Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.
    ರಾಜಕೀಯ

    ಮೀರ್ ಸಾದಿಕ್ ಗಳಿಂದ ರಕ್ಷಣೆಗಾಗಿ Court stay.

    vartha chakraBy vartha chakraJanuary 25, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಮೀರ್ ಸಾದಿಕ್ ಗಳು‌ ಮತ್ತು ಕೆಲವು ನಂಬಿಕೆ ದ್ರೋಹಿಗಳು ತಮ್ಮ ವಿರುದ್ಧ ದೊಡ್ಡ ಸಂಚು ರೂಪಿಸಿದ್ದರು. ಈ ಸಂಚಿಗೆ ತಾವು ಬಲಿಯಾಗಬಾರದು ಎಂದು ಕೋರ್ಟ್ ಮೂಲಕ ತಡೆಯಾಜ್ಞೆ ತಂದುಕೊಳ್ಳಬೇಕಾಯಿತು ಎಂದು ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪಕ್ಷ ಬಿಟ್ಟ ನಾವ್ಯಾರೂ ವ್ಯಭಿಚಾರ ಮಾಡಿಲ್ಲ. ಆದರೆ, ನಮಗೆ ಕೆಟ್ಟ ಹೆಸರು ತರಲು CD ಬಿಡುಗಡೆ ಮಾಡಿದರೆ, ಒಮ್ಮೆ ಹೋದ ಮಾನ ಮತ್ತೆ ಬರುವುದಿಲ್ಲ. ಇದರಿಂದ ರಕ್ಷಣೆ ಅಗತ್ಯವಾದ್ದರಿಂದ CD ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು’ ಎಂದು ತಿಳಿಸಿದರು.
    ‘ಮೀರ್ ಸಾದಿಕ್ ರಂಥ ಜನ ನಮ್ಮ ಸುತ್ತಮುತ್ತಲೇ ಇರುತ್ತಾರೆ. ಇದೇ ಬಣಕಾರ್ ನಮ್ಮ ಜೊತೆಗೇ ಇದ್ದು, ಈಗ ಕಾಂಗ್ರೆಸ್ ಸೇರಿದ್ದಾರೆ. ರಮೇಶ್ ಜಾರಕಿಹೊಳಿಯವರ ಬಗ್ಗೆ ಅನವಶ್ಯಕವಾಗಿ ಸಿಡಿ ಬಿಡುಗಡೆ ಮಾಡಿದರು. ಆದರೆ ಏನಾಯ್ತು? B Report ಆಯ್ತು. ನಾವು ನಮ್ಮ ಗೌರವವನ್ನು ರಕ್ಷಿಸಿಕೊಳ್ಳುವ ಕೆಲಸ ಮಾಡಲೇಬೇಕು. Stay ಅವಧಿ ಹಿಂದೆಯೇ ಮುಗಿದಿದೆ. ನಂತರವಾದರೂ ಸಿಡಿ ಬಿಡುಗಡೆ ಮಾಡಬಹುದಿತ್ತಲ್ಲ’ ಎಂದರು.

    ‘ನಾವು 17 ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರ ರಚನೆಯಾಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಕ್ಕಿತು. ಇದಕ್ಕಾಗಿ ಅವರು ನಮಗೆ ಅಭಿನಂದನೆ ತಿಳಿಸಬೇಕು’ ಎಂದು ಹೇಳಿದರು. ಯು.ಬಿ.ಬಣಕಾರ ಅವರ ಧಮ್‌, ತಾಕತ್ತನ್ನು ಮೂರು ಬಾರಿ ನೋಡಿ ಆಗಿದೆ. ನನಗೆ ಧಮ್ ಇರೋದಕ್ಕೆ ಅವರಿಗೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ, ಒಂದು ಕಾರು, ರಾಜ್ಯ ಸಚಿವ ದರ್ಜೆ ಸ್ಥಾನಮಾನ ಬಂದಿತ್ತು. ಧಮ್‌, ತಾಕತ್ತಿನ ಮೇಲೆ Election ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತದೆ. ಅವರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಪುಸ್ತಕ ಬಿಡುಗಡೆ ಮಾಡಲಿ. ಆಗ ಒಪ್ಪಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು.

    court News Politics Report ಉಗ್ರ ಕಾಂಗ್ರೆಸ್ ಕಾರು Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleC M Bommai, ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು.
    Next Article International love story..
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    June 20, 2025

    ಪ್ರಿಯಾಂಕ್ ಖರ್ಗೆ ಆಟ ಆಡಲು ವಿದೇಶಕ್ಕೆ ಹೋದರಾ..!

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Matthewkig on ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • th7wp on ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    • m04iy on ಮುಜುಗರಕ್ಕೀಡಾದ ಸಚಿವ ಕೆ.ಜೆ.ಜಾರ್ಜ್.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe