Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » BJP ಯ‌ ಮತ್ತೊಂದು ವಿಕೆಟ್ ಪತನ
    ರಾಜ್ಯ

    BJP ಯ‌ ಮತ್ತೊಂದು ವಿಕೆಟ್ ಪತನ

    vartha chakraBy vartha chakraMarch 28, 2023Updated:March 28, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಜಕಾರಣಿಗಳ ಪಕ್ಷಾಂತರ ಪರ್ವ ತೀವ್ರಗೊಂಡಿದ್ದು,ಬಿಜೆಪಿಯ ಮತ್ತೊಂದು ವಿಕೆಟ್ ಪತನವಾಗಿದೆ.
    ಬಳ್ಳಾರಿಯ ಕೂಡ್ಲಿಗಿ ಕ್ಷೇತ್ರದ ಶಾಸಕ,ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಎನ್‌.ವೈ. ಗೋಪಾಲಕೃಷ್ಣ ಅವರು ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

    NY Gopalakrishnaಮಾಜಿ ಸಂಸದ ದಿವಂಗತ ಎನ್.ವೈ ಹನುಮಂತಪ್ಪ ಅವರ ಸೋದರರಾಗಿರುವ ಇವರು ಮೂಲತಃ ಕಾಂಗ್ರೆಸಿಗರು.ಕಳೆದ 2018ರಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಮುನಿಸಿಕೊಂಡು ಬಿಜೆಪಿ ಸೇರಿ ಕೂಡ್ಲಿಗಿ ಶಾಸಕರಾಗಿದ್ದರು.
    ಇದೀಗ ಅವರು ಮರಳಿ ಕಾಂಗ್ರೆಸ್‌ ಸೇರುತ್ತಿದ್ದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಕ್ಷೇತ್ರದ ಅಭ್ಯರ್ಥಿಯಾಗುವ ಸಾಧ್ಯತೆಯಿದೆ. ಕಳೆದ ರಾತ್ರಿ ಅವರು ಕಾಂಗ್ರೆಸ್‌ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆಯನ್ನು ಖಚಿತಪಡಿಸಿದ್ದರು.

    ಎನ್‌.ವೈ. ಗೋಪಾಲಕೃಷ್ಣ ಅವರು ಮೂಲತಃ ಮೊಳಕಾಲ್ಮುರು ಕ್ಷೇತ್ರದವರು. ಅಲ್ಲಿ ನಾಲ್ಕು ಬಾರಿ ಗೆದ್ದಿದ್ದರು ಈ ಬಾರಿ ಬಿಜೆಪಿ ನಾಯಕ ಶ್ರೀರಾಮುಲು ಅವರು ಮೊಳಕಾಲ್ಮುರು ಕ್ಷೇತ್ರದಿಂದ ಸ್ಪರ್ಧಿಸದೆ ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ಬರಲಿದ್ದಾರೆ. ಇದು ಗೋಪಾಲಕೃಷ್ಣ ಅವರಿಗೆ ಅನುಕೂಲವಾಗುವ ನಿರೀಕ್ಷೆ ಇದೆ.ಇದರಿಂದ ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಡಾ. ಬಿ. ಯೋಗೇಶ್ ಬಾಬುಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆಗಳಿವೆ.

    Verbattle
    Verbattle
    Verbattle
    BJP ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleScotlandನ ಪ್ರಥಮ ಮಂತ್ರಿಯಾಗಿ ಹಂಝ ಯೂಸಫ್ (Hamza Yousaf)
    Next Article Siddaramaiahಗಾಗಿ Rules change! | Siddaramaiah | INC
    vartha chakra
    • Website

    Related Posts

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    1 Comment

    1. Pjfoqu on February 13, 2026 3:51 pm

      betmgm Arkansas online casino betmgm play betmgm North Dakota

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Everetttup on ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    • LinwoodGah on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.