Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande
    ಸುದ್ದಿ

    ದೇಶಪಾಂಡೆ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಗೆ ಬಂಪರ್ | Deshpande

    vartha chakraBy vartha chakraDecember 29, 202313 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ಕೆಲವು ಮಂತ್ರಿಗಳು ಸೇರಿದಂತೆ ರಾಜ್ಯ ಸರ್ಕಾರದ‌ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆಅವರಿಗೆ (Deshpande) ಉನ್ನತ ಹುದ್ದೆ ನೀಡಿ ಆದೇಶ ಹೊರಡಿಸಲಾಗಿದೆ.
    ಬಸವರಾಜ ರಾಯರೆಡ್ಡಿ ಅವರನ್ನು ಅವರನ್ನು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ‌ ಹಾಗೂ ಬಿ.ಆರ್.ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಮಾಜಿ ಮಂತ್ರಿ ಹಾಗೂ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಅವರಿಗೆ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರಾಗಿ ನೇಮಿಸಲಾಗಿದೆ.

    ಈ ಮೂಲಕ ಸಿ.ಎಂ. ಅವರು ಆರ್.ವಿ.ದೇಶಪಾಂಡೆ,ಬಿ.ಆರ್ ಪಾಟೀಲ್ ಮತ್ತು ರಾಯರಡ್ಡಿ ಮುನಿಸು ತಣ್ಣಗೆ ಮಾಡುವ ಪ್ರಯತ್ನ ಮಾಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ನೇಮಕ ಮಾಡಿದೆ.
    ಈ ಮೂವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರೂ ಆಗಿದ್ದರಿಂದ ಅವರು ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಖಾತೆಯ ಸಚಿವ ಸ್ಥಾನಮಾನ ಸಿಗುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಇವರಿಗೆ ಯಾವುದೇ ಸ್ಥಾನ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡಿದ್ದ ಅವರು ಮೇಲಿಂದ ಮೇಲೆ ಸರ್ಕಾರಕ್ಕೆ ಪತ್ರ ಬರೆಯುತ್ತಲೇ ತಮ್ಮ ಕ್ಷೇತ್ರದ ಸಮಸ್ಯೆಗಳಿಗೆ ಅಧಿಕಾರಿಗಳು ಹಾಗೂ ಸಚಿವರು ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

    Verbattle
    Verbattle
    Verbattle
    Karnataka News Politics Trending Varthachakra ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿ ಮಧು ಬಂಗಾರಪ್ಪ ಅವರಿಗೆ ಕೋರ್ಟ್ ತಪರಾಕಿ | Madhu Bangarappa
    Next Article ಬಾಗಿಲಿಗೆ ಬರಲಿದೆ ಸರ್ಕಾರ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • LarryCax on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LarryCax on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    February 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    February 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.