ನವದೆಹಲಿ, ಆ.6-ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧ ಬರೋಬರಿ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಅಪರೇಟರ್ ನನ್ನು ಕೇಂದ್ರ ತನಿಖಾ ದಳ(ಸಿಬಿಐ)ದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಾಗಿರುವ ವಿ ಛಲಪತಿ ರಾವ್ ತನ್ನ ಗುರುತು, ಸ್ಥಳವನ್ನು ಮರೆಮಾಚಿ ಜೀವನ ನಡೆಸುತ್ತಿದ್ದ, ಕಂಪ್ಯೂಟರ್ ಆಪರೇಟರ್ನಿಂದ ಹಿಡಿದು ಸ್ವಾಮೀಜಿಯವರೆಗೂ ನಾನಾ ವೇಷ ಧರಿಸಿದ್ದರೂ ಸಿಬಿಐ ಅಧಿಕಾರಿಗಳು ಕೊನೆಗೂ ಆತನನ್ನು ಬಂಧಿಸಿದ್ದಾರೆ.
ಆರೋಪಿಯು 2002ರಲ್ಲಿ ಹೈದಾರಾಬಾದ್ನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಚಂದುಲಾಲ್ ಬಿರಾದಾಲ್ ಶಾಖೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಬ್ಯಾಂಕ್ಗೆ 50 ಲಕ್ಷ ರೂ. ವಂಚಿಸಿದ್ದರು.
2006ರಲ್ಲಿ ಸಿಬಿಐ ಎರಡು ಚಾರ್ಜ್ಶೀಟ್ಗಳನ್ನು ಸಲ್ಲಿಸಿತ್ತು, ಪ್ರಕರಣದಲ್ಲಿ ಆರೋಪಿಯಾಗಿರುವ ಛಲಪತಿ ಪತ್ನಿ ಕಾಪಾಟಿಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ.
ಏಳು ವರ್ಷಗಳ ನಂತರ ಅವರು ಪತಿ ಮೃತಪಟ್ಟಿದ್ದಾರೆಂದು ಹೇಳಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿಸಲ್ಲಿಸಿದ್ದರು. ಹೈದರಾಬಾದ್ ನ್ಯಾಯಾಲಯ ಅವರ ಪರವಾಗಿ ಆದೇಶವನ್ನು ನೀಡಿತ್ತು. ತನ್ನ ಪತಿಯ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ತೆಲಂಗಾಣ ಹೈಕೋರ್ಟ್ನಿಂದ ತಡೆಯಾಜ್ಞೆ ಪಡೆದಿದ್ದರು.
2013ರಲ್ಲಿ ಸಿಬಿಐ ನ್ಯಾಯಾಲಯ ಛಲಪತಿಯನ್ನು ಘೋಷಿತ ಅಪರಾಧಿ ಎಂದು ಘೋಷಿಸಿತು. ಛಲಪತಿ ಸೇಲಂಗೆ ಓಡಿಹೋಗಿ ತನ್ನ ಹೆಸರನ್ನು ಎಂ ವಿನೀತ್ ಕುಮಾರ್ ಎಂದು ಬದಲಾಯಿಸಿ, ಆಧಾರ್ ಸಂಖ್ಯೆಯನ್ನು ಪಡೆದುಕೊಂಡರು. 2007ರಲ್ಲಿ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದ, ಆದರೆ ಮೊದಲ ಮಗನ ಜತೆ ಸಂಪರ್ಕವನ್ನು ಹೊಂದಿದ್ದ ಎಂದು ಎರಡನೇ ಪತ್ನಿ ತಿಳಿಸಿದ್ದಾರೆ.
ಸಿಬಿಐ ಅವರನ್ನು ಪತ್ತೆಹಚ್ಚಲು ಪ್ರಯತ್ನಿಸಿದಾಗ, ಚಲಪತಿ ಅವರು 2014 ರಲ್ಲಿ ಸೇಲಂನಿಂದ ಪಲಾಯನ ಮಾಡಿದರು ಮತ್ತು ಭೋಪಾಲ್ಗೆ ತೆರಳಿ ಅಲ್ಲಿ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡಿದರು. ಉತ್ತರಾಖಂಡದ ರುದ್ರಪುರಕ್ಕೆ ಶಾಲೆಯೊಂದರಲ್ಲಿ ಕೆಲಸ ಮಾಡಲು ಶುರುಮಾಡಿದರು. 2016 ರಲ್ಲಿ ಔರಂಗಾಬಾದ್‌ನ ಆಶ್ರಮಕ್ಕೆ ತೆರಳಿದರು, ಅಲ್ಲಿ ಅವರು ತಮ್ಮ ಹೆಸರನ್ನು ಸ್ವಾಮಿ ವಿಧಿತಾತ್ಮಾನಂದ ತೀರ್ಥ ಎಂದು ಬದಲಾಯಿಸಿಕೊಂಡರು ಮತ್ತು ಮತ್ತೊಂದು ಆಧಾರ್ ಕಾರ್ಡ್ ಪಡೆದರು.
