿಫಲವಾದ ಹಿನ್ನೆಲೆಯಲ್ಲಿ ಪಿ.ಎಫ್.…