Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಕ್ಕಳ ಆಟಿಕೆ ಬುಕ್ ಮಾಡಿದರೆ ಪ್ಲಾಸ್ಟಿಕ್ ಬಾಕ್ಸ್ ಕಳುಹಿಸಿದ ಅಮೇಜಾನ್
    Viral

    ಮಕ್ಕಳ ಆಟಿಕೆ ಬುಕ್ ಮಾಡಿದರೆ ಪ್ಲಾಸ್ಟಿಕ್ ಬಾಕ್ಸ್ ಕಳುಹಿಸಿದ ಅಮೇಜಾನ್

    vartha chakraBy vartha chakraJune 28, 2022Updated:June 28, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಕ್ಕಳಿಗೆ ಆಟ ಆಡಲು ಅಮೇಜಾನ್ ವೆಬ್‌ಸೈಟ್ ನಿಂದ ಡ್ರೋಣ್ ಆಟಿಕೆ ಬುಕ್ ಮಾಡಿದ ಮೈಸೂರಿನ ಗ್ರಾಹಕನಿಗೆ ಅಮೇಜಾನ್ ಅಚ್ಚರಿಯ ಪಾರ್ಸೆಲ್ ಕಳುಹಿಸಿದೆ.
    ನಗರದ ಶಾರದಾದೇವಿ ನಗರ ನಿವಾಸಿ ಮಂಜು ಅವರು ಕಳೆದ ಮೂರು ದಿನಗಳ ಹಿಂದೆ ಅಮೇಜಾನ್ ನಿಂದ ತಮ್ಮ ಅಕ್ಕನ ಮಕ್ಕಳಿಗೆ ಆಟವಾಡಲೆಂದು ಡ್ರೋಣ್ ಆಟಿಕೆ‌ ಬುಕ್ ಮಾಡಿದ್ದರು.
    ಸೋಮವಾರ ಅಮೇಜಾನ್ ತಲುಪಿಸಿದ ಪಾರ್ಸೆಲ್ ತೆಗೆದು ನೋಡಿದರೆ ಖಾಲಿ ಪ್ಲಾಸ್ಟಿಕ್ ಬಾಕ್ಸ್ ಬಿಟ್ಟು ಬೇರೆನು ಇರಲಿಲ್ಲ.

    ಮಂಜು ಅವರ ಕೈ ಸೇರಿದ ಪಾರ್ಸೆಲ್‌ ಬಾಕ್ಸ್ ಲಘುವಾಗಿದ್ದರಿಂದ ಸಂಶಯ ಪಟ್ಟು, ಬಾಕ್ಸ್ ತೆರೆಯುವ ಮುನ್ನ ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

    ಈ ಕುರಿತು ಅಮೇಜಾನ್ ಕಂಪನಿಯೊಂದಿಗೆ ಸಂಪರ್ಕಿಸಿದಾಗ ತಮ್ಮ ತಪ್ಪು ಅರಿವಾಗಿ ಬುಕ್ ಮಾಡಿದ ಸಾಧನವನ್ನು ಕಳುಹಿಸುವ ಭರವಸೆ ನೀಡಿದೆ.

    Verbattle
    Verbattle
    Verbattle
    Trending
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ಜೊತೆ ನೇಣಿಗೆ ಶರಣಾದ ತಾಯಿ
    Next Article ಹುಟ್ಟುಹಬ್ಬ ಬೇಡ: ಅಭಿಮಾನಿಗಳಿಗೆ ಗೋಲ್ಡನ್ ಸ್ಟಾರ್ ಗಣೇಶ್​ ಮನವಿ
    vartha chakra
    • Website

    Related Posts

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    January 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    October 7, 2025

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LinwoodGah on The Essence Of Gandhi Jayanthi | Gandhi Jayanthi 2023
    • 777bet_vzen on ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.