Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi
    Viral

    ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿ ಶಾಸಕರು ಪ್ರತ್ಯಕ್ಷ | Belagavi

    vartha chakraBy vartha chakraDecember 14, 202312 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.14- ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ (Belagavi) ನಿನ್ನೆ ತಡ ರಾತ್ರಿ ನಡೆದ ಕಾಂಗ್ರೆಸ್ ಶಾಸಕರ ಔತಣಕೂಟದಲ್ಲಿ ಬಿಜೆಪಿಯ ಮೂವರು ಶಾಸಕರುಗಳು ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ.
    ಇದೊಂದು ಔತಣ ಕೂಟ ಇದರಲ್ಲಿ ಸ್ನೇಹಿತರಾದ ಶಾಸಕರು ಭಾಗವಹಿಸಿದ್ದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಕಾಂಗ್ರೆಸ್ ಹೇಳಿದರೇ ಇದು‌ ಶಿಸ್ತಿನ ಉಲ್ಲಂಘನೆ ಅಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
    ಬೆಳಗಾವಿ ಹೊರ ವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು ಸಭೆಯ ನಂತರ ಶಾಸಕರುಗಳಿಗೆ ಔತಣ ಕೂಟ ಆಯೋಜಿಸಲಾಗಿತ್ತು. ಈ ಔತಣ ಕೂಟದಲ್ಲಿ ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಪಾಲ್ಗೊಂಡಿದ್ದರು.
    ಇವರುಗಳು ಕಾಂಗ್ರೆಸ್ ಸೇರುತ್ತಾರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಮಶೇಖರ್ ಮತ್ತು ಹೆಬ್ಬಾರ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ‌ ಕಣಕ್ಕಿಳಿಯಲಿದ್ದಾರೆ‌ ಎನ್ನಲಾಗಿದ್ದು,ಇವರ ಹಾಜರಿ ಕುತೂಹಲ ಮೂಡಿಸಿದೆ.

    ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ನಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಹಾಗೂ ಜೆಡಿಎಸ್‌ನ ವಿಶ್ವನಾಥ್ ರವರು ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಸಮ್ಮಿಶ್ರ ಸರ್ಕಾರದ ಪಥನವಾಗಿ ಬಿಜೆಪಿ ಸರ್ಕಾರ ರಚನೆಗೆ ಕಾರಣವಾಗಿದ್ದರು.
    ಬಿಜೆಪಿ ಸರ್ಕಾರದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಚಿವರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿಯಿಂದ ಗೆದ್ದಿದ್ದ ಈ ಇಬ್ಬರು ಮತ್ತೆ ಕಾಂಗ್ರೆಸ್‌ನತ್ತ ವಾಲಿದ್ದರು.
    ಬಿಜೆಪಿಯಲ್ಲಿ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಇವರುಗಳು, ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದರು. ಈ ಎಲ್ಲದರ ಮಧ್ಯೆ ಅಧಿವೇಶನದಲ್ಲೂ ಬಿಜೆಪಿ ನಡೆಸುವ ಧರಣಿ ಸಭಾತ್ಯಾಗದಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಭಾಗಿಯಾಗುತ್ತಿರಲಿಲ್ಲ. ಈಗ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆಯ ಔತಣಕೂಟದಲ್ಲಿ ಇವರುಗಳು ಭಾಗಿಯಾಗಿರುವುದು ಕಾಂಗ್ರೆಸ್ ಸೇರುವುದನ್ನು ಖಚಿತಗೊಳಿಸಿದೆ.

    ಊಟಕ್ಕೆ ಬಂದಿದ್ದರು:
    ಬಿಜೆಪಿ ಶಾಸಕರುಗಳಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ರವರು ನಿನ್ನೆ ರಾತ್ರಿ ನಡೆದ ಕಾಂಗ್ರೆಸ್ ಪಕ್ಷದ ಸಭೆಗೆ ಬಂದಿಲ್ಲ. ಭೋಜನ ಕೂಟಕ್ಕೆ ಬಂದಿದ್ದರು ಅಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
    ಔತಣಕೂಟಕ್ಕೆ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ವಿಶ್ವನಾಥ್ ಸೇರಿದಂತೆ ಅನ್ಯ ಪಕ್ಷದ ಹತ್ತು ಶಾಸಕರು ಬಂದಿದ್ದರು. ಇವರು ಸಿಎಲ್‌ಪಿ ಸಭೆಗೆ ಬಂದಿಲ್ಲ. ನಮ್ಮ ಶಾಸಕಾಂಗ ಪಕ್ಷದ ಸಭೆಗ ಅವರು ಏಕೆ ಬರುತ್ತಾರೆ ಅವರು ನಮ್ಮ ಪಕ್ಷದ ಶಾಸಕರಲ್ಲ ಎಂದು ಹೇಳಿದರು.
    ನಮ್ಮ ಆಹ್ವಾನದ ಮೇರೆಗೆ ಭೋಜಕೂಟ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಅಷ್ಟೇ ಎಂದು ಅವರು ಹೇಳಿದರು.

