Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸುಪ್ರೀಂ ಕೋರ್ಟ್ ನಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್.
    ಕಾನೂನು

    ಸುಪ್ರೀಂ ಕೋರ್ಟ್ ನಲ್ಲಿ ಯಡಿಯೂರಪ್ಪ ಅವರಿಗೆ ರಿಲೀಫ್.

    vartha chakraBy vartha chakraDecember 2, 2025Updated:December 2, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಅಪ್ರಾಪ್ತ ಬಾಲಕಿಯ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಪ್ರಕರಣ ಎದುರಿಸುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಸಲ್ಲಿಕೆಯಾಗಿರುವ ದೂರನ್ನು ಸಂಜ್ಞೆಯ ಪ್ರಕರಣ ಎಂದು ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರು.

    ಯಡಿಯೂರಪ್ಪ ಪರ ವಾದಿಸಿದ ಹಿರಿಯ ವಕೀಲರಾದ ಸಿಧಾರ್ಥ ಲೂಥ್ರಾ ಮತ್ತು ಸಿಧಾರ್ಥ ದಾವೆ ಅವರು, ಹೈಕೋರ್ಟ್​​ನ ಫೆ.7, 2025ರ ತೀರ್ಪನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಂದಿನ ಸುತ್ತಿನ ತೀರ್ಪಿನ ಕಾರಣ ನೀಡಿ ಹೈಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಅವರ ಅರ್ಜಿಯನ್ನು ಅರ್ಹತೆ ಆಧಾರದಲ್ಲಿ ಪರಿಗಣಿಸಿಲ್ಲ. ಅವರು 88 ವರ್ಷದ ಹಿರಿಯ ವ್ಯಕ್ತಿ, ನಾಲ್ಕು ಬಾರಿ ಮುಖ್ಯಮಂತ್ರಿ. ರಾಜಕೀಯ ದ್ವೇಷದಿಂದ ನರಳುತ್ತಿದ್ದಾರೆ ಎಂದು ಕೋರ್ಟ್​​ ಗಮನಕ್ಕೆ ತಂದರು.

    ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಅಲ್ಲದೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹೈಕೋರ್ಟಿಗೆ ಅಧಿಕಾರವಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸೂಚನೆ ನೀಡಿತು.
    ಕಳೆದ ವರ್ಷದ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿಯೇ ಈ ಬಗ್ಗೆ ಆರೋಪಿಸಿದ್ದರು. ಮಾರ್ಚ್ 14, 2024ರಂದು ಸದಾಶಿವನಗರ ಪೊಲೀಸರಿಂದ ಬಿಎಸ್​​ವೈ ವಿರುದ್ಧ ಪ್ರಕರಣ ದಾಖಲಾಗಿತ್ತು. ನಂತರ, ಮುಂದಿನ ತನಿಖೆಗಾಗಿ ಇದನ್ನು ಸಿಐಡಿ‌ಗೆ ವರ್ಗಾಯಿಸಲಾಗಿತ್ತು. ಸಿಐಡಿ ಮರು FIR ದಾಖಲಿಸಿ, ತನಿಖೆ ನಡೆಸಿ ಚಾರ್ಜ್​​ಶೀಟ್​​ ಸಲ್ಲಿಸಿತ್ತು.

    Verbattle
    Verbattle
    Verbattle
    ನ್ಯಾಯ ಬಿಜೆಪಿ Bengaluru ಯಡಿಯೂರಪ್ಪ ರಾಜಕೀಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಇಂಧನ ಮಂತ್ರಿ ಕೆ.ಜೆ ಜಾರ್ಜ್ ಈಗ ನಿರಾಳ.
    Next Article ಹನುಮ ಜಯಂತಿಯಂದು ನಾಟಿ ಕೋಳಿ ಮರ್ಡರ್; ಆರ್ ಅಶೋಕ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Akucwl on ಸಂಸದ ಪ್ರಜ್ವಲ್ ಗಾಗಿ ವಿದೇಶಕ್ಕೆ ಹಾರಿದ ಎಸ್.ಐ.ಟಿ.
    • Williamkendy on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Glennhof on ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.