ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ.
ಈ ಶಾಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಯಾಗಿದೆ ಎಂದು ತಿಳಿದುಬಂದಿದೆ.
ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ರವಾನಿಸಲಾಗಿದ್ದು, ಸ್ಥಳಕ್ಕೆ ಆರ್.ಆರ್.ನಗರ ಠಾಣೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022

