Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣ್ಯರ ಹೆಸರಲ್ಲಿ BJP ರಥ ಯಾತ್ರೆ
    ಚುನಾವಣೆ 2024

    ಗಣ್ಯರ ಹೆಸರಲ್ಲಿ BJP ರಥ ಯಾತ್ರೆ

    vartha chakraBy vartha chakraFebruary 13, 2023Updated:February 13, 20235 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:

    ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ BJP ಮತ್ತೊಮ್ಮೆ ಅಧಿಕಾರಕ್ಕೆ ಬರಲು ಶತಾಯ ಗತಾಯ ಪ್ರಯತ್ನ ನಡೆಸಿದೆ‌. ಇದಕ್ಕಾಗಿ ರಾಜ್ಯದ ನಾಲ್ಕು ದಿಕ್ಕುಗಳಿಂದ March ಮೊದಲ ವಾರದಲ್ಲಿ ಏಕಕಾಲಕ್ಕೆ ರಥಯಾತ್ರೆ (Rath Yatra) ಕೈಗೊಳ್ಳಲು ನಿರ್ಧರಿಸಿದೆ. ಇದಕ್ಕಾಗಿ ಸಿದ್ಧತೆ ಆರಂಭವಾಗಿದ್ದು, ಯಾತ್ರೆ ನಾಲ್ಕು ತಂಡಗಳಲ್ಲಿ 20-25 ದಿನಗಳ ಕಾಲ ನಡೆಯಲಿದೆ.

    ಎಲ್ಲಾ ಸಮುದಾಯದವರನ್ನು ತನ್ನತ್ತ ಸೆಳೆಯುವ ದೃಷ್ಟಿಯಿಂದ ಈ ರಥಯಾತ್ರೆಯ ರಥಗಳಿಗೆ ವಿವಿಧ ಸಮುದಾಯಗಳ ಪ್ರಮುಖರ ಹೆಸರನ್ನಿಡಲು ತೀರ್ಮಾನಿಸಿದೆ. ಒಕ್ಕಲಿಗ ಸಮುದಾಯದ ಮತಗಳನ್ನು ಸೆಳೆಯುವ ದೃಷ್ಟಿಯಿಂದ ಕೆಂಪೇಗೌಡ (Kempegowda) ರ ಹೆಸರಿನಲ್ಲಿ ರಥ ಸಿದ್ಧವಾಗುತ್ತಿದೆ. ಅದೇ ರೀತಿಯಲ್ಲಿ ಸಂಗೊಳ್ಳಿ ರಾಯಣ್ಣ (Sangolli Rayanna), ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma), ಮಹರ್ಷಿ ವಾಲ್ಮೀಕಿ (Valmiki ), ನಾರಾಯಣ ಗುರು (Narayana Guru), ಮಲೆ ಮಹದೇಶ್ವರ (Male Mahadeshwara) ಮೊದಲಾದ ಹೆಸರುಗಳನ್ನು ಪರಿಶೀಲಿಸುತ್ತಿದ್ದು, ಇವುಗಳನ್ನು ರಥಗಳಿಗೆ ಹೆಸರಿಸುತ್ತಿದ್ದು, ಇವುಗಳ ನೇತೃತ್ವವನ್ನು ಆಯಾ ಸಮುದಾಯದ ಮುಖಂಡರಿಗೆ ನೀಡಲು BJP ಯ ಚಿಂತಕರ ಚಾವಡಿ ನಿರ್ಧರಿಸಿದೆ.

    ಈ ರಥಯಾತ್ರೆಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai ), ನಳಿನ್‌ಕುಮಾರ್‌ ಕಟೀಲ್ (Nalinkumar Kateel), ಅರುಣ್‌ಸಿಂಗ್ (Arun Singh), ಬಿ.ಎಸ್.ಯಡಿಯೂರಪ್ಪ (BS Yediyurappa), ಜಗದೀಶ ಶೆಟ್ಟರ್ (Jagadish Shettar), ಕೆ.ಎಸ್.ಈಶ್ವರಪ್ಪ (K.S Eshwarappa) ಶ್ರೀರಾಮುಲು (Sreeramulu) ನೇತೃತ್ವದಲ್ಲಿ ಸಾಗಲಿವೆ

    ಇವರ ಜತೆ ರಾಜ್ಯ ಮತ್ತು ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ‘ಯಾತ್ರೆಯ ವಿವರಗಳು ಎರಡು ದಿನಗಳಲ್ಲಿ ಹೊರಬೀಳಲಿವೆ. 224 ವಿಧಾನಸಭಾ ಕ್ಷೇತ್ರಗಳಿಗೂ ರಥಯಾತ್ರೆ ಪ್ರವೇಶಿಸಲಿದೆ. ಅಂತಿಮವಾಗಿ ನಾಲ್ಕು ಯಾತ್ರೆಗಳ ಮಹಾಸಂಗಮ ದಾವಣಗೆರೆಯಲ್ಲಿ ನಡೆಯಲಿದೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಈ ಯಾತ್ರೆಗಳು ನಿರ್ಣಾಯಕವಾಗಲಿವೆ. ಈ ಯಾತ್ರೆಯ ಮೂಲಕ ಬಿಜೆಪಿ ಪರವಾದ ಅಲೆ ಎಬ್ಬಿಸುವುದು ಬಿಜೆಪಿ ನಾಯಕರ ಉದ್ದೇಶಿಸವಾಗಿದೆ.

     

    Verbattle
    Verbattle
    Verbattle
    #eshwarappa #nalinkumarkateel #yediyurappa basavaraj bommai BJP BS Yediyurappa ED Elections 2023 Jagadish Shettar K.S Eshwarappa KAT kempegowda m mi Sreeramulu war ಈಶ್ವರಪ್ಪ Election ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿನ್ನಾಟ
    Next Article ಆಗಸದಲ್ಲಿ ಲೋಹದ ಹಕ್ಕಿಗಳ ಧೀಶಕ್ತಿಯ ಅನಾವರಣ
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    March 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    March 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    March 26, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync on The Essence Of Gandhi Jayanthi | Gandhi Jayanthi 2023
    • Cveti nedorogo_cwsi on ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    April 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.