Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಾನಿ ರೇವಣ್ಣಗೆ ಸಿಗಲೇ ಇಲ್ಲ ಟಿಕೆಟ್
    ರಾಜ್ಯ

    ಭವಾನಿ ರೇವಣ್ಣಗೆ ಸಿಗಲೇ ಇಲ್ಲ ಟಿಕೆಟ್

    vartha chakraBy vartha chakraApril 14, 2023Updated:April 14, 2023186 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ವೈಎಸ್ ವಿ ದತ್ತ ,ಮನೋಹರ ತಹಶೀಲ್ದಾರ್ ಸೇರಿದಂತೆ ಹಲವರಿಗೆ ಟಿಕೆಟ್ ಘೋಷಿಸಿರುವ ಜೆಡಿಎಸ್ ವಿಧಾನಸಭಾ ಚುನಾವಣೆಗೆ 50 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ಪ್ರಕಟಿಸಿದರು.
    ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ದಿವಂಗತ ಎಚ್ಎಸ್ ಪ್ರಕಾಶ್ ಅವರ ಪುತ್ರ ಎಚ್‌.ಪಿ ಸ್ವರೂಪ್‌ ಅವರನ್ನು ಕಣಕ್ಕಿಳಿಸಲಾಗುತ್ತಿದ್ದು, ಶಾಸಕ ಎಚ್‌.ಡಿ ರೇವಣ್ಣ ಪತ್ನಿ ಭವಾನಿಗೆ ನಿರಾಶೆಯಾಗಿದೆ.
    ಸಿವಿಲ್‌ ನ್ಯಾಯಾಧೀಶ ಹುದ್ದೆ ತ್ಯಜಿಸಿ ಜೆಡಿಎಸ್ ಸೇರಿದ್ದ ಸುಭಾಶ್ಚಂದ್ರ ರಾಠೋಡ್ ಅವರಿಗೆ ಚಿತ್ತಾಪುರ ಟಿಕೆಟ್ ಸಿಕ್ಕಿದೆ. ಸವದತ್ತಿಯಲ್ಲಿ ಸೌರಬ್ ಚೋಪ್ರಾ,ಕುಡುಚಿ ಕ್ಷೇತ್ರ – ಆನಂದ್ ಮಾಳಗಿ,
    ರಾಯಭಾಗ – ಪ್ರದೀಪ್ ಮಾಳಗಿ,ಅಥಣಿ – ಶಿಶಿಕಾಂತ್ ಪಡಸಲಗಿ,ಹುಬ್ಬಳ್ಳಿ ಧಾರವಾಡ ಪೂರ್ವ – ವೀರಭದ್ರಪ್ಪ ಹಾಲರವಿ,ಕಲಬುರಗಿ ಉತ್ತರ – ನಾಸೀರ್ ಉಸ್ತಾದ್, ಬಳ್ಳಾರಿ – ಅಲ್ಲಾಭಕ್ಷ್ ಅಲಿಯಾಸ್ ಮುನ್ನ, ಹಗರಿಬೊಮನಹಳ್ಳಿ – ಪರಮೇಶ್ವರಪ್ಪ, ಹರಪ್ಪನಹಳ್ಳಿ – ನೂರ್ ಅಹಮದ್
    ಹಳಿಯಾಳ – ಎಸ್.ಎಲ್. ಘೋಟ್ನೇಕರ್,
    ಭಟ್ಕಳ – ನಾಗೇಂದ್ರ ನಾಯಕ್,ಶಿರಸಿ-ಸಿದ್ದಾಪುರ – ಉಪೇಂದ್ರ ಪೈ, ಯಲ್ಲಾಪುರ – ನಾಗೇಶ್ ನಾಯಕ್
    ಚಿತ್ತಾಪುರ – ನಿವೃತ್ತ ನ್ಯಾಯಾಧೀಶ ಸುಭಾಷ್ ಚಂದ್ರ ರಾಥೋಡ್,ಮಂಗಳೂರು ದಕ್ಷಿಣ – ಸಮತಿ ಹೆಗಡೆ
    ಜೇವರ್ಗಿ – ದೊಡ್ಡಪ್ಪಗೌಡ ಪಾಟೀಲ್
    ಕಾರವಾರ – ಚೈತ್ರಾ ಕೋಟೇಕಾರ್
    ಕಡೂರು – ವೈಎಸ್ವಿ ದತ್ತ
    ಸಿರಗುಪ್ಪ – ಪರಮೇಶ್ವರ್ ನಾಯಕ್
    ಕಂಪ್ಲಿ – ರಾಜು ನಾಯಕ್
    ಕೊಳ್ಳೇಗಾಲ – ಪುಟ್ಟಸ್ವಾಮಿ
    ಗುಂಡ್ಲುಪೇಟೆ – ಕಡಬೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ.
    ಹಾಸನದಲ್ಲಿ ಸಂಭ್ರಮ:
    ಟಿಕೆಟ್ ಹಂಚಿಕೆಯ ಪಟ್ಟಿ ಹೊರಬರುತ್ತಿದ್ದಂತೆ ಜೆಡಿಎಸ್ ನ ಭದ್ರಕೋಟೆ ಹಾಸನದಲ್ಲಿ ಸಂಭ್ರಮ ಗರಿಗದರಿತು ಟಿಕೆಟ್ ಸಿಕ್ಕ ಸಂಭ್ರಮದಲ್ಲಿ ಸ್ವರೂಪ್ ಅವರ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
    ಟಿಕೆಟ್ ಸಿಕ್ಕಿರುವ ಬಗ್ಗೆ ಸ್ವರೂಪ್‌ ಸಂತಸ ವ್ಯಕ್ತಪಡಿಸಿದ್ದಾರೆ.
    ‘ರೇವಣ್ಣ ಸಾಹೇಬ್ರು, ಭವಾನಿ ಮೇಡಂ ಎಲ್ಲರ ಸಹಕಾರದಿಂದ ಚುನಾವಣೆ ಗೆಲ್ಲುವ ವಿಶ್ವಾಸವಿದೆ. ನಿರೀಕ್ಷೆಯಂತೆಯೇ ಟಿಕೆಟ್ ಸಿಕ್ಕಿದೆ: ಇದರಿಂದ ಸಂತೋಷವಾಗಿದೆ. ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನೂರಕ್ಕೆ ನೂರರಷ್ಟು ಗೆಲ್ಲಲಿದೆ. ದೇವೇಗೌಡರು, ರೇವಣ್ಣ ಸಾಹೇಬ್ರು, ಕುಮಾರಣ್ಣ ಅವರಿಗೆ ಋಣಿಯಾಗಿರುವೆ’ ಎಂದು ಸ್ವರೂಪ್‌ ಹೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ Election ಧಾರವಾಡ ನ್ಯಾಯ ಹಾಸನ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಭವಿಷ್ಯ ಕೇಳಲು ಬಂದ ವ್ಯಕ್ತಿಯ ಬದುಕು ಕಸಿದ ಜ್ಯೋತಿಷಿಗಳು
    Next Article ‘ Pulwama ದಾಳಿಗೆ ಕೇಂದ್ರ ಸರ್ಕಾರವೇ ಹೊಣೆ ‘ – ಸತ್ಯಪಾಲ್ ಮಾಲಿಕ್ | Satyapal Malik
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಸೇವಾದಳ ಘಟಕಗಳ ವಿಸರ್ಜನೆ

    February 19, 2026

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    February 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • http://www.santa4.su/blogs/entry/1990-ayfon-17pro/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Bruce_Son on ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jasonensug on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.