Author: vartha chakra

ಬೆಂಗಳೂರು,ಜು.9-ರಸ್ತೆಯಲ್ಲಿ ವಾಯು ವಿಹಾರಕ್ಕೆ ಹೋಗುವ ಮಹಿಳೆಯರ ಮೈಮುಟ್ಟಿ ವಿಕೃತ ಮೆರೆದಿದ್ದ ಕಾಮುಕನೊಬ್ಬನನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.ಫೂಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.ಕಳೆದ ಜು.3…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರು ನಗರ ಭಾಗದಲ್ಲಿ ಬಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಇದ್ದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟಕ್ಕೆ ಸಮಸ್ಯೆಯಾಗುತ್ತಿದೆ. ಈ ಹಿನ್ನಲೆ ನಿನ್ನೆ…

Read More

ಕೆ.ಆರ್.ಎಸ್ ನಿಂದ ನದಿಗೆ ನೀರು ಬಿಡುಗಡೆಯ ಮಾಹಿತಿ ಹಿನ್ನೆಲೆ ಕಾವೇರಿ ನದಿ ಪಾತ್ರದ ಹಳ್ಳಿಗಳಲ್ಲಿ ಜನರ ಪ್ರವಾಹ ಎಚ್ಚರಿಕೆ ಡಂಗೂರ‌ ಸಾರಲಾಗುತ್ತಿದೆ. ಜನ-ಜಾನುವಾರು ನದಿ ದಂಡೆಯ ಬಳಿ ತೆರಳದಂತೆ ಡಂಗೂರ ಸಾರಿಸಿ ಎಚ್ಚರಿಕೆ ನೀಡಲಾಗುತ್ತಿದೆ‌. ಸ್ಥಳೀಯ…

Read More