Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಪ್ರತ್ಯಾಸ್ತ್ರ
    ಸುದ್ದಿ

    ಬಿಜೆಪಿ ಪ್ರತ್ಯಾಸ್ತ್ರ

    vartha chakraBy vartha chakraJune 1, 2022Updated:June 1, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ.1– ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ವಿಚಾರವಾದಿಗಳು ಸಾಹಿತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪಠ್ಯ ವಾಪಸ್ ಅಭಿಯಾನ ನಡೆಸುತ್ತಿದ್ದರೆ, ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ರೋಹಿತ್ ಚಕ್ರತೀರ್ಥ ಅವರನ್ನು ಬೆಂಬಲಿಸಿ #AcceptToolkitResignation  ಎಂಬ ಅಭಿಯಾನ ಆರಂಭಿಸಿದೆ.
    ಇದನ್ನು ಬೆಂಬಲಿಸಿ ಕಂದಾಯ ಸಚಿವ ಆರ್. ಅಶೋಕ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಸಚಿವ ಹಾಲಪ್ಪ ಆಚಾರ್, ಸಾರಿಗೆ ಸಚಿವ ಬಿ.ಶ್ರೀರಾಮುಲು, ಕೃಷಿ ಸಚಿವ ಬಿ.ಸಿ.ಪಾಟೀಲ್ , ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಸಚಿವ ಪ್ರಭು ಚೌಹಾಣ್ ಸೇರಿದಂತೆ ಅನೇಕ ಸಚಿವರು ಟ್ವೀಟ್ ಮಾಡಿದ್ದಾರೆ.
    ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಚರ್ಚೆ ನಡೆಸಲು ಸಮಿತಿ ಬಹಳಷ್ಟು ಸಮಯದಿಂದ ಹೇಳುತ್ತಿದೆ. ಕೇವಲ ವಿವಾದ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್, ಸಾಹಿತಿಗಳನ್ನು ಛೂ ಬಿಟ್ಟಿದೆ. ಪ್ರಶಸ್ತಿ ಹಿಂದಿರುಗಿಸುವ, ಸ್ಥಾನಗಳಿಗೆ ರಾಜೀನಾಮೆ ನೀಡುವ ವ್ಯಕ್ತಿಗಳ ಬ್ಲಾಕ್‍ಮೇಲ್‍ಗ ಸರ್ಕಾರ ಹೆದರುವುದಿಲ್ಲ ಎಂದು ಸಚಿವರು ತಮ್ಮ ಟ್ವೀಟ್ ಗಳಲ್ಲಿ ತಿಳಿಸಿದ್ದಾರೆ

    education rohith chakrathirtha
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆ
    Next Article ಚೆಕ್ ಬೌನ್ಸ್ ಕೇಸ್: ಧೋನಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲು
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    June 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    June 19, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe on Kurnool ನವರಾತ್ರಿ ಕಾಳಗ ಸತ್ತವರೆಷ್ಟು ಗೊತ್ತಾ.?
    • KennethSOYNC on ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    • AlbertDuabe on ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    June 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    June 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    June 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe