ಬೆಂಗಳೂರು, ಅ.12 – ತನ್ನಿಬ್ಬರು ಮಕ್ಕಳ ಸರಣಿ ಪ್ರೀತಿಯಿಂದ ಮನನೊಂದ ತಂದೆಯೊಬ್ಬರು ಮರ್ಯಾದೆಗೆ ಅಂಜಿ ಹಿರಿ ಮಗಳನ್ನೇ ಕೊಲೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಪ್ರೀತಿಸಿದ ಪ್ರಿಯತಮನಿಗಾಗಿ ಕಿರಿಮಗಳು ಪೊಲೀಸ್ ಠಾಣೆ ಮೆಟ್ಟಿಲೇರಿ ಸಾಂತ್ವಾನ ಕೇಂದ್ರ ಸೇರಿದ್ದಾಳೆ. ಇತ್ತ ಹಿರಿ ಮಗಳ ಪ್ರೀತಿ ವಿಚಾರ ತಿಳಿದ ತಂದೆ, ಚಿಕ್ಕ ಮಗಳು ಮರ್ಯಾದೆ ತೆಗೆದಳು, ಇವಳು ಮರ್ಯಾದೆ ಕಳೆಯುತ್ತಾಳೆ ಅಂತ ಕೊಲೆಯೇ ಮಾಡಿದ್ದಾನೆ.
ಕವನಾ (20) ಹತ್ಯೆಯಾದ ಯುವತಿ. ತನ್ನ ಮಗಳನ್ನು ಹತ್ಯೆಗೈದ ಬಳಿಕ ಆರೋಪಿ ಮಂಜುನಾಥ್ ವಿಶ್ವನಾಥಪುರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಮಂಜುನಾಥ್ ಅವರ ಕಿರಿಯ ಮಗಳು ಪ್ರೀತಿಯ ಬಲೆಗೆ ಬಿದ್ದು ಪ್ರಿಯಕರನ ಜೊತೆಗೆ ಹೋಗುವುದಾಗಿ ಕಳೆದ ಮಂಗಳವಾರ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಳು. ಪ್ರೀತಿಸಿದವನ ಜೊತೆ ಹೋಗುವುದಾಗಿ ಠಾಣೆಯಲ್ಲಿ ಪಟ್ಟು ಹಿಡಿದಿದ್ದು, ಪೊಲೀಸರು ಆಕೆಯನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಇದರ ಬೆನ್ನಲ್ಲೇ ಹಿರಿ ಮಗಳು ಸಹ ಪ್ರೀತಿ ಬಲೆಯಲ್ಲಿರುವ ವಿಚಾರ ತಿಳಿದಿದ್ದ ತಂದೆ ಮಂಜುನಾಥ್, ಚಿಕ್ಕ ಮಗಳು ಮರ್ಯಾದೆ ಕಳೆದಳು, ಇನ್ನು ಇವಳು ಕೂಡ ಗ್ರಾಮದಲ್ಲಿ ನಮ್ಮ ಮರ್ಯಾದೆ ಕಳೆಯುತ್ತಾಳೆ ಅಂತ ಹಿರಿ ಮಗಳನ್ನು ಕೊಲೆ ಮಾಡಿದ್ದಾನೆ.
ಕತ್ತು ಸೀಳಿದ ತಂದೆ:
ಆರೋಪಿ ಮಂಜುನಾಥ್ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಮಗಳ ಪ್ರೀತಿಯ ವಿಚಾರ ತಿಳಿದ ನಂತರ ಮಂಜುನಾಥ್, ರಾತ್ರಿ ವೇಳೆ ನಿದ್ದೆಗೆ ಜಾರಿದ್ದ ಮಗಳು ಕವನಾಳ ಕತ್ತನ್ನು ಕೋಳಿ ಕೊಯ್ಯುವ ಚಾಕುವಿನಿಂದಲೇ ಕೊಯ್ದು ಕೊಲೆ ಮಾಡಿದ್ದಾನೆ.


9 Comments
mgm bet kansas online casino betmgm play mgm online betting
Dive into the atmosphere of luxury and excitement. In crown coins casino log in, popular slots from leading providers are available. Boost your bankroll with bonuses!
Sweet Bonanza offers a candy-coated path to riches. Pay anywhere sweet bonanza symbols, multiply everywhere — especially in bonuses. Start spinning sweet!
Conquer the casino floor with buffalo might. buffalo slots big win explodes with 1024 ways, bonus retriggers, and progressive herds of cash. Play now!
Chumba Casino — where every day feels like a winner! Log in daily for free chumba casino login and take your shot at amazing cash prizes. Sign up free and experience the thrill!
Want anonymous crypto gambling with huge multipliers? stake bitcoin casino has been delivering it for years. Jump in.
Feel the power of DraftKings casino Casino today. Get 500 spins after a simple $5 bet, plus up to $1,000 reimbursed if losses hit in the first day. Epic slots, live tables—play like a king!
Эта статья предлагает живое освещение актуальной темы с множеством интересных фактов. Мы рассмотрим ключевые моменты, которые делают данную тему важной и актуальной. Подготовьтесь к насыщенному путешествию по неизвестным аспектам и узнайте больше о значимых событиях.
Подробнее тут – https://vivod-iz-zapoya-2.ru/
Tisice spokojenych zakazniku setri az 80 %. A vy?
https://opravdovalekarna.cz