Archives
    • April 2026
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan
    Trending

    ರಾಜಭವನಕ್ಕೆ ಬಂತು ಬಾಂಬ್ ಬೆದರಿಕೆ | Raj Bhavan

    vartha chakraBy vartha chakraDecember 12, 20231 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಡಿ.12- ರಾಜಧಾನಿ ಬೆಂಗಳೂರು ನಗರದ ಸುಮಾರು 48 ಶಾಲೆಗಳ ಆವರಣದಲ್ಲಿ ಬಾಂಬ್‌ ಇಡಲಾಗಿದೆ ಎಂದು ನಿಗೂಢ ತಾಣದಿಂದ ಈಮೇಲ್‌ ಮಾಡಿ ಭಾರಿ ಆತಂಕಕ್ಕೆ ಕಾರಣವಾದ ಬೆನ್ನಲ್ಲೇ ರಾಜ್ಯದ ಶಕ್ತಿ ಕೇಂದ್ರ ರಾಜ ಭವನಕ್ಕ (Raj Bhavan) ಬಾಂಬ್‌ ಬೆದರಿಕೆ ಹಾಕಲಾಗಿದೆ.
    ನಿನ್ನೆ ರಾತ್ರಿ  11.30ರ ಸುಮಾರಿಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿ ಬೆದರಿಕೆ ಹಾಕಿದ್ದಾನೆ,
    ಕರೆ ಬಂದ ತಕ್ಷಣವೇ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಲಾಗಿದ್ದು, ಕೂಡಲೇ ಪೊಲೀಸರು ಬಾಂಬ್‌ ನಿಷ್ಕ್ರಿಯ ದಳದ ಅಧಿಕಾರಿಗಳು ಶ್ವಾನದಳದ ಜೊತೆಗೆ  ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ರಾಜಭವನಕ್ಕೆ ಹೋಗಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಸದ್ಯಕ್ಕೆ ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಕ್ಕಿಲ್ಲ ತಪಾಸಣೆಯಲ್ಲಿ ಅದು ಹುಸಿ ಕರೆ ಎನ್ನುವುದು ಪತ್ತೆಯಾಗಿದ್ದು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.

    ಆದರೂ, ಬೆದರಿಕೆ ಕರೆ ಹಿನ್ನೆಲೆಯಲ್ಲಿ ಇನ್ನೂ ಕಟ್ಟೆಚ್ಚರ ವಹಿಸಿದ್ದಾರೆ.
    ರಾಜಭವನ ತುಂಬ ವಿಶಾಲವಾದ ಜಾಗವಾಗಿದ್ದು ಯಾವ ಭಾಗದಲ್ಲಿ ಇಡಲಾಗಿದೆ ಎಂಬ ಮಾಹಿತಿಯನ್ನು ಆತ ನೀಡಿಲ್ಲ. ರಾಜಭವನದಲ್ಲಿ ರಾಜ್ಯಪಾಲರು ಮತ್ತು ಸಾಕಷ್ಟು ಸಿಬ್ಬಂದಿ ಇರುತ್ತಾರೆ. ಜತೆಗೆ ಸಾಕಷ್ಟು ಸಂದರ್ಶಕರು ಬರುತ್ತಿರುತ್ತಾರೆ. ಇದೊಂದು ಹುಸಿ ಕರೆಯೇ ಆಗಿರಬಹುದಾದ ಸಾಧ್ಯತೆ ಜಾಸ್ತಿ ಇದೆ. ಆದರೆ, ಹಾಗಂತ ಅದನ್ನು ಪೊಲೀಸರು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ ಎಲ್ಲಾ ಕಡೆ ತಪಾಸಣೆ ಮಾಡಲಾಗಿದೆ.
    ಈ ನಡುವೆ, ರಾಜಭವನಕ್ಕೆ ಯಾವ ನಂಬರ್‌ನಿಂದ ಕರೆ ಮಾಡಲಾಗಿದೆ. ಅದನ್ನು ಮಾಡಿದ್ದು ಯಾರು ಎಂಬ ವಿಚಾರದಲ್ಲಿ ಪೊಲೀಸರು ತನಿಖೆ ‌ ನಡೆಸುತ್ತಿದ್ದಾರೆ. ಇದೊಂದು ಫೋನ್‌ ಕರೆ ಆಗಿರುವುದರಿಂದ ಆರೋಪಿಯನ್ನು ಪತ್ತೆ ಹಚ್ಚುವ ಸಾಧ್ಯತೆಗಳಿವೆ.

    Verbattle
    Verbattle
    Verbattle
    Government Karnataka News Politics Raj Bhavan Trending Varthachakra ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಾನೇಕೆ‌ ಕ್ಷಮೆ ಕೇಳಬೇಕೆಂದ ಜಮೀರ್ | BZ Zameer Ahmed Khan
    Next Article ಬಿಟ್ ಕಾಯಿನ್‌ ಹಗರಣ ತನಿಖೆಗೆ ಹಲವು ವಿಘ್ನ | Bitcoin
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026

    ದಿನಗೂಲಿ ನೌಕರರಿಗೆ ಬಂಪರ್!

    April 4, 2026

    1 Comment

    1. Grahamalews on April 18, 2026 2:10 am

      Determining choosing the right LLM customization method for production requires understanding your data, budget, and performance constraints in detail. Organizations often struggle with LLM deployment because generic models don’t capture proprietary knowledge, industry terminology, or task-specific reasoning patterns needed for competitive advantage. Fine-tuning excels when you have stable training data and can afford GPU resources and model hosting; RAG works better when your knowledge base changes frequently or you want to reduce computational overhead. The article walks through cost comparisons, latency tradeoffs, and implementation complexity for each pathway. Media buyers, product teams, and ML engineers implementing retrieval systems will recognize immediate parallels to their own infrastructure decisions. Making this choice upfront shapes your entire development roadmap, team skill requirements, and long-term maintenance burden.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo_acPn on BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • seo_dmPn on ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • seo_knPn on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    April 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    April 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    April 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.