Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar
    Bengaluru

    ಡಿ.ಕೆ. ಶಿವಕುಮಾರ್ ಗೆ ದಂಡ ವಿಧಿಸಿದ ಬಿಬಿಎಂಪಿ | DK Shivakumar

    vartha chakraBy vartha chakraAugust 21, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ರಮವಾಗಿ ಅಳವಡಿಸಲಾಗುತ್ತಿರುವ ಫ್ಲೆಕ್ಸ್ ಬ್ಯಾನರ್ ಮತ್ತು ಬಂಟಿಂಗ್ಸ್ ಗಳ ವಿರುದ್ಧ ಸಮರ ಸಾರಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಪ್ರದೇಶ ಕಾಂಗ್ರೆಸ್ ಗೆ ದಂಡ ವಿಧಿಸಿದೆ.
    ಮಹಾನಗರ ಪಾಲಿಕೆಯಿಂದ ಯಾವುದೇ ರೀತಿಯ ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದ ಆರೋಪದ ಅಡಿಯಲ್ಲಿ ಅಧಿಕಾರಿಗಳ ವರದಿ ಪಡೆದುಕೊಂಡಿರುವ ಪಾಲಿಕೆ ಆಯುಕ್ತರು ಕೆಪಿಸಿಸಿಗೆ ಐವತ್ತು ಸಾವಿರ ರೂಪಾಯಿ ದಂಡ ವಿವಿಸಿದ್ದಾರೆ.

    ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಮುಂಭಾಗದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಜನ್ಮದಿನ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ಪ್ರದೇಶ ಕಾಂಗ್ರೆಸ್ ವತಿಯಿಂದ ಫ್ಲೆಕ್ಸ್ ಅಳವಡಿಸಲಾಗಿತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗ, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಿದ್ದರು ಇದನ್ನು ತೆರವುಗೊಳಿಸಿರುವ ಪಾಲಿಕೆಯ ಅಧಿಕಾರಿಗಳು ಈ ಸಂಬಂಧ ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಬೆಂಗಳೂರು ರವರಿಗೆ 50,000/- ರೂ.ಗಳ ದಂಡವನ್ನು ವಿಧಿಸಲಾಗಿದ್ದು, ಮಾನ್ಯ ಮುಖ್ಯ ಆಯುಕ್ತರು ರವರ ಖಾತೆಗೆ ದಂಡದ ಮೊತ್ತ ಪಾವತಿಸುವಂತೆ ಸೂಚಿಸಲಾಗಿರುತ್ತದೆ.

    ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತವಾಗಿ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಹಾಕಲಾಗುತ್ತಿದೆ ಎಂಬ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್ ಅಕ್ರಮ ಫ್ಲೆಕ್ಸ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು ಆದೇಶಿಸಿತ್ತು.
    ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅಭಿವೃದ್ಧಿ ಸಚಿವರು ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಕ್ರಮ ಫ್ಲೆಕ್ಸ್ ಮತ್ತು ಬ್ಯಾನರ್ ಗಳ ವಿರುದ್ಧ ಸಮರ ಸಾರುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದರು ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ ಆಯುಕ್ತರು ಇದೀಗ ಡಿಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಿದ್ದಾರೆ.

    Verbattle
    Verbattle
    Verbattle
    bbmp Bengaluru dk shivakumar fine m penalty shiva ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu
    Next Article ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿದ ಸರ್ಕಾರ | Fake News
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidDug on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • kvartira-borisovpoisk on ಕಾಂಗ್ರೆಸ್ ಪಕ್ಷದವರು ಭ್ರಷ್ಟಾಚಾರದ ಪಿತಾಮಹರೆಂದು ರುಜುವಾತು- ಬಿ.ವೈ.ವಿಜಯೇಂದ್ರ
    • Daviddek on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.