ಹೊಸ ದೆಹಲಿ: ಜಾಗತಿಕ ಆರ್ಥಿಕ ಬಿಕ್ಕಟ್ಟಿನಿಂದ ಹಲವಾರು ಸಮಸ್ಯೆಗಳುಂಟಾಗುತ್ತಿವೆ.ಡಾಲರ್ ಎದುರು ರೂಪಾಯಿ ಮೌಲ್ಯ ಹಿಂದೆಂದೂ ಕಂಡರಿಯದ ಪ್ರಮಾಣದಲ್ಲಿ ಕುಸಿತಗೊಂಡಿದೆ.ರೂಪಾಯಿ ಅಪಮೌಲ್ಯವಾಗುತ್ತಿರುವ ಪರಿಣಾಮ ಆಮದು ಮಾರುಕಟ್ಟೆಯಲ್ಲಿ ವ್ಯತ್ಯಾಸವಾಗುತ್ತಿದೆ. ಕಚ್ಚಾತೈಲ,ಸೆಮಿಕಂಡಕ್ಟರ್, ರಾಸಾಯನಿಕ ಕಚ್ಚಾ ಪದಾರ್ಥಗಳನ್ನು ಹೆಚ್ಚಿನ ಬೆಲೆ ನೀಡಿ…
Author: vartha chakra
ಕೊಡಗು,ಸೆ.28-ಬಿಜೆಪಿ ಕಾರ್ಯಕರ್ತರಿಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಯಿಂದ ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಖಜಾಂಚಿ ಚಂದನ್ಗೆ ಗಂಭೀರ…
ನವದೆಹಲಿ- ಸಮಾಜದ ಶಾಂತಿ ಭಂಗಕ್ಕೆ ಯತ್ನ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳನ್ನು ನಡೆಸಿದ ಆರೋಪದ ಹಿನ್ನೆಲೆಯಲ್ಲಿ ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.…
ಬೆಳಗಾವಿ,ಸೆ.28-ಪೋತದಾರ್ ಸಹೋದರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟಪ್ರಭಾ ಪೊಲೀಸರು, 35ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಬೆಳಗಾವಿ – ರಾಜ್ಯದಲ್ಲಿ ಇದೀಗ ಎಲ್ಲಿ ನೋಡಿದರೂ ಭ್ರಷ್ಟಾಚಾರದ್ದೇ ಸುದ್ದಿ, ಕಮಿಷನ್ ಆರೋಪದ ಮಾತುಗಳು. ಇವುಗಳಿಂದ ಪ್ರೇರೇಪಿತರಾದ ಹಲವರು ಭ್ರಷ್ಟಾಚಾರದ ಬಗ್ಗೆ ಪ್ರಶ್ನೆ ಮಾಡಲಾರಂಭಿಸಿದ್ದಾರೆ. ವಾವ್ ಇದೊಂದು ಒಳ್ಳೆಯ ಬೆಳವಣಿಗೆ ಜನರು ಪ್ರಶ್ನೆ ಮಾಡಲಾರಂಭಿಸಿದ್ದಾರೆ ಅನ್ತೀರಾ..…