ಬೆಂಗಳೂರು, ಆ.17;
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್
ಕೇಂದ್ರ ಸರಕಾರದ ಕೈಗೊಂಬೆಯಾಗಿದ್ದು, ರಾಜಭವನವು ಬಿಜೆಪಿ ಕಚೇರಿಯಾಗಿದೆ ಎಂದು
ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಮುಡಾ ಹಗರಣದ ನೆಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಷಡ್ಯಂತ್ರದ ಒಂದು ಭಾಗವಾಗಿದೆ. ಇದಕ್ಕೆ ಬಿಜೆಪಿಯವರು ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು
ಟಿ ಜೆ ಅಬ್ರಹಾಂ ಅವರು ಸಿಎಂ ವಿರುದ್ಧ ದೂರು ಕೊಟ್ಟಾಗಲೇ ಸರಕಾರದ ಮುಖ್ಯ ಕಾರ್ಯದರ್ಶಿಗಳು ರಾಜಭವನಕ್ಕೆ ಸಮರ್ಪಕ ಮಾಹಿತಿ ಕೊಟ್ಟಿದ್ದರು. ಆದರೂ ರಾಜ್ಯಪಾಲರು ತರಾತುರಿಯಲ್ಲಿ ಸಿದ್ದರಾಮಯ್ಯನವರಿಗೆ ನೋಟೀಸ್ ಕೊಟ್ಟರು. ಆಗಲೇ ಅವರ ಮೇಲೆ ಅನುಮಾನ ಬಂದಿತ್ತು. ಈಗಿನ ಅವರ ನಡೆ ಅನಪೇಕ್ಷಣೀಯವಾಗಿದೆ. ಇದನ್ನು ರಾಜ್ಯದ ಜನತೆ ಸಹಿಸಿಕೊಳ್ಳುವುದಿಲ್ಲ’ ಎಂದರು.
ಎಚ್ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಮುಂತಾದವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಎಂಟ್ಹತ್ತು ತಿಂಗಳಿನಿಂದಲೂ ರಾಜ್ಯಪಾಲರ ಮುಂದೆ ಕೋರಿಕೆಗಳಿವೆ. ಅವುಗಳನ್ನು ಉದಾಸೀನ ಮಾಡಿರುವ ಅವರು, ಯಾವ ಹುರುಳೂ ಇಲ್ಲದ ಮುಡಾ ಹಗರಣದ ಬಗ್ಗೆ ವಿಪರೀತ ಆಸಕ್ತಿ ತಾಳಿದ್ದಾರೆ ಎಂದು ಆರೋಪಿಸಿದರು.
ಕೇಂದ್ರ ಸರಕಾರ ದೆಹಲಿ, ತಮಿಳುನಾಡು ಮುಂತಾದ ರಾಜ್ಯ ಸರ್ಕಾರಗಳ ವಿರುದ್ಧ ನಡೆಸುತ್ತಿರುವಂತಹ ಕೆಟ್ಟ ರಾಜಕಾರಣವನ್ನು ಈಗ ಕರ್ನಾಟಕದಲ್ಲೂ ಶುರು ಮಾಡಿದೆ. ಇದು ಭಾರೀ ಬಹುಮತದಿಂದ ಆರಿಸಿ ಬಂದಿರುವ ರಾಜ್ಯ ಸರ್ಕಾರದ ವಿರುದ್ಧ ತೋರಿಸುತ್ತಿರುವ ಅಸಹನೆಯಾಗಿದೆ ಎಂದು ಅವರು ಟೀಕಿಸಿದರು.
ಮುಡಾ ಹಗರಣದಲ್ಲಿ ತಪ್ಪು ಮಾಡಿರುವುದು ಆ ಸಂಸ್ಥೆ. ಸಿದ್ದರಾಮಯ್ಯನವರ ಕುಟುಂಬಕ್ಕೆ ಬದಲಿ ನಿವೇಶನಗಳನ್ನು ಕೊಟ್ಟಿದ್ದು ಬಿಜೆಪಿ ಸರಕಾರ. ಆಗ ಮುಡಾ ಸಭೆಯಲ್ಲಿ ಬಿಜೆಪಿ ನಾಯಕರೇ ಇದ್ದರು. ವಸ್ತುಸ್ಥಿತಿ ಹೀಗಿರುವಾಗ ಸಿದ್ದರಾಮಯ್ಯನವರನ್ನು ಬಲಿಪಶು ಮಾಡಲು ಸಂಚು ನಡೆಯುತ್ತಿರುವುದು ಖಂಡನೀಯ ಎಂದು ಅವರು ಪ್ರತಿಪಾದಿಸಿದರು.
Previous Articleರಾಜ್ಯಪಾಲರ ವಜಾಕ್ಕೆ ಖಂಡ್ರೆ ಆಗ್ರಹ.
Next Article ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಪಟ್ಟು.
22 Comments
Святки
Святки
coccus
chinones
iridectomise
anotherkins
gardenwise
перепродажа аккаунтов marketplace-akkauntov-top.ru
can you buy clomiphene without a prescription can i get cheap clomid no prescription cost of generic clomid without rx cost clomid pills clomiphene prescription uk clomid for men order generic clomid pills
The vividness in this tune is exceptional.
Greetings! Jolly productive advice within this article! It’s the little changes which wish obtain the largest changes. Thanks a lot quest of sharing!
buy inderal 10mg for sale – plavix 150mg brand methotrexate 10mg without prescription
buy zithromax pill – cheap tindamax buy bystolic 5mg
buy augmentin 1000mg pills – https://atbioinfo.com/ where to buy acillin without a prescription
oral coumadin 2mg – https://coumamide.com/ where can i buy losartan
buy mobic paypal – moboxsin.com buy meloxicam paypal
buy prednisone 10mg without prescription – apreplson.com brand deltasone 5mg
ed remedies – fast ed to take pills for ed
order amoxicillin sale – https://combamoxi.com/ amoxicillin uk
tadalafil 20mg (generic equivalent to cialis) – https://ciltadgn.com/# order cialis soft tabs
cheap ranitidine 150mg – zantac usa buy generic zantac 300mg
cialis professional review – https://strongtadafl.com/# vigra vs cialis
This is the type of delivery I recoup helpful. on this site
sildenafil 100 mg oral jelly – https://strongvpls.com/ order viagra pills online
The sagacity in this piece is exceptional. https://buyfastonl.com/gabapentin.html
This is the amicable of glad I take advantage of reading. https://ursxdol.com/azithromycin-pill-online/
The thoroughness in this draft is noteworthy. https://prohnrg.com/product/atenolol-50-mg-online/
This is the tolerant of enter I unearth helpful. https://aranitidine.com/fr/sibelium/