Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿಯಲ್ಲಿ ಡಬಲ್ Murder
    ಅಪರಾಧ

    ಬೆಳಗಾವಿಯಲ್ಲಿ ಡಬಲ್ Murder

    vartha chakraBy vartha chakraDecember 27, 2022Updated:December 27, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಡಿ.26-ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ನಿನ್ನೆ ಮಧ್ಯರಾತ್ರಿ ಚಾಕುವಿನಿಂದ ಇರಿದು ಭೀಕರವಾಗಿ‌ ಜೋಡಿ ಕೊಲೆಗೈದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ.
    ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ
    ಬಸವರಾಜ್ ಬೆಳಗಾಂವ್ಕರ್(23), ಗಿರೀಶ್ ನಾಗಣ್ಣವರ(34) ಕೊಲೆಯಾದವರು. ಶಿಂದೊಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.
    ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದ್ದು, ಜಿಲ್ಲಾಸ್ಪತ್ರೆ ಬಳಿ ಕೆಎಸ್ ಆರ್ ಪಿ ತುಕಡಿ ನಿಯೋಜಿಸಲಾಗಿದೆ.
    ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಯುವಕರು ಒಟ್ಟು ಸೇರಿಕೊಂಡು ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ವಾಹನ ಮೈದಾನಕ್ಕೆ ನುಗ್ಗಿಸಿದ್ದಾನೆ. ಇದಕ್ಕೆ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಚಾಲಕ ಸಿಟ್ಟಾಗಿದ್ದಾನೆ.
    ಕೂಡಲೇ ಚಾಕುವನ್ನು ಕೈಗೆತ್ತಿಕೊಂಡು ವಾಹನದಿಂದ ಕೆಳಗಿಳಿದು ಇಬ್ಬರ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳು ಬಿಮ್ಸ್‌ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು ಬಿಗಿ ಪೊಲೀಸ್ ಬಂದೋಬಸ್ಥ್ ವ್ಯವಸ್ಥೆ ಮಾಡಲಾಗಿದೆ.
    ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಅವರು ಪರಿಶೀಲನೆ ನಡೆಸಿದ್ದು, ಇಬ್ಬರ ಮೃತದೇಹಗಳು ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    Verbattle
    Verbattle
    Verbattle
    m murder ಕೊಲೆ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕ್ರಾಂತಿಗೆ ಸಂಪುಟ ವಿಸ್ತರಣೆ
    Next Article ಬೆಂಗಳೂರಲ್ಲಿ ಬೌಬೌ ಹಾವಳಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • LeonardReawn on ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • Tracymix on ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.