Author: vartha chakra

ಹುಬ್ಬಳ್ಳಿ: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಂದ್ರಶೇಖರ ಗುರೂಜಿ ಹತ್ಯೆಯಾದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಹತ್ಯೆಯ ಬಗ್ಗೆ ಮಾಹಿತಿ ಪಡೆದರು.…

Read More

ಹೊಂಬಾಳೆ ಪ್ರೊಡಕ್ಷನ್ ಸಂಸ್ಥೆ ಹೂಡಿಕೆ ಮಾಡಿರುವ, ತುಳುನಾಡ ಸಂಸ್ಕೃತಿಯನ್ನು ಬಿಂಬಿಸುವ, ರಿಷಭ್ ಶೆಟ್ಟಿ ‌ನಿರ್ದೇಶಿಸಿ, ನಟಿಸಿರುವ ಕಾಂತಾರ ಮೂವಿ ಟೀಸರ್ ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿತ್ತು. ಇಂದು ರಿಷಭ್ ಶೆಟ್ಟಿ ಜನ್ಮದಿನದ ಅಂಗವಾಗಿ ಹೊಸ ಪೋಸ್ಟರ್ ರಿಲೀಸ್ ಆಗಿದೆ.…

Read More

ತುಮಕೂರು; ಕೆ.ಎಸ್.ಆರ್.ಟಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಘಟನೆ ಸಂಭವಿಸಿದೆ.ಶಿವಮೊಗ್ಗದಿಂದ ಬೆಂಗಳೂರಿಗೆ‌ ಹೋಗುತಿದ್ದ ಕೆ.ಎಸ್.ಆರ್ ಟಿ.ಸಿ ಬಸ್…

Read More

ತುಮಕೂರು : ಖಾಸಗಿ ಬ್ಯಾಂಕ್ ಗಳಲ್ಲಿ ಕೆಲಸ ಕೊಡಿಸುವ ಆಮಿಷ ಒಡ್ಡಿ ನೂರಕ್ಕೂ ಹೆಚ್ಚು ಜನರಿಗೆ ಮೋಸ ಮಾಡಿ ಪೊಲೀಸ್ ಪೇದೆ ಹಾಗು ಆತನ ಹೆಂಡತಿ ಒಂದೂವರೆ ಕೋಟಿಗೂ ಅಧಿಕ ಹಣ ಲಪಟಾಯಿಸಿ ಪರಾರಿಯಾಗಿದ್ದಾರೆ. ತುಮಕೂರಿನಲ್ಲಿ…

Read More