Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway
    Trending

    ಇದು ದರೋಡೆಕೋರರ ಹೆದ್ದಾರಿ | Bengaluru-Mysuru Highway

    vartha chakraBy vartha chakraDecember 16, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜಧಾನಿ ಬೆಂಗಳೂರಿನಿಂದ ಸಾಂಸ್ಕೃತಿಕ ರಾಜಧಾನಿ ಮೈಸೂರನ್ನು ತ್ವರಿತವಾಗಿ ತಲುಪಬೇಕು ಎಂದು‌ ನಿರ್ಮಾಣ ಮಾಡಿರುವ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ (Bengaluru-Mysuru Highway) ಇದೀಗ ದರೋಡೆಕೋರರ ಆವಾಸ ಸ್ಥಾನವಾಗಿದೆ.
    ಈ ಸಂಬಂಧ ವರದಿಯಾದ ಹಲವು ಪ್ರಕರಣಗಳನ್ನು ಆಧರಿಸಿ ಪೊಲೀಸ್ ಪ್ಯಾಟ್ರೋಲಿಂಗ್ ಹೆಚ್ವಿಸಿದ್ದರೂ ಕಳ್ಳರ ಹಾವಳಿ ಕಡಿಮೆಯಾಗಿಲ್ಲ.
    ಕಳ್ಳರ ಹಾವಳಿ ನಿಯಂತ್ರಣ ಮಾಡಲುದಶಪಥದ ಹಲವು ಕಡೆ ಪೊಲೀಸ್‌ ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ. ಹೊಯ್ಸಳ ವಾಹನಗಳು ಗಸ್ತು ತಿರುಗುತ್ತವೆ. ಆದರೂ ಸಮಯ ಸಾಧಿಸಿ ದರೋಡೆ ಮಾಡುತ್ತಿರುವುದು ಕಂಡುಬರುತ್ತಿದೆ.

    ನಾಲ್ಕು ತಿಂಗಳ ಹಿಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಗೆಳೆಯರ ಜತೆ ಹೋಗುತ್ತಿದ್ದ ರಾಮನಗರದ ಯುವಕನೊಬ್ಬನ ಕೊಲೆಯಾಗಿತ್ತು. ಜತೆಗಿದ್ದ ಯುವಕರಿಗೂ ತಿಳಿಯದಂತೆ ನಡೆದಿರುವ ಈ ಭೀಕರ ಕೃತ್ಯದ ಹಿಂದೆ ಹೆದ್ದಾರಿ ದರೋಡೆಕೋರರ ಪಾತ್ರವಿದೆಯೇ ಎಂಬ ಆತಂಕ ಮೂಡಿತ್ತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರುದ್ರಾಕ್ಷಿಪುರದಲ್ಲಿ ಬೈಕ್‌ ನಿಲ್ಲಿಸಿದ್ದ ಯುವಕರ ಮೇಲೆ ಒಂದು ಗ್ಯಾಂಗ್‌ ದಾಳಿ ನಡೆಸಿತ್ತು.

    ಇದರ ಬೆನ್ನಲ್ಲೇ ಇದೀಗ ಕಾರು ಪ್ರಯಾಣಿಕರಿಗೆ ಲಾಂಗ್ ತೋರಿಸಿ ದುಷ್ಕರ್ಮಿಗಳು 9.13 ಲಕ್ಷ ಮೌಲ್ಯದ 166 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿರುವ ದುರ್ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಬಳಿ ಘಟನೆ ನಡೆದಿದೆ.
    ಹಿಮಾಚಲಂ ಹಾಗೂ ಅಂಕಯ್ಯ ಎಂಬವರು ಕಾರಿನಲ್ಲಿ ಚನ್ನಪಟ್ಟಣದಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ನಿದ್ರೆ ಮಂಪರು ಬಂದಿದೆ. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಮಾಯಗಾನಹಳ್ಳಿ ಬ್ರಿಡ್ಜ್ ಕೆಳಗೆ ಕಾರು ನಿಲ್ಲಿಸಿಕೊಂಡು ಮುಖ ತೊಳೆಯುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಲಾಂಗ್ ತೋರಿಸಿ ಬೆದರಿಸಿ ಮೈಮೇಲೆ ಇದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Bangalore Bengaluru Bengaluru-Mysuru Highway Karnataka m Mysuru News Politics Trending ಕಾರು ಕೊಲೆ ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ಬಿಟ್ಟು ಎಲ್ಲಿಗೂ ಹೋಗಬೇಡಿ | Mysuru
    Next Article ದಂಪತಿಯ ಹನಿಟ್ರ್ಯಾಪ್ ಜಾಲದಲ್ಲಿ ಉದ್ಯಮಿ ವಿಲವಿಲ | Honey Trap
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಸತ್ತವಳು ಎದ್ದು ಬಂದಾಗ!

    February 15, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • Tgnyva on ಕುಡಿದು ಮಾಡಿದ ರಂಪಾಟ.
    • LinwoodGah on ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.