ಬೆಂಗಳೂರು ಜ 8: ಸಮಾನತೆಯ ಹರಿಕಾರ ವಚನ ಚಳವಳಿಯ ನೇತಾರ ಬಸವಣ್ಣನವರನ್ನು (Basavanna) ರಾಜ್ಯದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿ ಘೋಷಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಈ ಕುರಿತಂತೆ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ, ಮಹಿಳಾ ಚಳವಳಿಗಳ ಮುಖಂಡರುಗಳ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಸಿತು.
ಅದನ್ನು ಸ್ವೀಕರಿಸಿ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆನ್ನುವ ಒಕ್ಕೋರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್ ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಎಂದು ಹೇಳಿದರು.
ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು ಎಂದರು.
ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ, ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ ಪ್ರಮುಖರು.
ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಅವರು ನಿಯೋಗದ ಜತೆಗಿದ್ದರು.
ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ, ಹೋರಾಟಗಾರ್ತಿ ಸೌಮ್ಯ, ಅಖಿಲ, ಸೇರಿ ಹಲವು ಪ್ರಮುಖರು ನಿಯೋಗದ ಜತೆಗಿದ್ದರು.
21 Comments
clomiphene without insurance clomiphene tablets for sale where can i get generic clomid tablets can you buy clomid pills can i purchase generic clomiphene pills buy generic clomid without dr prescription cost clomid online
More articles like this would frame the blogosphere richer.
More posts like this would add up to the online space more useful.
order inderal pills – clopidogrel 150mg usa methotrexate 2.5mg generic
amoxicillin for sale online – valsartan pill combivent uk
order azithromycin – zithromax price nebivolol 20mg canada
order nexium 40mg generic – https://anexamate.com/ esomeprazole 40mg ca
medex price – cou mamide order cozaar 50mg
buy meloxicam online cheap – https://moboxsin.com/ oral meloxicam
deltasone 40mg over the counter – https://apreplson.com/ order deltasone 5mg online cheap
new ed drugs – https://fastedtotake.com/ ed pills cheap
cheap fluconazole 200mg – site buy diflucan 200mg without prescription
buy cenforce 50mg pill – cenforce canada buy cenforce 50mg pill
cialis canada prices – https://ciltadgn.com/ is tadalafil and cialis the same thing?
zantac sale – site ranitidine 150mg for sale
cialis with dapoxetine 60mg – https://strongtadafl.com/# when to take cialis for best results
genuine pfizer-viagra for sale – https://strongvpls.com/# sildenafil 50 mg price
Thanks for putting this up. It’s understandably done. comprar fildena super active
This is the type of post I turn up helpful. https://ursxdol.com/doxycycline-antibiotic/
More posts like this would bring about the blogosphere more useful. https://prohnrg.com/product/omeprazole-20-mg/
Palatable blog you have here.. It’s hard to find strong calibre article like yours these days. I honestly appreciate individuals like you! Take guardianship!! https://aranitidine.com/fr/levitra_francaise/