Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ಕ-ತಮ್ಮನ ಕೊಲೆ; ನಾಲ್ವರ ಸೆರೆ..
    ಸುದ್ದಿ

    ಅಕ್ಕ-ತಮ್ಮನ ಕೊಲೆ; ನಾಲ್ವರ ಸೆರೆ..

    vartha chakraBy vartha chakraJune 10, 2022Updated:June 10, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಜಯಪುರ,ಜೂ.10- ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದಿದ್ದ ಅಕ್ಕ-ತಮ್ಮನ ಜೋಡಿ ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸಿಂದಗಿ ಪೊಲೀಸರು ಬಂಧಿಸಿದ್ದಾರೆ.
    ಕೊಲೆಯಾದ ರಾಜಶ್ರೀ ಪತಿ ಶಂಕರಗೌಡ ಬಿರಾದಾರ. ಆತನ ಸಹೋದರರಾದ ಅಪ್ಪಾ ಸಾಹೇಬ್ ಬಿರಾದಾರ, ಸಂಗಣ್ಣ ಬಿರಾದಾರ ಹಾಗು ಮಂಜುನಾಥ ಬಿರಾದಾರ ಬಂಧಿತ ಆರೋಪಿಗಳಾಗಿದ್ದಾರೆ.
    ಕಳೆದ ಜೂ.6 ರಂದು ಮಕ್ಕಳ ಟಿಸಿ ತರಲು ರಾಜಶ್ರೀ ಯರಗಲ್ಲ ಹಾಗು ಆಕೆಯ ತಮ್ಮ ನಾನಾಗೌಡ ಯರಗಲ್ಲ ಬೈಕ್ ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ರಾಜಶ್ರೀ ಪತಿ ಶಂಕರಗೌಡ ಹಾಗು ಆತನ ಸಹಚರರು ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದರು. ಕಳೆದ ರಾತ್ರಿ ಸಿಂದಗಿ ಪಟ್ಟಣದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಬೂದಿಹಾಳ ಗ್ರಾಮದ ಶಂಕರಗೌಡ ಬಿರಾದಾರ ಜತೆ ರಾಜಶ್ರೀ ಯರಗಲ್ಲ ಅವರನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ, ಪತ್ನಿ ರಾಜಶ್ರೀಯನ್ನು ಪದೇ ಪದೇ ಪತಿ ಬಿಟ್ಟು ತವರು ಮನೆಗೆ ಬರುತ್ತಿದ್ದರು. ಅಲ್ಲದೇ ಪತಿಯ ಮನೆಯವರು ರಾಜಶ್ರೀಗೆ ಕಿರುಕುಳ ನೀಡುತ್ತಿದ್ದು ಇದರಿಂದ ಬೇಸತ್ತ ರಾಜಶ್ರೀ ತವರು ಮನೆಯಲ್ಲಿ ಮಕ್ಕಳೊಂದಿಗೆ ಉಳಿದಿದ್ದರು.
    ಈ ನಡುವೆ ಪತಿ ಶಂಕರಗೌಡ ಪತ್ನಿಯನ್ನು ಮನೆಗೆ ವಾಪಸ್ ಬಾ ಎಂದು ಕರೆದ್ದನಂತೆ. ಆಕೆ, ಬರದ ಕಾರಣ ಜೂ. 6ರಂದು ರಾಜಶ್ರೀ ತನ್ನ ತಮ್ಮ ನಾನಾಗೌಡ ಜತೆ ಮಕ್ಕಳ ಟಿಸಿ ತರಲು ಪತಿಯ ಊರು ಸಿಂದಗಿಗೆ ಬೈಕ್​​ನಲ್ಲಿ ಬರುತ್ತಿದ್ದಾಗ ರಾಜಶ್ರೀ ಪತಿ ಶಂಕರಗೌಡ ಹಾಗು ಆತನ ಸಹೋದರರು ಅವರನ್ನು ಅಡ್ಡಗಟ್ಟಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಶಂಕರಗೌಡ ಬಿರಾದಾರ ಕುಟುಂಬದ ಐವರು ಸದಸ್ಯರ ವಿರುದ್ಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    Verbattle
    Verbattle
    Verbattle
    crime ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದು-ಶಿವಕುಮಾರ್‌ ತಂತ್ರ..
    Next Article ಸಿದ್ದರಾಮಯ್ಯ ಬೇಕಾದ್ರೆ ಮೊಮ್ಮಕ್ಕಳನ್ನು ಆಡಿಸಿಕೊಂಡು ಕೂರಲಿ!!
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Tracymix on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • mostbet_pmEa on 250 ಮಕ್ಕಳನ್ನು ಮಾರಾಟ‌ ಮಾಡಿದ ಕೇಡಿಗಳು | Child Trafficking
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.