ಬೆಂಗಳೂರು,ಮೇ.11-ಸ್ಥಳ ನಿಯೋಜಿಸಿ ವರ್ಗಾವಣೆ ಮಾಡಿದ್ದರೂ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದ 38 ಮಂದಿ ಪೊಲೀಸ್ ಇನ್ಸ್ಪೆಕ್ಟರ್ಗಳಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ( ಡಿಜಿ-ಐಜಿಪಿ)ರ ಕಚೇರಿಯಿಂದ ನೋಟೀಸ್ ನೀಡಲಾಗಿದೆ.ನಿಯೋಜಿತ ಸ್ಥಳಕ್ಕೆ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಏಳು ದಿನಗಳೊಳಗೆ ಉತ್ತರ…
Author: vartha chakra
ರಾಜ್ಯದಲ್ಲಿ ಮಿನಿ ಮಹಾ ಸಮರಕ್ಕೆ ರಣಕಹಳೆ ಮೊಳಗಿಸಲು ವೇದಿಕೆ ಸಜ್ಜುಗೊಂಡಿದೆ. ಮೀಸಲಾತಿ ಸೇರಿದಂತೆ ಹಲವು ಕಾರಣಗಳಿಂದಾಗಿ ಮುಂದೂಡಲ್ಪಟ್ಟ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ತಕ್ಷಣವೇ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ…
ಬೆಂಗಳೂರು, ಮೇ.10-ಪ್ರೇಯಸಿಯ ಹಾಲಿ ಪ್ರಿಯಕರನನ್ನು ಮಾಜಿ ಪ್ರಿಯಕರ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಕಾಲಿನಿಂದ ಒದ್ದು ಗೋಡೆಗೆ ತಲೆಯನ್ನು ಬಲವಾಗಿ ಗುದ್ದಿ ಕೊಲೆ ಮಾಡಿರುವ ದುರ್ಘಟನೆ ಬೊಮ್ಮನಹಳ್ಳಿಯಲ್ಲಿ ನಡೆದಿದೆ.ಶಿವಮೊಗ್ಗ ಮೂಲದ ಸಮರ್ಥ ನಾಯರ್ ಕೊಲೆಯಾದವರು.…
ಬೆಂಗಳೂರು, ಮೇ.10- ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮವು ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದಲ್ಲಿ ನಿನ್ನೆಯಿಂದ ಸಿಐಡಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಹು-ಧಾ ಅವಳಿ ನಗರದಲ್ಲಿ ಪರೀಕ್ಷೆ ನಡೆದಿರುವ 23 ಕೇಂದ್ರಗಳ…
ರಾಮನಗರ : ಸಿಎಂ ಬೊಮ್ಮಾಯಿ ರಾಜ್ಯದಲ್ಲಿ ಶಾಂತಿ ಕದಲಿಸುವ ಕೆಲಸ ಮಾಡುತ್ತಿದ್ದಾರೆ. ಶಾಂತಿ ಕದಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.ರಾಜ್ಯದಲ್ಲಿ ಶಾಂತಿ ಬೇಡವೆಂದರೆ ಅವ್ರು ಹೇಳುವುದು ಸರಿ. ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಇಂದಿನಿಂದ…