ಬೆಂಗಳೂರು,ಅ.27-ಬ್ಯಾಂಕಾಕ್ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪ ಮೌಲ್ಯದ ಐಫೋನ್ಗಳನ್ನು ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿದೇಶದಿಂದ ಆಗಮಿಸಿದ ಪ್ರಯಾಣಿಕ ನೊಬ್ಬನನ್ನು ಅನುಮಾನದ ಮೇಲೆ ತಪಾಸಣೆ ನಡೆಸಿದಾಗ ಮೊಬೈಲ್ ಫೋನ್ಗಳು ಪತ್ತೆಯಾಗಿವೆ. ಆತನಿಂದ…
Author: vartha chakra
ನಟ ಅಜಯ್ ರಾವ್ ರಂಗಿತರಂಗ ನಿರ್ಮಾಪಕ ಹೆಚ್ ಕೆ ಪ್ರಕಾಶ್ ಅವರೊಂದಿಗೆ ಥ್ರಿಲ್ಲರ್ ಸಿನಿಮಾ ಯೋಜನೆಯೊಂದನ್ನು ಘೋಷಿಸಿದ್ದಾರೆ. ಸಿನಿಮಾಗೆ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ ಎಂಬ ಶೀರ್ಷಿಕೆ ನೀಡಲಾಗಿದ್ದು, ಸಿನಿಮಾದಲ್ಲಿ ಹಾಸ್ಯದ ಅಂಶಗಳೂ ಇರಲಿವೆ. ನಿರ್ದೇಶಕ ಸುನಿ…
ಬೆಂಗಳೂರು,ಅ.26-ನೆಲಮಂಗಲ ತಾಲ್ಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಕುದೂರು ಸ್ವಾಮೀಜಿಯ ಕಾರು ಚಾಲಕ ಜ್ಯೋತಿ ಹಾಗೂ ದೇವಸ್ಥಾನದ ಆರ್ಚಕ ಅಂಬರೀಷ್ ಅವರ ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ. ಇವರಿಬ್ಬರೂ…
ಹೈದರಾಬಾದ್- ಈಗ ಎಲ್ಲಿ ಕೇಳಿದರೂ ಶಾಸಕರ ಖರೀದಿ ಕುರಿತಾದ ರಾಜಕೀಯ ಚರ್ಚೆ ನಡೆಯುತ್ತಿದೆ. ಕರ್ನಾಟಕದಿಂದ ಆರಂಭವಾಗಿ ಮೇಘಾಲಯದವರಗೆ ಇದೇ ಸುದ್ದಿ.ಇದೀಗ ನೆರೆಯ ತೆಲಂಗಾಣದಲ್ಲಿ ಶಾಸಕರ ಖರೀದಿಗೆಂದು ಬಂದವರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಟಿ.ಆರ್ ಎಸ್ ನ…
ನವದೆಹಲಿ/ಬೆಂಗಳೂರು, ಅ.25- ಇಂದು ಸಂಜೆಯ ಆಗಸದಲ್ಲಿ ಸಂಭವಿಸಿದ ಪಾರ್ಶ್ವ ಸೂರ್ಯಗ್ರಹಣ ಖಗೋಳ ಕೌತುಕವನ್ನು ದೇಶದ ಜನ ಕಣ್ತುಂಬಿಕೊಂಡು ಸಂಭ್ರಮಿಸಿದರು. ದೇಶದಲ್ಲಿ ಮೊದಲಿಗೆ ಅಮೃತಸರದಲ್ಲಿ ಗ್ರಹಣ ಗೋಚರವಾಗಿದ್ದು, ಸಂಜೆ 4 ಗಂಟೆ 19 ನಿಮಿಷಕ್ಕೆ ಗ್ರಹಣ ಗೋಚರಿಸಿದೆ.…