ಬೆಂಗಳೂರು,ಏ.21-ನಿವೃತ್ತ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಓಂ ಪ್ರಕಾಶ್ ಅವರ ಭೀಕರ ಕೊಲೆ ಸಂಬಂಧ ಪತ್ನಿ ಪಲ್ಲವಿಯನ್ನು ಬಂಧಿಸಿರುವ ಪೊಲೀಸರು ಅವರ ಮಗಳು ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ. ಓಂಪ್ರಕಾಶ್ ಅವರ ಕೊಲೆಗೆ ಆಸ್ತಿ ಹಾಗೂ…
Author: vartha chakra
ಬೆಂಗಳೂರು,ಏ.18- ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾದ ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಹಾಕಿಕೊಂಡಿದ್ದ ಜನಿವಾರವನ್ನು ಪರೀಕ್ಷೆಗೆ ಮುನ್ನ ತೆಗೆಸಿದ ಕ್ರಮ ವಿವಾದ ಸೃಷ್ಟಿಸಿದೆ. ಶಿವಮೊಗ್ಗ ಹಾಗೂ ಬೀದರ್‌ನಲ್ಲಿ ಸಿಇಟಿ ಪರೀಕ್ಷೆ…
ಚಿಕ್ಕಮಗಳೂರು. ಪಶ್ಚಿಮಘಟ್ಟ ಅರಣ್ಯಕ್ಕೆ ಹೊಂದಿಕೊಂಡ ಮಲೆನಾಡಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಬೆಳೆದು ನಿಂತಿರುವ ಬೆಳೆಯನ್ನೆಲ್ಲಾ ತಿಂದು ಧ್ವಂಸ ಮಾಡುವ ಆನೆಗಳು ಈಗ ಆಹಾರ ಮತ್ತು ನೀರು ಅರಸಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಹಾಕುತ್ತಿವೆ.…
ಬೆಂಗಳೂರು,ಏ.18- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು…
ಬೆಂಗಳೂರು,ಏ.18-ರೀಲ್ಸ್ ಹುಚ್ಚಿಗಾಗಿ ನಡು ರಸ್ತೆಯಲ್ಲಿ ಚೇರ್ ಹಾಕಿ ಕುಳಿತುಕೊಂಡು ವಿಡಿಯೋ ಮಾಡುತ್ತಿದ್ದ ಯುವಕನನ್ನು ನಗರದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.ಈತ ವೃತ್ತಿಯಲ್ಲಿ ವಾಹನ ಚಾಲಕ…