ಚಿಕ್ಕಮಗಳೂರು,ಫೆ.28- ಶಿಕಾರಿಗೆಂದು ಹೋದವರು ಮುಳ್ಳು ಹಂದಿ ಅಡಗಿದ್ದ ಸುರಂಗಕ್ಕೆ ನುಗ್ಗಿ ವಾಪಸ್ ಬರಲೇ ಇಲ್ಲ. ಬೇಟೆಯಾಡುವ ವೇಳೆ ಏಟು ತಿಂದ ಮುಳ್ಳು ಹಂದಿ ಭಯದಿಂದ ಸುರಂಗದೊಳಗೆ ನುಗ್ಗಿದೆ ಸಾಯುವ ಸ್ಥಿತಿಯಲ್ಲಿದ್ದ ಹಂದಿಯನ್ನು ಹೊರಗೆ ತರಲು ಸುರಂಗದೊಳಗೆ…
Author: vartha chakra
ನವದೆಹಲಿ,ಫೆ.28-ಪಾಕಿಸ್ತಾನ, ಚೀನಾ ಹಾಗೂ ಹಾಂಕಾಂಗ್‌ನಲ್ಲಿ ತರಬೇತಿ ಪಡೆದ `ಡೇಂಜರಸ್’ ವ್ಯಕ್ತಿಯೊಬ್ಬ ಮುಂಬೈ ಪ್ರವೇಶಿಸಿದ್ದು, ನಿಗಾ ವಹಿಸುವಂತೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಮುಂಬೈ ಪೊಲೀಸರಿಗೆ ಇ-ಮೇಲ್ ಸಂದೇಶ ರವಾನಿಸಿದೆ. ಈ ಡೇಂಜರಸ್ ವ್ಯಕ್ತಿ ಇಂದೋರ್…
ಬೆಂಗಳೂರು,ಫೆ.27- ದೇಶದಲ್ಲಿ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ ಮೂರನೇ ಸ್ಥಾನ ಪಡೆದಿದ್ದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ ಸೈಬರ್ ವಂಚನೆಯಲ್ಲಿ ನಿತ್ಯ 1 ಕೋಟಿ ರೂ.ಗೂ ಹೆಚ್ಚು ಹಣ ಕಳೆದು ಕೊಳ್ಳುತ್ತಿರುವುದು…
ಬೆಂಗಳೂರು,ಫೆ.27-ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹಗಳಿಂದ ಬೇಸತ್ತು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸಾಮಾಜಿಕ ಜಾಲತಾಣದ ಅವಹೇಳನ ಬರವಣಿಗೆ ವಿರುದ್ಧ ಪರಮೇಶ್ವರ್ ನೀಡಿರುವ ದೂರಿನಲ್ಲಿ ಫೇಸ್‍ಬುಕ್ ಮತ್ತು ಯೂಟ್ಯೂಬ್…
ಬೆಂಗಳೂರು,ಫೆ.26- ವಿಧಾನ ಪರಿಷತ್ ಸದಸ್ಯ ಬೋಜೆಗೌಡ ಅವರ ದುಬಾರಿ ಕಾರಿಗೆ ನಂಬರ್ ಪ್ಲೇಟ್ ಅಳವಡಿಸಿ ನಕಲಿ ದಾಖಲೆ ಸೃಷ್ಟಿಸಿ ಮಾರಾಟಕ್ಕೆ ಇರಿಸಿದ್ದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ ಪೊಲೀಸರು ಜೆಡಿಎಸ್ ಮುಖಂಡನೊಬ್ಬನನ್ನು ಬಂಧಿಸಿದ್ದಾರೆ. ವಿಧಾನಸಭಾ ಟಿಕೆಟ್…