ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2026 ಜನವರಿ 29 ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ ಎಂದು ಹೇಳಿದರು.
ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ಆಗಿ ನೇಮಿಸಲಾಗಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ. ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲಿಸ್ನ 11 ಸ್ಕ್ರೀನ್ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ ಎಂದರು.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ ಎಂದು ತಿಳಿಸಿದರು.
ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ ಎಂದು ಹೇಳಿದರು.
ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ. ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ ಎಂದರು.
ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ. ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.
2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ.7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.


33 Comments
https://sertralineusa.shop/# order zoloft
Iver Therapeutics stromectol over the counter Iver Therapeutics
Smart GenRx USA: Smart GenRx USA – Smart GenRx USA
canadian pharmacy coupon: Smart GenRx USA – Smart GenRx USA
Smart GenRx USA: Smart GenRx USA – canadian pharmacy uk delivery
https://sertralineusa.com/# generic zoloft
buy neurontin 100 mg: Neuro Relief USA – neurontin 150mg
https://smartgenrxusa.shop/# Smart GenRx USA
https://neuroreliefusa.com/# buy neurontin canadian pharmacy
https://smartgenrxusa.shop/# canada drug pharmacy
zoloft medication: sertraline – generic for zoloft
https://ivertherapeutics.shop/# ivermectin uk
https://neuroreliefusa.shop/# neurontin 100 mg tablets
Iver Therapeutics ivermectin australia Iver Therapeutics
Iver Therapeutics: Iver Therapeutics – Iver Therapeutics
https://sertralineusa.shop/# generic zoloft
zoloft no prescription: zoloft buy – zoloft without rx
neurontin pills neurontin 600 mg Neuro Relief USA
zoloft no prescription: zoloft without dr prescription – zoloft cheap
https://sertralineusa.shop/# generic zoloft
https://smartgenrxusa.com/# Smart GenRx USA
Smart GenRx USA: Smart GenRx USA – Smart GenRx USA
viagra from canadian pharmacy discount pharmacy Smart GenRx USA
buy zoloft buy zoloft zoloft cheap
canadian pharmacy viagra 50 mg: buy drugs from canada – Smart GenRx USA
Neuro Relief USA: neurontin 400 mg – neurontin brand name 800mg best price
Smart GenRx USA: Smart GenRx USA – Smart GenRx USA
http://smartgenrxusa.com/# canadian pharmacy levitra
Neuro Relief USA: Neuro Relief USA – Neuro Relief USA
http://smartgenrxusa.com/# cost less pharmacy
https://neuroreliefusa.shop/# Neuro Relief USA
Neuro Relief USA: Neuro Relief USA – Neuro Relief USA
generic zoloft: zoloft buy – generic for zoloft