Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚುನಾವಣೆಗೆ BJP ಭರ್ಜರಿ ಸಿದ್ಧತೆ
    ಚುನಾವಣೆ 2024

    ಚುನಾವಣೆಗೆ BJP ಭರ್ಜರಿ ಸಿದ್ಧತೆ

    vartha chakraBy vartha chakraFebruary 8, 202324 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ಮುಂಬರುವ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸಿರುವ BJP ಇದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಿ, ತಕ್ಷಣವೇ ಕೆಲಸ ಆರಂಭಿಸುವಂತೆ ಸೂಚಿಸಿದೆ. ಮೊನ್ನೆ ನಡೆದ ಪಕ್ಷದ ಕಾರ್ಯಕಾರಿಣಿಯಲ್ಲಿ ಕೈಗೊಂಡ ನಿರ್ಧಾರದಂತೆ ಚುನಾವಣಾ ಪ್ರಣಾಳಿಕೆ ಸಲಹಾ ಸಮಿತಿ, ಜಿಲ್ಲಾ ಮೋರ್ಚಾ, ಫಲಾನುಭವಿಗಳ ಸಮ್ಮೇಳನ, ಯಾತ್ರಾ ಪ್ರಮುಖ್ ಸೇರಿದಂತೆ ಮತ್ತಿತರ ಸಮಿತಿಗಳಿಗೆ ನೇಮಕ ಮಾಡಿದೆ.

    ಯಾತ್ರಾ ಪ್ರಮುಖ್‍ಗೆ ಸಚಿವ ಸಿ.ಸಿ.ಪಾಟೀಲ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಹಾಗು ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಅವರನ್ನು ನೇಮಿಸಿದೆ.

    ಯಾತ್ರೆ 1 ಕ್ಕೆ ಎಂ.ರಾಜೇಂದ್ರ ಸಂಚಾಲಕರು, ಎಂ.ದತ್ತಾತ್ರಿ, ಕಿಶೋರ್ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 2 ಕ್ಕೆ ಸಂಚಾಲಕರಾಗಿ ಛಲವಾದಿ ನಾರಾಯಣಸ್ವಾಮಿ ಹಾಗೂ ಸಚ್ಚಿದಾನಂದಮೂರ್ತಿ, ಅ.ದೇವೇಗೌಡ ಅವರು ಸಹಸಂಚಲಾಕರಾಗಿದ್ದಾರೆ.

    ಯಾತ್ರೆ 3 ಕ್ಕೆ ಅರುಣ್ ಶಹಾಪುರ ಸಂಚಾಲಕರು ಹಾಗೂ ವಿವೇಕಾನಂದ ಡಬ್ಬಿ, ಮತ್ತು ಮಲ್ಲಿಕಾರ್ಜುನ ಬಾಳೆಕಾಯಿ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಯಾತ್ರೆ 4ಕ್ಕೆ ರಘುನಾಥರಾವ್ ಮಲ್ಕಾಪುರೆ ಸಂಚಾಲಕರು, ಅಮರನಾಥ್ ಪಾಟೀಲ್ ಮತ್ತು ಸಿದ್ದೇಶ್ ಯಾದವ್ ಅವರುಗಳನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಮೋರ್ಚಾಗಳ ಜಿಲ್ಲಾ ಸಮಾವೇಶಕ್ಕೆ ಸಂಚಾಲಕರಾಗಿ ಬಿ.ವೈ.ವಿಜಯೇಂದ್ರ, ಸಹಸಂಚಾಲಕರಾಗಿ ಜಗದೀಶ್ ಹೀರೇಮನಿ ಮತ್ತು ಯಶಪಾಲ್ ಸುವರ್ಣ ಅವರನ್ನು ನೇಮಿಸಲಾಗಿದೆ. ಸದಸ್ಯರಾಗಿ ಈರಣ್ಣ ಕಡಾಡಿ, ಛಲವಾದಿ ನಾರಾಯಣಸ್ವಾಮಿ, ಗೀತಾ ವಿವೇಕಾನಂದ, ನರೇಂದ್ರಬಾಬು, ತಿಪ್ಪರಾಜು ಹವಾಲ್ದಾರ್, ಸಂದೀಪ್‍ಕುಮಾರ್ ಹಾಗೂ ಸಯ್ಯದ್ ಸಲಾಂ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

