Author: vartha chakra

ಎರ್ನಾಕುಲಂ(ಕೇರಳ),ಮೇ.21- ಲಕ್ಷದ್ವೀಪ ಕರಾವಳಿಯಲ್ಲಿ ಭಾರಿ ಪ್ರಮಾಣದ ಮಾದಕ ದ್ರವ್ಯ ಪತ್ತೆಯಾಗಿದೆ. ‘ಆಪರೇಷನ್ ಖೋಜ್ಬೀನ್’ ಎಂಬ ಹೆಸರಿನೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ ಹಾಗು ಕೋಸ್ಟ್ ಗಾರ್ಡ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಮೀನುಗಾರಿಕಾ ದೋಣಿಗಳಿಂದ 1,526…

Read More

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಜೂನ್ 21ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಕುರಿತು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಪ್ರಧಾನಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.ಪ್ರಧಾನಿ…

Read More

ನವದೆಹಲಿ: ಗ್ಯಾನ್‌ವಾಪಿ ಮಸೀದಿ‌ ಪ್ರಕರಣ ಸಂಕೀರ್ಣ ಹಾಗು ಸೂಕ್ಷ್ಮ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ವಾರಣಾಸಿ ಸಿವಿಲ್ ನ್ಯಾಯಾಧೀಶರಿಂದ ಜಿಲ್ಲಾ ನ್ಯಾಯಾಧೀಶರಿಗೆ ದಾವೆಯನ್ನು ವರ್ಗಾಯಿಸಲು ಶುಕ್ರವಾರ ಆದೇಶಿಸಿದೆ.ಈ ಪ್ರಕರಣವನ್ನು ವಿಚಾರಣಾ ನ್ಯಾಯಾಧೀಶರ ಬದಲಿಗೆ ಜಿಲ್ಲಾ ನ್ಯಾಯಾಧೀಶರು…

Read More

ಚಂಡೀಗಢ: ರೋಡ್ ರೇಜ್ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪಟಿಯಾಲ ಕೋರ್ಟ್‌‌ಗೆ ಶರಣಾಗಿದ್ದಾರೆ.ಶುಕ್ರವಾರ ಸಂಜೆ ಪಟಿಯಾಲ ನ್ಯಾಯಾಲಯಕ್ಕೆ ಆಗಮಿಸಿದ ಸಿಧು ಮುಖ್ಯ ನ್ಯಾಯಾಧೀಶರ ಎದುರು…

Read More

ವಿಶ್ವಸಂಸ್ಥೆ: ಉಕ್ರೇನ್‌-ರಷ್ಯಾ ನಡುವಿನ ಯುದ್ಧ ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದರೂ 2022ನೇ ಸಾಲಿನಲ್ಲಿ ಭಾರತ ಶೇ.6.4ರ ದರದಲ್ಲಿ ಪ್ರಗತಿ ಕಾಣಲಿದೆ ಎಂದು ವಿಶ್ವಸಂಸ್ಥೆ ತಿಳಿಸಿದೆ.ವಿಶ್ವಸಂಸ್ಥೆಯ ಆರ್ಥಿಕ ಹಾಗು ಸಾಮಾಜಿಕ ವ್ಯವಹಾರಗಳ ಇಲಾಖೆ ‘ವಿಶ್ವ ಆರ್ಥಿಕ ಪರಿಸ್ಥಿತಿ…

Read More