ಬೆಂಗಳೂರು, ಮೇ.12-ಇಬ್ಬರು ಕುಖ್ಯಾತ ಅಂತರರಾಷ್ಟ್ರೀಯ ಕಳ್ಳರನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಾಂಗ್ಲಾದೇಶ ಮೂಲದ ಒಬಿಮುಲ್ಲಾ ಅಲಿಯಾಸ್ ಬಪ್ಪಿ(32)ಹಾಗೂ ಮಹಮ್ಮದ್ ನಾಸೀರ್ ಶೇಖ್ ಅಲಿಯಾಸ್ ಗುಪ್ರಾನ್(35)ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತ ಆರೋಪಿಗಳು ಬಾಂಗ್ಲಾದೇಶದಲ್ಲಿ ಕೊಲೆ, ಸುಲಿಗೆ, ಹಾಗು ದರೋಡೆ…
Author: vartha chakra
ಬೆಂಗಳೂರು,ಮೇ.12- ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುವಕ ಒಬ್ಬನ ಅಪಹರಣ ಪ್ರಕರಣವು ಕೊಲೆಯಲ್ಲಿ ಅಂತ್ಯವಾಗಿದೆ. ಅಪಹರಿಸಿದ್ದ ಸುಹಾಸ್ ನನ್ನು ಕೊಲೆ ಮಾಡಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶ್ರೀನಾಥ್ ಮಹದೇವ ಜೋಶಿ ತಿಳಿಸಿದ್ದಾರೆ.…
ನೊಯಿಡಾ(ಉತ್ತರ ಪ್ರದೇಶ),ಮೇ.12- ಗ್ರೇಟರ್ ನೊಯಿಡಾದಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಿಗ್ಗೆ ಮಹೀಂದ್ರ ಬೊಲೆರೊ ಹಾಗು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಮಹಾರಾಷ್ಟ್ರದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ ‘ಏಳು ಜನರಿದ್ದ…
ರಾಜಕೀಯ ಅಧಿಕಾರ ಎನ್ನುವುದು ಅತ್ಯಂತ ಆಕರ್ಷಣೀಯ ಪದವಾಗಿದೆ ಇದಕ್ಕಾಗಿ ಹಾಲಿ ರಾಜಕಾರಣಿಗಳು ತಮ್ಮೆಲ್ಲಾ ಶಕ್ತಿ ವಿನಿಯೋಗಿಸುತ್ತಾರೆ.ಇದನ್ನು ಗಿಟ್ಟಿಸಿಕೊಂಡು ಅಧಿಕಾರ ಚಲಾಯಿಸುವ ರಾಜಕಾರಣಿಗಳನ್ನು ಹತ್ತಿರದಿಂದ ನೋಡುವ ಹಲವು ಅಧಿಕಾರಿಗಳು ತಾವೂ ಕೂಡಾ ರಾಜಕಾರಣಿಯಾಗಿ ಅಧಿಕಾರ ಹಿಡಿಯಬೇಕು ಎಂದು…
ಪಾಂಡವಪುರ ತಾಲ್ಲೂಕಿನ ಚಿನಕುರಳಿ ಎಸ್.ಟಿ.ಜಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯೊಬ್ಬರು ಬುಧವಾರ ದಿನದಂದು ಮದುವೆ ದಿನವೇ, ತಾಳಿ ಕಟ್ಟಿಸಿಕೊಂಡು, ಆರತಕ್ಷತೆ ಮುಗಿಸಿಕೊಂಡು, ಮಧ್ಯಾಹ್ನದ ವೇಳೆಗೆ ಬಿ.ಕಾಂ ಪರೀಕ್ಷೆಗೆ ಹಾಜರಾಗಿ, ಪರೀಕ್ಷೆ ಬರೆದು, ಮಾದರಿ ವಿದ್ಯಾರ್ಥಿಯಾಗಿ, ವಿದ್ಯಾಬ್ಯಾಸವೂ ಮುಖ್ಯ,…