    ಫಲಾನುಭವಿಗಳ ಸಮ್ಮೇಳನಕ್ಕೆ ಸಚಿವ ಆಚಾರ್ ಹಾಲಪ್ಪ ಸಂಚಾಲಕರಾದರೆ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಾಸಕ ಪಿ.ರಾಜೀವ್ ಅವರನ್ನು ಸಹಸಂಚಾಲಕರನ್ನಾಗಿ, ಸದಸ್ಯರಾಗಿ ವೈ.ಎ.ನಾರಾಯಣಸ್ವಾಮಿ, ಪಿ.ಮುನಿರಾಜು ಗೌಡ, ಹೇಮಲತಾ ನಾಯಕ್ ಮತ್ತು ಜಯತೀರ್ಥ ಕಟ್ಟಿ ಅವರಿಗೆ ಜವಾಬ್ದಾರಿ ನೀಡಲಾಗಿದೆ.

    ವೀಡಿಯೊ ವ್ಯಾನ್ ಪ್ರಚಾರಕ್ಕೆ ಎಸ್.ವಿ.ರಾಘವೇಂದ್ರ ಸಂಚಾಲಕರಾಗಿ, ಪ್ರೇಮಾನಂದ ಶೆಟ್ಟಿ ಭಾರತಿ ಮದ್ಗುಲ್ ಹಾಗೂ ಅಜಿತ್ ಹೆಗಡೆ ಬೆಳ್ಳಿಕೇರಿ ಅವರನ್ನು ಸಹಸಂಚಾಲಕರನ್ನಾಗಿ ನೇಮಿಸಲಾಗಿದೆ.

    ಚುನಾವಣಾ ತಯಾರಿಕಾ ಸಲಹಾ ಅಭಿಯಾನದ ಸಂಚಾಲಕರಾಗಿ ಡಾ.ಕೆ.ಸುಧಾಕರ್, ಸಹ ಸಂಚಾಲಕರಾಗಿ ಬಿ.ಸಿ.ನಾಗೇಶ್, ತೇಜಸ್ವಿನಿ ಅನಂತಕುಮಾರ್, ತೇಜಸ್ವಿ ಸೂರ್ಯ, ಎಸ್.ಸುರೇಶ್‍ಕುಮಾರ್, ಅಭಯ್ ಪಾಟೀಲ್, ರಾಜ್‍ಕುಮಾರ್ ಪಾಟೀಲ್ ತೇಲ್ಕೂರ್, ಎನ್.ಮಹೇಶ್, ಪಿ.ರಾಜೀವ್, ಕೆ.ಎಸ್.ನವೀನ್, ಸಮೀರ್ ಕಾಗಲ್ಕರ್, ಡಾ.ಪ್ರಕಾಶ್, ರವೀಂದ್ರ ಪೈ, ವಿಶ್ವನಾಥ್ ಭಟ್ ಮತ್ತು ಮಾಳವಿಕ ಅವಿನಾಶ್ ಅವರನ್ನು ಬಿಜೆಪಿ ನೇಮಿಸಿದೆ.

    Verbattle
    Verbattle
    Verbattle
    #BJP Bangalore BJP Elections 2023 Yatra pramukh Election ತೇಜಸ್ವಿ ಸೂರ್ಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು
    Next Article Pralhad Joshi ವಿರುದ್ಧದ ಆರೋಪ ಚುನಾವಣಾ ಸ್ಟಂಟ್ – BJP ಆರೋಪ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    January 19, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reklamnii kreativ_mvOi on ಕುಂಭಮೇಳದಲ್ಲಿ ಕಿನ್ನರ ಕಲರವ
    • Daviddek on ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek on ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.