Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess
    Viral

    ಗಗನ ಸಖಿಯ ರೇಟ್ ಕೇಳಿ ಪೋಲಿಸ್ ಅತಿಥಿಯಾದ | Air Hostess

    vartha chakraBy vartha chakraAugust 21, 2023Updated:August 21, 20236 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಆ.21- ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಮೈ ಮುಟ್ಟಿ ನಿನ್ನ ರೇಟ್‌ ಎಷ್ಟು? ಎಷ್ಟಕ್ಕೆ ಬರ್ತಿಯಾ ಎಂದು ಲೈಂಗಿಕ ಕಿರುಕುಳ ನೀಡಿದ ವಿದೇಶಿ ಪ್ರಜೆಯೊಬ್ಬನನ್ನು ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಕಳೆದ ಆ.18ರ ಸಂಜೆ ಮಾಲ್ಡೀವ್ಸ್ ನ ಮಾಲೆಯಿಂದ ನಗರಕ್ಕೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತನಗೆ ಸೇವೆ ಸಲ್ಲಿಸಲು ಬಂದ ಗಗನಸಖಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಮಾಲ್ಡೀವ್ಸ್‌ ಪ್ರಜೆ ಅಕ್ರಂ ಮೊಹಮದ್(51) ಬಂಧಿತ ಆರೋಪಿಯಾಗಿದ್ದಾನೆ.

    ವಿಮಾನದಲ್ಲಿ ಪ್ರಯಾಣಿಸುವ ವೇಳೆ‌ ಆರೋಪಿಯು ಗಗನಸಖಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ಇತರ ಇಬ್ಬರು ಮಹಿಳಾ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ.
    ಈ ವಿಚಾರವನ್ನು ಗಗನಸಖಿಯರು ಪೈಲಟ್ ಗೆ ಮಾಹಿತಿ ನೀಡಿದ್ದು ಆತ ನೀಡಿದ ದೂರಿನ ಮೇರೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ವಿಮಾನ ಬಂದಿಳಿದ ಕೂಡಲೇ ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 (ಯಾವುದೇ ಮಹಿಳೆಯ ಮೇಲೆ ದೌರ್ಜನ್ಯ ಅಥವಾ ಆಕೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು 409 (ಮಹಿಳೆಯರ ನಮ್ರತೆಗೆ ಅವಮಾನ ಮಾಡುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಮಾಲೆಯ ವೆಲಾನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಖ್ಯೆ 6ಇ 1128 ವಿಮಾನವು ಮಧ್ಯಾಹ್ನ 3.48 ಕ್ಕೆ ಟೇಕ್ ಆಫ್ ಆದ ನಂತರ ಈ ಘಟನೆ ಸಂಭವಿಸಿದೆ. ಸೀಟ್ ನಂಬರ್ 38ಡಿಯಲ್ಲಿ ಕುಳಿತಿದ್ದ ಆರೋಪಿ ಅಹ್ಮದ್, ಗಗನಸಖಿಯ ಬಳಿ ಒಂದು ಗ್ಲಾಸ್ ಬಿಯರ್ ಮತ್ತು ಗೋಡಂಬಿಯನ್ನು ಕೇಳಿದ್ದಾನೆ.
    ಅದನ್ನು ನೀಡಲು ಹೋದ ಗಗನಸಖಿಯನ್ನು ಉದ್ದೇಶಿಸಿ ನಾನು ಕಳೆದ 51 ವರ್ಷಗಳಿಂದ ನಿಮ್ಮಂತಹ ಹುಡುಗಿಯನ್ನು ಹುಡುಕುತ್ತಿದ್ದೇನೆ ಎಂದು ಹೇಳಿ ಸೇವೆಗೆ ನೀವು ಎಷ್ಟು ಶುಲ್ಕ ವಿಧಿಸುತ್ತೀರಿ ಮತ್ತು ನೀವು ಯಾವಾಗ ಫ್ರೀಯಾಗಿ ಸಿಗುತ್ತೀರಿ ಎಂದು ಅಸಭ್ಯವಾಗಿ ಪ್ರಶ್ನಿಸಿದ್ದಾನೆ. ಬಳಿಕ 100 ಡಾಲರ್ ಹಣ ನೀಡಿ ಬಿಲ್ ಮೊತ್ತ 10 ಡಾಲರ್ ನೊಂದಿಗೆ ಉಳಿದ 90 ಡಾಲರ್ ಹಣವನ್ನು ನೀವೇ ಇಟ್ಟುಕೊಳ್ಳಿ ಎಂದು ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
    ಇನ್ನು ವಿಮಾನದಲ್ಲಿ ಆದ ಘಟನೆಯನ್ನು ಇಂಡಿಗೋ ವಿಮಾನಯಾನ ಸಂಸ್ಥೆ ದೃಢೀಕರಿಸಿದ್ದು, ಇನ್ನೊಬ್ಬ ವಿಮಾನದ ಪ್ರಯಾಣಿಕ ಆರ್ಡರ್ ಮಾಡಿದ್ದನ್ನು ಪಾವತಿಸಲು ಕೇಳಲು ಹೋದಾಗ, ಅಹ್ಮದ್ ಗಗನಸಖಿಯರ ಕೈಗಳನ್ನು ತನ್ನ ಜೇಬಿನೊಳಗೆ ಇರಿಸಿ ನಗದು ತೆಗೆದುಕೊಳ್ಳುವಂತೆ ಮತ್ತು ಅಶ್ಲೀಲ ಸನ್ನೆ ಮಾಡಿದರು ಎಂದು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ.

    Verbattle
    Verbattle
    Verbattle
    air hostess indigo airlines national news News ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಕ್ಕೆ ಗಡುವು ನೀಡಿದ ಗುತ್ತಿಗೆದಾರರು | Contractors
    Next Article ಕಾಂಗ್ರೆಸ್ ನತ್ತ ದಾಪುಗಾಲು ಹಾಕಿದ ಕಟ್ಟಾ | Katta Subramanya Naidu
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    6 Comments

    1. Cmnrxr on February 22, 2026 8:18 pm

      Spin the reels of Sweet Bonanza and let the sweets rain down wins! Ante sweet bonanza free spins bet or buy the bonus for instant thrills. Victory is deliciously close.

      Reply
    2. Yfsvdl on February 25, 2026 2:57 pm

      Feel the rush of buffalo bonuses like never before. buffalo gold collection free play delivers scatter storms, wild herds, and grand/mini jackpots galore. Spin for success!

      Reply
    3. Xwihxn on March 1, 2026 11:12 pm

      stake rakeback Originals hit different at 3 a.m. Try it tonight.

      Reply
    4. Ccmuej on March 3, 2026 3:45 pm

      Your casino upgrade is Best slots on DraftKings. Bet $5, get 500 spins plus up to $1,000 reimbursed on losses. Endless games, endless possibilities!

      Reply
    5. Pdlhqy on March 6, 2026 4:25 pm

      Opravdova lekarna – opravdove nizke ceny (uspora az 80 %)
      https://opravdovalekarna.cz

      Reply
    6. Xugfpj on March 10, 2026 8:30 pm

      Connect the millions enchanting strapping on fanduel casino Michigan – the #1 natural in dough casino app in America.
      Pick up your $1000 WITH IT AGAIN bonus and turn every relate, хэнд and rolling into legitimate banknotes rewards.
      Permanent =’pretty damned quick’ payouts, immense jackpots, and non-stop action – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ruwhhc on ಚುರುಕಾದ ನಕ್ಸಲರು.
    • Jamesjaini on ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • ThomasZes on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.