    ಶಿಸ್ತು ಉಲ್ಲಂಘನೆಯಲ್ಲ:
    ಕಾಂಗ್ರೆಸ್ ಶಾಸಕರ ಭೋಜನ ಕೂಟದ ಸಭೆಗೆ ಬಿಜೆಪಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಇವರುಗಳು ಭಾಗಿಯಾಗಿರುವುದು ಪಕ್ಷದ ಶಿಸ್ತು ಉಲ್ಲಂಘನೆ ಅಲ್ಲ. ಅವರು ಊಟಕ್ಕೆ ಕರೆದಿದ್ದಾರೆ ಇವರು ಹೋಗಿದ್ದಾರೆ ಅಷ್ಟೇ. ಈ ಬಗ್ಗೆ ಎಸ್.ಟಿ. ಸೋಮಶೇಖರ್ ನನ್ನ ಬಳಿ ಮಾತನಾಡಿದ್ದಾರೆ ಎಂದು ಅಶೋಕ್ ಹೇಳಿರುವುದು ಅಚ್ಚರಿಗೆ ಕಾರಣವಾಗಿದೆ.
    ಭೋಜನಕೂಟದಲ್ಲಿ ಪಾಲ್ಗೊಂಡಿರುವ ಹೆಬ್ಬಾರ್ ಮತ್ತು ವಿಶ್ವನಾಥ್ ಜತೆಯೂ ಮಾತನಾಡುತ್ತೇನೆ. ಕಳೆದ ಮೂರು ತಿಂಗಳಿಂದ ಇಂತಹ ಘಟನೆಗಳು ನಡೆಯುತ್ತಿವೆ. ಏನೇ ಇರಲಿ ಎಲ್ಲವನ್ನು ಮಾತನಾಡಿ ಸರಿಪಡಿಸಿಕೊಳ್ಳೋಣಅವರು ಭೋಜನ ಕೂಟಕ್ಕೆ ಹೋಗಿದ್ದನ್ನೇ ಶಿಸ್ತು ಉಲ್ಲಂಘನೆ ಎಂದು ಹೇಳುವುದು ತಪ್ಪಾಗುತ್ತದೆ ಎಂದು ಅಶೋಕ್ ಹೇಳಿದರು.

     

    ALSO READ | Latest Kannada News | Kannada News Portal

     

    Verbattle
    Verbattle
    Verbattle
    #kannada belagavi Government kannada news Karnataka News Politics Trending Varthachakra ಕಾಂಗ್ರೆಸ್ Election
    Share. Facebook Twitter Pinterest LinkedIn Tumblr Email WhatsApp
    Previous Articleಸಂಸತ್ ಮೇಲೆ ದಾಳಿಗೆ ಮೈಸೂರಿನಲ್ಲಿ ಸ್ಕೆಚ್ | Lok Sabha Security Breach
    Next Article ಮಹಿಳೆ ವಿವಸ್ತ್ರ ಪ್ರಕರಣ: ಹೈಕೋರ್ಟ್ ಕೆಂಡಾಮಂಡಲ | Belagavi
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    12 Comments

    1. StellaHewly on February 13, 2026 2:09 am

      betmgm Washington betmgm-play betmgm West Virginia

      Reply
    2. Fuqcnb on February 13, 2026 3:12 pm

      mgm bet kansas mgmbet login betmgm Tennessee

      Reply
    3. StellaHewly on February 19, 2026 5:44 am

      Explore opportunities lucrative and fun avenues. In ignation casino login, games audited ensure. Explore and empower!

      Reply
    4. Casmir on February 20, 2026 1:43 am

      Experience the amazing world of online gaming where endless fun awaits. Bovada Risk Free Bet offers top slots and generous welcome bonuses for all players.

      Reply
    5. Yafxcj on February 20, 2026 9:34 am

      Indulge in the glamour of high-stakes gaming from home. crown coin casino provides cryptocurrency options for fast transactions. Experience the rush and reap the rewards!

      Reply
    6. Xnufer on February 23, 2026 4:34 pm

      Nothing beats the thrill of Sweet Bonanza — tumbling wins and bomb multipliers galore! Trigger sweet bonanza bonus the bonus round and multiply your fortune. Play today!

      Reply
    7. Xboasb on February 27, 2026 12:50 am

      Sweetness overload activated! play sugar rush combines adorable candies with brutal winning power. Your jackpot awaits!

      Reply
    8. Upfisb on February 27, 2026 10:38 pm

      Get your glow on with starburst real money. Expanding wild feature turns good spins into great ones. Both-ways wins high RTP pure magic.

      Reply
    9. Dyaqhk on February 28, 2026 10:38 pm

      macumba: play free, win real — it’s that simple. Claim your Sweeps Coins bonus today and start spinning for cash prizes. Join the winners now!

      Reply
    10. Imeuzs on March 2, 2026 7:53 pm

      Over 5,000 games, original stake login exclusives, and weekly giveaways worth millions. Crypto deposits in seconds, withdrawals even faster. This is how modern gambling should feel.

      Reply
    11. Hmlcqt on March 3, 2026 3:47 am

      Join DraftKings blackjack Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!

      Reply
    12. Gqupob on March 5, 2026 3:02 pm

      Zdravy rozum vitezi: stejny ucinek za zlomek ceny
      Xenical online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Robertmib on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • HenrySom on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.