Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    Trending

    ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software

    vartha chakraBy vartha chakraOctober 2, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಅ.2 – ಕಂದಾಯ ಇಲಾಖೆ ಅಭಿವೃದ್ಧಿ ಪಡಿಸಿರುವ ಭೂಮಿ ಸಾಫ್ಟ್‌ವೇರ್ (Bhoomi Software) ಮಾದರಿಯಲ್ಲಿ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳು ಸ್ಥಿರಾಸ್ತಿಗಳ ದಾಖಲಾತಿಗಳನ್ನು ಸಂರಕ್ಷಿಸಿ ದುರುಪಯೋಗವನ್ನು ತಡೆಗಟ್ಟಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆ ಮಾಡಿದ್ದಾರೆ.
    ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವಚ್ಛ ಸರ್ವೇಕ್ಷಣ ರಾಜ್ಯಮಟ್ಟದ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇದೇ ಮಾದರಿಯಲ್ಲಿ ನಮ್ಮ ಸ್ವತ್ತು ಎಂಬ ವ್ಯವಸ್ಥೆಯ ಮೂಲಕ ಆಸ್ತಿ ದಾಖಲಾತಿಗಳ ದುರುಪಯೋಗವನ್ನು ತಡೆಯಲು ಕ್ರಮ ಕೈಗೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

    ಗ್ರಾಮ ಪಂಚಾಯಿತಿಗಳು ಸ್ವಾವಲಂಬಿ ಆರ್ಥಿಕತೆಯನ್ನು ರೂಢಿಸಿಕೊಳ್ಳಬೇಕು. ತೆರಿಗೆಯನ್ನು ಹೆಚ್ಚು ವಸೂಲಿ ಮಾಡಬೇಕು. ಗ್ರಾಮ ಪಂಚಾಯಿತಿ ಸದಸ್ಯರು, ಗುತ್ತಿಗೆದಾರರು ಹಾಗೂ ಕಮಿಷನ್‍ಗೆ ಆದ್ಯತೆ ನೀಡದೆ, ಉತ್ತಮ ಕೆಲಸ ಮಾಡಲು ಮುಂದಾಗಬೇಕು ಎಂದು ಸಲಹೆ ಮಾಡಿದರು.
    ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮೂಲಕ ಗ್ರಾಮೀಣ ಭಾಗದಲ್ಲಿ ಶಾಶ್ವತ ಆಸ್ತಿಗಳು ನಿರ್ಮಾಣಗೊಳ್ಳುತ್ತಿವೆ, ಆರ್ಥಿಕ ಸಬಲೀಕರಣ ಹೆಚ್ಚಾಗಿದೆ, ಪ್ರತಿ ಪಂಚಾಯಿತಿಯಲ್ಲೂ ಸುಮಾರು 5 ಕೋಟಿ ರೂ.ವರೆಗೂ ಕೆಲಸಗಳಾಗುತ್ತಿವೆ. ಸ್ಥಳೀಯವಾಗಿ ಕೆಲಸಗಳನ್ನು ಮಾಡಲು ಯಾರ ಅನುಮತಿಯ ಅಗತ್ಯವೂ ಇಲ್ಲ ಎಂದು ಹೇಳಿದರು.

    ಪಂಚಮಿತ್ರ ಸಹಾಯ:
    ಸಮಾರಂಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ,ರಾಜ್ಯದ ಪ್ರತಿಯೊಂದು ಗ್ರಾಮಗಳ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಪಂಚಮಿತ್ರ ಎಂಬ ಸಹಾಯವಾಣಿ ವ್ಯವಸ್ಥೆಯನ್ನು ಜಾರಿಗೆ ತರುತ್ತಿರುವುದಾಗಿ ತಿಳಿಸಿದರು.
    ಕೈಗಾರಿಕೆ ಮಾಹಿತಿ ತಂತ್ರಜ್ಞಾನ ವಲಯದಂತೆ ಪಂಚಾಯಿತಿಗಳಲ್ಲೂ ಸುಗಮ ಆಡಳಿತಕ್ಕಾಗಿ ನೂತನ ನೀತಿ ರೂಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಮುಂದಿನ ವರ್ಷದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿಯನ್ನು ಪಾರದರ್ಶಕವಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
    ಪಿಡಿಒ ಗಳನ್ನು ಹೆಚ್ಚು ಉತ್ತರದಾಯಿ ಹಾಗೂ ಹೊಣೆಗಾರರನ್ನಾಗಿಸುವ ನಿಟ್ಟಿನಲ್ಲಿ ಜಿಪಿಎಸ್ ಪೆನ್ಸಿಂಗ್ ಅಳವಡಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯಿತಿ ಅಧಿಕಾರಿ ಎಲ್ಲಿ ತಿರುಗಾಡುತ್ತಿದ್ದಾರೆ, ಎಷ್ಟು ದಿನ ಕೆಲಸಕ್ಕೆ ಹಾಜರಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಸಾಧ್ಯ, ಅಧಿಕಾರಿ ಕೆಲಸ ಮಾಡಿದ ದಿನಕ್ಕಷ್ಟೆ ವೇತನ ನೀಡುವ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು.

    Verbattle
    Verbattle
    Verbattle
    Bhoomi Software Congress Government Karnataka land records m mi News Trending Varthachakra war ತಂತ್ರಜ್ಞಾನ
    Share. Facebook Twitter Pinterest LinkedIn Tumblr Email WhatsApp
    Previous Articleಪುಂಡಾಟದಿಂದ ನಲುಗಿದ ಶಿವಮೊಗ್ಗ | Shimoga
    Next Article ಸಂಕಷ್ಟಕ್ಕೆ ಸಿಲುಕಿದ ಸ್ಯಾಂಡಲ್ ವುಡ್ ನಟ | Nagabhushana
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    1 Comment

    1. Jocyjk on February 11, 2026 5:50 pm

      betmgm ME betmgm-play mgm bets login

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax on ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • LinwoodGah on ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • LarryCax on ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.