Author: vartha chakra

ವಾಷಿಂಗ್ಟನ್. ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಗರ್ಭಿಣಿಯರು ಅವಧಿ ಮುನ್ನವೇ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಏಳು ತಿಂಗಳ ಗರ್ಭಿಣಿಯರೂ ಕೂಡ ಸಿಸೇರಿಯನ್ ಮೊರೆ ಹೋಗಿದ್ದಾರೆ. ಅವಧಿಗೆ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಬರುತ್ತಿರುವ ಗರ್ಭಿಣಿಯರಿಗೆ…

Read More

ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡಾಟ ತೋರಿದ್ದ ಆರೋಪಿ ಆಟೋ ಚಾಲಕನನ್ನು ಬೆಳ್ಳಂದೂರು ಸಂಚಾರ ಪೊಲೀಸರು ಬಂಧಿಸಿ, ಠಾಣಾ ಜಾಮೀನಿನ ಮೇರೆಗೆ ಬಿಡುಗಡೆ ಮಾಡಿದ್ದಾರೆ. ಕೂಡ್ಲು…

Read More

ಬೆಂಗಳೂರು. ವಕೀಲ್ ಸಾಬ್ ಎಂದೆ ಪರಿಚಯಿಸಲ್ಪಡುವ ಬಿಗ್ ಬಾಸ್ ರಿಯಾಲಿಟಿ ಶೋ ನ ಮಾಜಿ ಸ್ಪರ್ಧಿ ಲಾಯರ್ ಜಗದೀಶ್ ಅವರನ್ನು ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಫೇಸ್ ಬುಕ್ ಲೈವ್ ನಲ್ಲಿ ಬಂದಿದ್ದ…

Read More

ಬೆಂಗಳೂರು,ಜ.24: ಗ್ರಾಮೀಣ ಪ್ರದೇಶದಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ದೌರ್ಜನ್ಯವೆಸಗುತ್ತಿವೆ‌ ಎಂಬ ವರದಿಗಳ ಬೆನ್ನಲ್ಲೇ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

Read More

ಕಲಬುರಗಿ, ಜ. 24, ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಲು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸುತ್ತಿದ್ದು ಪರಿಸರ ಸ್ನೇಹಿ ಯೋಜನೆಗಳನ್ನ ಜಾರಿಗೆ ತರಲಾಗುತ್ತಿದೆ ಎಂದು ಇಂಧನ ಮಂತ್ರಿ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯಾದ್ಯಂತ…

Read More