Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » K R Market Flyover ಮೇಲಿಂದ ಹಣದ ಸುರಿಮಳೆ.
    ಸುದ್ದಿ

    K R Market Flyover ಮೇಲಿಂದ ಹಣದ ಸುರಿಮಳೆ.

    vartha chakraBy vartha chakraJanuary 24, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.24-
    ಸಿಲಿಕಾನ್ ಸಿಟಿ ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶವೆಂದರೆ ಅದು ಕೆ.ಆರ್.ಮಾರ್ಕೆಟ್. ಇಲ್ಲಿನ ಮೇಲ್ಸೇತುವೆ ಮೇಲಿಂದ ಏಕಾಏಕಿ 10 ರೂಪಾಯಿಯ ನೋಟುಗಳ ಸುರಿಮಳೆಯಾಗಿದೆ. ಸೂಟು ಬೂಟು ಧರಿಸಿ, ಕೊರಳಿಗೆ ಗಡಿಯಾರವೊಂದನ್ನು ನೇತು ಹಾಕಿಕೊಂಡು, ದ್ವಿಚಕ್ರ ವಾಹನದಲ್ಲಿ ಬಂದಿದ್ದ ವ್ಯಕ್ತಿ, 10 ರೂಪಾಯಿಯ ನೋಟುಗಳನ್ನು ಫ್ಲೈಓವರ್ ನ ಎರಡೂ ಭಾಗಗಳಲ್ಲಿ ಎಸೆದು ಹೋಗಿದ್ದಾನೆ.

    ಮೇಲಿಂದ ಹಣ ಬೀಳುತ್ತಿದ್ದಂತೆ ಕೆಲವರು ಅದನ್ನು ಎತ್ತಿಕೊಳ್ಳಲು ಮುಗಿಬಿದಿದ್ದಾರೆ. ಫ್ಲೈಓವರ್ ಮೇಲಿಂದ ಹಣದ ಮಳೆಯಾಗುತ್ತಿರುವ ದೃಶ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ತನಿಖೆಗಿಳಿದ ಪೊಲೀಸರು ಇದರ ನಿಜವಾದ ಕಾರಣವನ್ನು ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಜೊತೆ ಆ್ಯ೦ಕರಿಂಗ್ ಕೂಡ ಮಾಡುತ್ತಿದ್ದ ಯುವಕ ಜೀವನದಲ್ಲಿ ಜಿಗುಪ್ಸೆಯಿಂದ  ಫ್ಲೈಓವರ್ ಮೇಲಿಂದ ಹತ್ತು ರೂಗಳ ನೋಟುಗಳನ್ನು ಚೆಲ್ಲಿ ಹೋಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
    ನಾಗರಬಾವಿ‌ಯಲ್ಲಿ ಯೂಟ್ಯೂಬ್ ಚಾನಲ್ ನಡೆಸುತ್ತಿರುವ ಈತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದಿದ್ದಾರೆ.

    Verbattle
    Verbattle
    Verbattle
    Bangalore K R Market KR Market m ವೈರಲ್
    Share. Facebook Twitter Pinterest LinkedIn Tumblr Email WhatsApp
    Previous ArticleKarnataka ವಿಧಾನಸಭೆ Electionಗೆ ಮುಹೂರ್ತ ಫಿಕ್ಸ್.
    Next Article ಸಿದ್ದರಾಮಯ್ಯ ಮಾಡಿದ ಪಾಪ ನೋಡಲಾರದೆ Congress ಬಿಟ್ಟೆ.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qdhaqf on ರಸ್ತೆಯಲ್ಲಿ ಪುಂಡರ ಹಾವಳಿ.
    • king_fdEi on ಚಿನ್ನದಂಗಡಿಗಳಿಗೆ IT shock!
    • Vyadho on ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.