Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Single use ಪ್ಲಾಸ್ಟಿಕ್ ನಿಷೇಧ
    ರಾಜ್ಯ

    Single use ಪ್ಲಾಸ್ಟಿಕ್ ನಿಷೇಧ

    vartha chakraBy vartha chakraFebruary 15, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ. 15,

    ‘ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಹೀಗಾಗಿ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ (single use plastic) ನಿಷೇಧಿಸಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ (Dr Sudhakar K) ತಿಳಿಸಿದ್ದಾರೆ.

    ‘ಕೇಂದ್ರ ಸರ್ಕಾರ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆಗೆ ಹೆಚ್ಚು ನಿರ್ಬಂಧಗಳನ್ನು ಹೇರಿದೆ. ಇದನ್ನು ಅನುಸರಿಸಿ ರಾಜ್ಯ ಸರ್ಕಾರವು ಪ್ಲಾಸ್ಟಿಕ್‌ ಬ್ಯಾಗ್‌ ಹಾಗೂ ಇತರೆ ಉತ್ಪನ್ನಗಳ ಬಳಕೆ ನಿರ್ಬಂಧಿಸಿ 2016 ರ ಮಾರ್ಚ್‌ 11 ರಂದು ಅಧಿಸೂಚನೆ ಹೊರಡಿಸಿದೆ’ ಎಂದು ಹೇಳಿದ್ದಾರೆ.

    ‘ಈ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದಿಂದ 2023 ರ ಫೆಬ್ರವರಿ 1 ರಂದು ಸುತ್ತೋಲೆ ಹೊರಡಿಸಲಾಗಿದೆ. ಇದರಲ್ಲಿ ಕೆಲ ನಿರ್ದಿಷ್ಟ ಕ್ರಮಗಳನ್ನು ಅನುಸರಿಸುವಂತೆ, ಜಿಲ್ಲಾ ಆರೋಗ್ಯಾಧಿಕಾರಿಗಳು, ಜಿಲ್ಲಾ ಸರ್ಜನ್‌ಗಳು, AMO ಗಳಿಗೆ ಸೂಚನೆ ನೀಡಲಾಗಿದೆ.

    ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳನ್ನು ಫೆಬ್ರವರಿ 1 ರಿಂದಲೇ ಏಕ ಬಳಕೆಯ ಪ್ಲಾಸ್ಟಿಕ್‌ ಮುಕ್ತ ಪ್ರದೇಶ ಎಂದು ಘೋಷಿಸಬೇಕು. ಕಚೇರಿಯ ಒಳಗೆ ಹಾಗೂ ಆಸ್ಪತ್ರೆಯ ಒಳಗೆ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ತರದಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಈ ಕುರಿತು ಆರೋಗ್ಯ ಕೇಂದ್ರಗಳ ಆವರಣದಲ್ಲಿ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದ್ದಾರೆ.

    ‘ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಾದ ಬಾಟಲ್‌, ಕವರ್‌, ಬ್ಯಾಗ್‌ ಸೇರಿದಂತೆ ವಿವಿಧ ಉತ್ಪನ್ನಗಳನ್ನು ಒಳಗೆ ತರುವುದನ್ನು ತಡೆಯುವಂತೆ ಆರೋಗ್ಯ ಕೇಂದ್ರಗಳ ಭದ್ರತಾ ಸಿಬ್ಬಂದಿಗೆ ಸೂಚಿಸಬೇಕು. ಆರೋಗ್ಯ ಕೇಂದ್ರಗಳ ಕ್ಯಾಂಟೀನ್‌ಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಸದಂತೆ ಹಾಗೂ ಗ್ರಾಹಕರಿಗೆ ಅಂತಹ ಉತ್ಪನ್ನಗಳನ್ನು ನೀಡದಂತೆ ಸೂಚಿಸಬೇಕು’ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

    Verbattle
    Verbattle
    Verbattle
    Bangalore Dr Sudhakar K environment m single use plastic ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    Next Article ಶಾಸಕರ ಹತ್ಯೆಗೆ ಎರಡು ಕೋಟಿ ಸುಪಾರಿ!
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    March 18, 2026

    1 Comment

    1. Jzwzil on March 25, 2026 4:01 am

      Where ordinary players leave as myths – https://buyaristocopt.com , Dare to feel what winning really tastes like tonight .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact on May 3, 2023 51st Year Free Mass Marriage at Sri Kshetra Dharmasthala
    • Edwardcem on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.