Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    ಅಪರಾಧ

    ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi

    vartha chakraBy vartha chakraOctober 15, 20232 Comments2 Mins Read
    Facebook Twitter WhatsApp Pinterest LinkedIn Tumblr Email
    Belagavi
    Share
    Facebook Twitter LinkedIn Pinterest Email WhatsApp

    ಬೆಳಗಾವಿ, ಅ.15- ಗಡಿ ಜಿಲ್ಲೆ ಬೆಳಗಾವಿ (Belagavi) ಸಮೀಪದಲ್ಲಿ ನಾಗರೀಕ ಸಮಾಜ ನಾಚಿಕೆಯಿಂದ ತಲೆ ತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ.
    ಮಹಿಳಾ ಸಬಲೀಕರಣ,ಸ್ವಾವಲಂಬನೆ ಬಗ್ಗ ಮಾತನಾಡುತ್ತಿರುವ ಸಮಯದಲ್ಲೇ ಮನುಷ್ಯತ್ವವನ್ನೇ ಮರೆತು ಮೃಗೀಯ ರೀತಿಯಲ್ಲಿ ವರ್ತಿಸಲಾಗಿದೆ.

    ಮಧ್ಯರಾತ್ರಿ ಮಹಿಳೆಯನ್ನು  ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಅಮಾನವೀಯವಾಗಿ ನಡೆದುಕೊಂಡಿದ್ದ ಆರೋಪಿ ಅರ್ಜುನ್ ಗುಂಡಪ್ಪಗೋಳನನ್ನು ಬಂಧಿಸಿ 20 ಕ್ಕೂ ಹೆಚ್ಚು ಮಂದಿಯ ವಿರುದ್ಧ ಘಟಪ್ರಭಾ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಸಂತ್ರಸ್ತ ಮಹಿಳೆ ಶ್ರೀದೇವಿ ಗೊಡಚಿ ಅವರು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು,ತನ್ನನ್ನು ಅವಾಚ್ಯವಾಗಿ ನಿಂದನೆ, ಕೊಲೆಗೆ ಯತ್ನ ಮತ್ತು ಮಾನಹರಾಜು ಹಾಕಿದ್ದಾರೆಂದು ಆಪಾದಿಸಿದ್ದಾರೆ.

    ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಪ್ರಮುಖ ಆರೋಪಿ ಅರ್ಜುನ್​​ನನ್ನು ಬಂಧಿಸಲಾಗಿದೆ. ಇನ್ನುಳಿದ ಪುರುಷ ಮತ್ತು ಮಹಿಳಾ ಆರೋಪಿಗಳನ್ನು ಬಂಧಿಸಲು ತಂಡ ರಚನೆ ಮಾಡಲಾಗಿದೆ.
    ಸಂತ್ರಸ್ಥ ಮಹಿಳೆ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಸಿ ಥಳಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ್ದಾರೆ. 307, 143, 147, 323, 342, 352, 355, 504, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬೆಳಗಾವಿ ಎಸ್‌‌ಪಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ.

    ಗೋಕಾಕ್ ತಾಲೂಕಿನ ಘಟಪ್ರಭಾದ ಮಲ್ಲಾಪುರ ಪಿಜಿ ನಗರ ವಾಸಿಗಳು, ಶ್ರೀದೇವಿ ಗೊಡಚಿ ಅವರಿಗೆ ಅ.14ರ ಮಧ್ಯರಾತ್ರಿ ನಡುರಸ್ತೆಯಲ್ಲಿ ಚಪ್ಪಲಿ ಹಾರ ಹಾಕಿ ಘಟಪ್ರಭಾದ ಮೃತ್ಯುಂಜಯ ಸರ್ಕಲ್​ನಲ್ಲಿ ಮೆರವಣಿಗೆ ಮಾಡಿದ್ದರು. ಅಲ್ಲದೆ ಮಹಿಳೆ ವಿರುದ್ಧ ಧಿಕ್ಕಾರ ಕೂಗಿ ಥಳಿಸಿದ್ದರು.
    ಶ್ರೀದೇವಿ ಹನಿಟ್ರ್ಯಾಪ್ ಮಾಡುತ್ತಿದ್ದಾಳೆಂದು ಆರೋಪಿಗಳು ಆಕೆಯ ಮನೆಗೆ ಹೋಗಿ ಪ್ರಶ್ನಿಸಿದ್ದರು. ಈ ವೇಳೆ ಮಹಿಳೆಯರಿಗೆ ಶ್ರೀದೇವಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದಳು ಎಂದು ಆರೋಪಿಗಳು ಶ್ರೀದೇವಿಯನ್ನು ಮನೆಯಿಂದ ಹೊರ ತಂದು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಬಳಿಕ ಘಟಪ್ರಭಾ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಒಪ್ಪಿಸಿದ್ದರು.

