ಬೆಳಗಾವಿ, ಫೆ.29- ಕುಂದಾನಗರಿ ಎಂದೇ ಖ್ಯಾತಿ ಪಡೆದ ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಕೀಚಕರ ಅಟ್ಟಹಾಸ ನಿಲ್ಲುತ್ತಿಲ್ಲ. ಪ್ರೇಮ ಪ್ರಕರಣವೊಂದರ ಹಿನ್ನೆಲೆಯಲ್ಲಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಅಮಾನವೀಯ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ಭೂ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆಯನ್ನು ಅರೆ ಬೆತ್ತಲೆ ಮಾಡಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳೆ ಅರೆ ಬೆತ್ತಲೆ ಮಾಡಿದ ಕೇಡಿಗಳು,ಆ ಮಹಿಳೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ದೂರು ಪೊಲೀಸರನ್ನು ತಲುಪಿದೆ.
ಐನಾಪುರದ ಸುಭಾಷ್ ದಾನೊಳ್ಳಿ,ಸುರೇಶ ದಾನೊಳ್ಳಿ, ಮಾಯಪ್ಪ ಹಳ್ಯಾಳ ಎಂಬುವವರು ಸರ್ಕಾರಿ ರಸ್ತೆಯ ಜೊತೆಗೆ ಬಡ ಕುಟುಂಬಕ್ಕೆ ರಾಜ್ಯ ಸರ್ಕಾರ ನೀಡಿದ್ದ ಜಮೀನು ಒತ್ತುವರಿ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿದೆ.
ತಮಗೆ ಸರ್ಕಾರ ನೀಡಿದ್ದ ಜಮೀನು ಒತ್ತುವರಿ ಮಾಡಿಕೊಂಡ ಬಗ್ಗೆ ಬಡ ಮಹಿಳೆ ಪ್ರಶ್ನೆ ಮಾಡಿದ್ದರು.
ಇದರಿಂದ ಕೆರಳಿದ ಆ ದುರುಳ ಆರೋಪಿಗಳು ಆ ಮಹಿಳೆಯ ಸೀರೆ ಕಳಚಿ ಹಲ್ಲೆ ಮಾಡಿ ವಿಕೃತಿ ಮೆರೆದಿದ್ದಾರೆ .ಅದನ್ನು ತಡಯಲು ಬಂದ ಆಕೆಯ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ರಾಮಪ್ಪ ಭೀಮಪ್ಪ ನಾಗನೂರ ಎಂಬುವವರಿಗೆ 1991ರಲ್ಲಿ ಸರ್ಕಾರದಿಂದ ಮೂರು ಎಕರೆ ಜಮೀನು ಮಂಜೂರಾಗಿತ್ತು. ಇದೇ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ರಾಮಪ್ಪ ನಾಗನೂರು ಜೀವನ ನಡೆಸುತ್ತಿದ್ದರು. ಇದರ ಮೇಲೆ ಕಣ್ಣು ಹಾಕಿದ ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ ದಾನೊಳ್ಳಿ, ಮಾಯಪ್ಪ ಹಳ್ಯಾಳ ಎಂಬುವವರು ರಾಮಪ್ಪಗೆ ಸೇರಿದ ಜಮೀನಿನ 20 ಗುಂಟೆ ಒತ್ತುವರಿ ಮಾಡಿಕೊಂಡಿದ್ದರು ಎನ್ನಲಾಗಿದೆ.
ನಮಗೆ ರಾಜಕೀಯ ನಾಯಕರ ಸಂಪರ್ಕ ಇದೆ ಎಂದು ಹೇಳಿ ದಬ್ಬಾಳಿಕೆ ಮಾಡ್ತಿದ್ದರು ಎಂಬ ಆರೋಪ ಕೂಡ ಕೇಳಿ ಬಂದಿದೆ. ರಾಮಪ್ಪ ನಾಗನೂರಗೆ ಮಂಜೂರಾದ ಜಮೀನು ಜೊತೆಗೆ ರಸ್ತೆಗೆ ಮೀಸಲಿಟ್ಟ ಜಾಗವೂ ಒತ್ತುವರಿ ಮಾಡಿಕೊಳ್ಳಲಾಗಿದೆ. ಒತ್ತುವರಿ ಪ್ರಶ್ನಿಸಲು ಹೋಗಿದ್ದ ರಾಮಪ್ಪ ಪತ್ನಿ ಜಯಶ್ರೀ ಜೊತೆಗೆ ಅಸಭ್ಯ ವರ್ತನೆ ತೋರಿ ಅವಾಚ್ಯ ಶಬ್ಧಗಳಿಂದ ನಿಂದಿಸುವ ಜೊತೆಗೆ ಸೀರೆ ಕಳಚಿ ವಿಕೃತಿ ಮೆರೆದಿದ್ದಾರೆ. ಅಲ್ಲದೇ ಜಯಶ್ರೀ ಪುತ್ರ ಮುರಾರಿ ಮೇಲೂ ಮಾರಣಾಂತಿಕ ಹಲ್ಲೆಗೈದಿದ್ದಾರೆ. ನ್ಯಾಯಕ್ಕಾಗಿ ಎಷ್ಟೇ ಅಲೆದಾಡಿದರೂ ಪೊಲೀಸರು ಕ್ಯಾರೇ ಎನ್ನುತ್ತಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.
21 Comments
cost of clomiphene at cvs cheap clomiphene without rx where can i get clomid pill clomid medication effects where to buy cheap clomiphene no prescription says: clomid medication effects buying cheap clomid price
With thanks. Loads of knowledge!
More posts like this would add up to the online space more useful.
buy inderal 10mg pills – order inderal methotrexate canada
amoxil brand – combivent over the counter order ipratropium generic
buy augmentin without prescription – atbioinfo buy ampicillin online cheap
nexium 20mg over the counter – anexa mate nexium buy online
order warfarin 2mg without prescription – https://coumamide.com/ cost hyzaar
order meloxicam 7.5mg for sale – https://moboxsin.com/ buy meloxicam tablets
buy deltasone generic – allergic reactions prednisone order online
amoxil buy online – combamoxi.com amoxicillin price
order diflucan 100mg generic – https://gpdifluca.com/# buy forcan without a prescription
cenforce 100mg drug – https://cenforcers.com/# order cenforce 100mg online
cialis cost at cvs – https://ciltadgn.com/# cialis sublingual
zantac canada – zantac 300mg for sale order zantac 300mg for sale
how many mg of cialis should i take – click cialis 2.5 mg
More delight pieces like this would urge the web better. site
viagra buy tesco – https://strongvpls.com/# viagra buy pakistan
This is a theme which is in to my fundamentals… Numberless thanks! Unerringly where can I lay one’s hands on the phone details an eye to questions? https://ursxdol.com/cialis-tadalafil-20/
More posts like this would prosper the blogosphere more useful. exercise and prednisone
This is the kind of content I get high on reading. https://prohnrg.com/