ನವದೆಹಲಿ, ಸೆ.4-ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಪೊಲೀಸರು ಸೊನಾಲಿ ಅವರ ಎಲ್ಲ ಲಾಕರ್ಗಳು ಮತ್ತು ಆಕೆಯ ಕೋಣೆಯಲ್ಲಿ ಪತ್ತೆಯಾದ ಮೂರು ಡೈರಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಹರಿಯಾಣದ ಹಿಸಾರ್…
Author: vartha chakra
ಬೆಂಗಳೂರು, ಸೆ.4-ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಾಗಡಿ ತಾಲೂಕಿನ ಹೊಸ ಪಾಳ್ಯದಲ್ಲಿ ನಡೆದಿದೆ. ಮಾಗಡಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸ ಪಾಳ್ಯ ಗ್ರಾಮದ ಲೋಕೇಶ್…
ಬೆಂಗಳೂರು,ಸೆ.4- ಇನ್ಸ್‌ಪೆಕ್ಟರ್ ದಂಪತಿ ಕುಡಿದ ಮತ್ತಿನಲ್ಲಿ ಅಪಘಾತ ನಡೆಸಿ ಹೈಡ್ರಾಮಾ ಸೃಷ್ಟಿಸಿರುವ ಘಟನೆ ಚಾಮರಾಜಪೇಟೆ ಠಾಣೆ ಎದುರು ನಡೆದಿದೆ. ಸಿಎಆರ್ ಇನ್ಸ್‌ಪೆಕ್ಟರ್ ಸಂಜೀವ್ ಹಾಗೂ ಅವರ ಪತ್ನಿ ಉಷಾ ಕುಡಿದ ಮತ್ತಿನಲ್ಲಿ ತಡರಾತ್ರಿ ಜಾಲಿ ರೈಡ್‍ಗೆ…
ಬೆಂಗಳೂರು,ಸೆ.3-ಸಾಯಿಬಾಬಾನ 3ನೇ ಅವತಾರ ಪ್ರೇಮಸಾಯಿ ದೇವಮಾನವ. ಜನರ ಕಷ್ಟಗಳನ್ನು ದೂರ ಮಾಡುತ್ತೇನೆ ಎಂದು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ತಂಡದ ವಿರುದ್ಧ ಚನ್ನಪಟ್ಟಣ ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಬಂದಿದ್ದ ತಂಡವೊಂದು…
ಬೆಂಗಳೂರು,ಸೆ.3- ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ಗ್ರಾಹಕರಿಗೆ ವಂಚಿಸಿರುವ ಆರೋಪದಡಿ ವಿಲ್ಸನ್ ಗಾರ್ಡನ್‌ನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಗ್ರಾಹಕರ ಹೂಡಿಕೆ ಹಣ ಹಿಂದಿರುಗಿಸದ…