2021 ರಲ್ಲಿ ಪಲಾಯನ ಮಾಡುವ ಮೊದಲು ಅವರು ಆಶ್ರಮಕ್ಕೆ 70 ಲಕ್ಷ ರೂಪಾಯಿಗಳನ್ನು ವಂಚಿಸಿದ್ದರು ಎಂಬುದು ನಂತರ ಗೊತ್ತಾಗಿದೆ. ತನಿಖೆಯ ವೇಳೆ, ಸಿಬಿಐ ತಮಿಳುನಾಡಿನ ತಿರುನಲ್ವೇಲಿಯ ನರಸಿಂಗನಲ್ಲೂರು ಗ್ರಾಮದಲ್ಲಿ ಅವರನ್ನು ಪತ್ತೆ ಮಾಡಿದೆ. ಲಪತಿ ಅವರನ್ನು ಹೈದರಾಬಾದ್‌ನಲ್ಲಿರುವ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Previous Articleವಾಲ್ಮೀಕಿ ನಿಗಮದಿಂದ ಯಾರಿಗೆಲ್ಲ ಸಂಕಷ್ಟ
Next Article ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
27 Comments
where can i get cheap clomid pill clomiphene contraindications how to buy clomid without dr prescription can i buy cheap clomiphene price get clomiphene without insurance clomid bula profissional cost of cheap clomid for sale
Thanks an eye to sharing. It’s outstrip quality.
The vividness in this piece is exceptional.
order generic inderal – buy methotrexate pills for sale purchase methotrexate sale
where to buy amoxil without a prescription – ipratropium where to buy purchase ipratropium pills
buy generic zithromax – purchase nebivolol online order bystolic 20mg pill
augmentin 625mg price – https://atbioinfo.com/ acillin for sale
buy cheap generic esomeprazole – anexamate.com how to get esomeprazole without a prescription
coumadin pills – blood thinner order hyzaar pills
¡Hola, descubridores de fortunas !
Casino sin licencia con interfaz multilingГјe – п»їcasinosonlinesinlicencia.es п»їcasinos sin licencia en espaГ±a
¡Que vivas increíbles instantes únicos !
meloxicam 15mg brand – https://moboxsin.com/ buy meloxicam 15mg online
¡Saludos, seguidores de la emoción !
Bono casino EspaГ±a sin condiciones – п»їhttps://bono.sindepositoespana.guru/# casino con bono de bienvenida
¡Que disfrutes de asombrosas premios excepcionales !
Greetings, hunters of extraordinary gags!
One liner jokes for adults from comics – http://jokesforadults.guru/# jokes adults will find funny
May you enjoy incredible memorable laughs !
order prednisone – aprep lson buy deltasone 20mg generic
buy cheap generic ed pills – fastedtotake.com where can i buy ed pills
purchase amoxil sale – combamoxi.com amoxil uk
order diflucan 200mg online cheap – https://gpdifluca.com/ fluconazole for sale
Greetings, cheer chasers !
adultjokesclean is building a community around responsible humor. It’s about laughing with, not at, and that’s powerful. Who said clean can’t be hilarious?
good jokes for adults is always a reliable source of laughter in every situation. funny jokes for adults They lighten even the dullest conversations. You’ll be glad you remembered it.
boldest funny adult jokes for July – п»їhttps://adultjokesclean.guru/ funny jokes for adults
May you enjoy incredible hilarious one-liners !
order cenforce generic – generic cenforce 50mg generic cenforce 100mg
generic tadalafil tablet or pill photo or shape – ciltad genesis cialis online no prescription australia
cialis commercial bathtub – site cialis copay card
buy zantac 300mg generic – online ranitidine 300mg drug
buy cheap viagra in the uk – https://strongvpls.com/ buy viagra birmingham
More delight pieces like this would create the web better. sitio web
This is the compassionate of scribble literary works I in fact appreciate. https://ursxdol.com/ventolin-albuterol/
This is the kind of topic I take advantage of reading. https://prohnrg.com/product/priligy-dapoxetine-pills/
This website absolutely has all of the tidings and facts I needed about this participant and didn’t positive who to ask. https://aranitidine.com/fr/acheter-cialis-5mg/