Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಶಾಸಕನ ಅಶ್ಲೀಲ ಫೋಟೋ ವೈರಲ್ | BJP MLA Sanjeeva Matandoor
    ರಾಜ್ಯ

    BJP ಶಾಸಕನ ಅಶ್ಲೀಲ ಫೋಟೋ ವೈರಲ್ | BJP MLA Sanjeeva Matandoor

    vartha chakraBy vartha chakraApril 6, 2023Updated:April 6, 202333 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಏ.6- ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಬಿಜೆಪಿ (BJP)  ಶಾಸಕರೊಬ್ಬರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗಿವೆ. ಅದರಲ್ಲೂ ರಾಜ್ಯದ ಕರಾವಳಿಯ ಶಾಸಕನ ಅಶ್ಲೀಲ ಫೋಟೋ ರಾಜ್ಯ ಬಿಜೆಪಿ ನಾಯಕರನ್ನು ಚಿಂತೆಗೀಡು ಮಾಡಿದೆ.ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗುತ್ತಿತ್ತು ಇದರ ಮೂಲವನ್ನು ಪತ್ತೆ ಹಚ್ಚುವಂತೆ ಬಿಜೆಪಿ ನಾಯಕರು ಸೂಚಿಸಿದ್ದಾರೆ ಅಂದ ಹಾಗೆ ಈ ಫೋಟೋದಲ್ಲಿರುವ ಶಾಸಕ ಸಂಜೀವ ಮಠಂದೂರು (MLA Sanjeeva Matandoor).

    Mangalore Today | Latest main news of mangalore, udupi ...

    ಪುತ್ತೂರು ಕ್ಷೇತ್ರದ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯೊಂದಿಗೆ ಇರುವ ಫೋಟೋಗಳು ವೈರಲ್ ಆಗಿದ್ದು, ಈ ಬಗ್ಗೆ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಮಹಿಳೆಯೊಂದಿಗಿನ ಫೋಟೋ ತಮ್ಮದಲ್ಲ ಎಂದು ಅಲ್ಲಗೆಳೆದಿದ್ದು, ನನ್ನ ಫೋಟೋವನ್ನು ಯಾರೋ ಕಿಡಿಗೇಡಿಗಳು ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದಿದ್ದಾರೆ.ಇನ್ನು ಈ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ADR Report BJP accounts more than half of total income declared eight  national parties - India Hindi News - कमाई में भी BJP का तोड़ नहीं! 8  पार्टियों की कुल आय में

    ನನ್ನ ಫೋಟೋವನ್ನು ಯಾರೋ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಇದೀಗ ಈ ಫೋಟೋವನ್ನು ವೈರಲ್ ಮಾಡುತ್ತಿರುವವ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ. ಉಪ್ಪಿನಂಗಡಿ ಪೊಲೀಸರು  ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಪ್ರಕಾರ ಎಫ್ಐಆರ್ ದಾಖಲು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    2018ರಲ್ಲಿ ಬಿಜೆಪಿಯ ಸಂಜೀವ್ ಮಠಂದೂರು ಅವರು ಕಾಂಗ್ರೆಸ್ನ ಶಕುಂತಳಾ ಶೆಟ್ಟಿ ಅವರನ್ನು 19477 ಮತಗಳ ಅಂತರದಿಂದ ಮಣಿಸಿದ್ದರು.
    ಆಗಿನ ಚುನಾವಣೆಯಲ್ಲಿ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಅವರಿಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆ ಇತ್ತಾದರೂ ಕೊನೆ ಕ್ಷಣದಲ್ಲಿ ಬಿಜೆಪಿ ಮಠಂದೂರಿಗೆ ಮಣೆ ಹಾಕಿತ್ತು.

    ಇದೀಗ ಸಂಜೀವ ಮಠಂದೂರು ಮತ್ತೊಮ್ಮೆ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಆದರೆ ಸಂಸದ ಡಿ. ವಿ. ಸದಾನಂದ ಗೌಡ ಅವರ ಆಪ್ತರಾಗಿರುವ ಉದ್ಯಮಿ‌ ಅಶೋಕ್ ರೈ ಈ ಬಾರಿ ಪುತ್ತೂರು ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ. ಹೀಗಾಗಿ ಪುತ್ತೂರು ಬಿಜೆಪಿ ಟಿಕೆಟ್ಗಾಗಿ ಭರ್ಜರಿ ಫೈಟ್ ನಡೆದಿದೆ. ಇದರ ಮಧ್ಯೆ ಹಾಲಿ ಶಾಸಕ ಸಂಜೀವ ಮಠಂದೂರು ಅವರ ಫೋಟೋ ವೈರಲ್ ಆಗಿದ್ದು ‌ ಸಂಚಲನ ಸೃಷ್ಟಿಸಿದೆ.

    Verbattle
    Verbattle
    Verbattle
    #karnataka #MLA BJP bjp mla m matandoor Sanjeeva ಕಾಂಗ್ರೆಸ್ Election ತಂತ್ರಜ್ಞಾನ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಚುನಾವಣೆ-ಆಟೋ ಚಾಲಕರಿಗೆ ಬರೆ | Elections | Election Commission
    Next Article ಪೋಷಕರಿಗೆ school fees ಹೆಚ್ಚಳದ ಬರೆ
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 77_judi_rqmn on Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    • 77_judi_crmn on ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • RicardoCor on ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.