    5 ಲಕ್ಷ ಹಣಕ್ಕೆ ಕೃತ್ಯ:
    ಕಳೆದ ತಿಂಗಳು 30ನೇ ತಾರೀಖು ದಲಿತ ಸಂಘಟನೆಯವರು ನನ್ನ ಬಳಿ ಬಂದು ಐದು ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಲ್ಲವಾದರೆ ನಿನ್ನ ಗಡಿಪಾರು ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು. ಆಗ ನಾನು ಭೀಕ್ಷೆ ಬೇಡಿಕೊಂಡು ಜೀವನ ಮಾಡುತ್ತೇನೆ, ನಾನು ಎಲ್ಲಿಂದ ಹಣ ಕೊಡಬೇಕು ಎಂದು ಪ್ರಶ್ನಿಸಿದ್ದೆ. ಮತ್ತೆ ನಿನ್ನೆ ರಾತ್ರಿ ನಮ್ಮ ಮನೆಗೆ ಬಂದು ಐದು ಲಕ್ಷ ಕೊಡು ಎಂದು ಪೀಡಿಸಿದರು‌.
    ನಾನು ಯಾಕೆ ಹಣ ಕೊಡಬೇಕು ಎನ್ನುತ್ತಿದ್ದಂತೆ ನನಗೆ ಸಿಕ್ಕಾಪಟ್ಟೆ ಹೊಡೆದರು‌. ನಂತರ ಬೆತ್ತಲೆಗೊಳಿಸಿ, ಅತ್ಯಾಚಾರ ಮಾಡಿದ್ದರು. ಬಳಿಕ ಚಪ್ಪಲಿ ಮಾಲೆ ಹಾಕಿ ಮೆರವಣಿಗೆ ಮಾಡಿದ್ದರು ಎಂದು ಮಹಿಳೆ ಕಣ್ಣೀರು ಹಾಕಿದ್ದಾರೆ.

    belagavi Government Karnataka News Trending Varthachakra ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticleSocial Mediaದಲ್ಲಿ ಸರ್ಕಾರದ ವಿರುದ್ಧ ಟ್ರೋಲ್
    Next Article ಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025

    2 Comments

    1. ThomasLIP on November 13, 2025 2:01 am

      ?Brindemos por cada aventurero de la suerte !
      El crypto casino no kyc acepta NFTs como colateral de apuestas. Puedes apostar con arte digital valioso directamente. La fusiГіn gaming-NFT es natural en casinosinverificacion.org/.
      Los casino sin kyc ofrecen apuestas con apalancamiento en mercados especiales. Puedes multiplicar exposiciГіn con gestiГіn de riesgo adecuada. Casino sin KYC atrae traders sofisticados tambiГ©n.
      Descubre casinosinverificacion con jackpots millonarios – п»їhttps://casinosinverificacion.org/
      ?Que la fortuna te sonria con que obtengas asombrosos premios impresionantes !

      Reply
    2. Bouclier Apextrail Review on November 13, 2025 6:01 am

      Bouclier Apextrail Rezension
      Der Bouclier Apextrail-Anbieter ist gepragt durch seine innovative und modernste Investitionsplattform fur Kryptowahrungen, die die Rechenkraft von Artificial Intelligence verwendet, um ihren Kunden wichtige Pluspunkte im Wettbewerb zu sichern.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • car title loan in toronto on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Gordondarce on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Bouclier Apextrail Review on ಜನಾರ್ದನ ರೆಡ್ಡಿ ಕೇಸ್ ವಿಚಾರಣೆಗೆ ಜಡ್ಜ್ ಯಾರೂ ರೆಡಿ ಇಲ್ಲ.
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    October 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    October 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe