ನವದೆಹಲಿ,ಡಿ.20-ಓದಿದ್ದು 8ನೇ ತರಗತಿ, ಆದರೂ ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು 12ಕ್ಕೂ ಹೆಚ್ಚು ಮಹಿಳೆಯರಿಗೆ ಖತರ್ನಾಕ್ ಖದೀಮನೊಬ್ಬ ವಂಚನೆ ನಡೆಸಿ ಲಕ್ಷಾಂತರ ಕೊಳ್ಳೆ ಹೊಡೆದ ಘಟನೆ ನಡೆದಿದೆ. ವಿಕಾಸ್ ಗೌತಮ್ ಬಂಧಿತ ಆರೋಪಿಯಾಗಿದ್ದು, ಟ್ವಿಟ್ಟರ್, ಇನ್‍ಸ್ಟಾಗ್ರಾಮ್…
Author: vartha chakra
ಬೆಂಗಳೂರು,ಡಿ.20-ಭಾರತ ಮತ್ತು ಶ್ರೀಲಂಕಾದಲ್ಲಿ ಎಲ್ಟಿಟಿಇ ಬೆಂಬಲಿಗರಿಗೆ ಅಕ್ರಮ ಶಸ್ತ್ರಾಸ್ತ್ರ ಹಾಗೂ ಮಾದಕ ಪದಾರ್ಥಗಳ ಮಾರಾಟ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾದಳ(ಎನ್ ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ತಿರುಚಿಯ ಶ್ರೀಲಂಕಾ ಕ್ಯಾಂಪ್ನಿಂದ ಗುಣಶೇಖರನ್, ಪುಷ್ಪರಾಜನ್, ಮೊಹಮ್ಮದ್…
ಎಲೋನ್ ಮಸ್ಕ್ ಅವರು “ಟ್ವಿಟ್ಟರ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ?” ಎಂದು ಕೇಳಿದ ಟ್ವಿಟ್ಟರ್ ಸಮೀಕ್ಷೆಯು ಸೋಮವಾರ ಮುಂಜಾನೆ ಕೊನೆಗೊಂಡಿತು, ಹೆಚ್ಚಿನ ಪ್ರತಿಸ್ಪಂದಕರು ಕೆಳಗಿಳಿಯಬೇಕು ಎಂದು ಹೇಳಿ ಮತ ಚಲಾಯಿಸಿದರು. ಭಾನುವಾರ ಸಂಜೆ ಪ್ರಾರಂಭವಾದ ಈ ಅನೌಪಚಾರಿಕ…
ಬೆಂಗಳೂರು – ತೆರಿಗೆ ವಂಚನೆ ಆರೋಪದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಇತರೆ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಲೆಕ್ಕಪತ್ರ ಪರಿಶೀಲನೆ ನಡೆಸಿದರು.…
ಬೆಳಗಾವಿ,ಡಿ.19- ಸಂಘಟಿತ ಹೋರಾಟ ಮತ್ತು ಒಗ್ಗಟ್ಟು ಪ್ರದರ್ಶನದ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಹೊರಟಿರುವ ಬಿಜೆಪಿಗೆ ಇದೀಗ ಅಸಮಾಧಾನದ ಧಗೆ ಆವರಿಸಿದೆ. ನೆನೆಗುದಿಗೆ ಬಿದ್ದಿರುವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರಿ…