Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress
    Election

    ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress

    vartha chakraBy vartha chakraFebruary 29, 2024Updated:February 29, 2024No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ತಮಗೂ ಯಾವುದಾದರೂ ಹುದ್ದೆ ಸಿಗಬಹುದು ಎಂದು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಾರೆ.

    ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಮುಖ ನಾಯಕರೊಂದಿಗೆ ಹಲವಾರು ಸುತ್ತಿನಲ್ಲಿ ಸಭೆ ನಡೆಸಿ,ಎಲ್ಲಾ ಲೆಕ್ಕಾಚಾರ ಹಾಕಿ ಇದೀಗ ಲೋಕಸಭೆ ಚುನಾವಣೆಗೂ ಮೊದಲೇ, 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ನೀಡಿದ್ದಾರೆ.

    ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತರಲ್ಲಿ ಬಹುತೇಕ ಎಲ್ಲರಿಗೂ ಅಧಿಕಾರ ಸಿಕ್ಕಿದೆ.ಎಐಸಿಸಿ ಅಧ್ಯಕ್ಷ ಮಲ್ಲಿಗೆ ಖರ್ಗೆ ಅವರ ಕೆಲವು ಬೆಂಬಲಿಗರೂ ಕೂಡ ಸ್ಥಾನ ಗಿಟ್ಟಿಸಿದ್ದಾರೆ.

    Verbattle
    Verbattle
    Verbattle
    Congress News Politics Trending ಕಾಂಗ್ರೆಸ್ Election ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಬಳಕೆದಾರರಿಗೆ ಸಿಹಿ ಸುದ್ದಿ- ಭಾರಿ ಪ್ರಮಾಣದಲ್ಲಿ ವಿದ್ಯುತ್ ತರ ಕಡಿತ | Karnataka
    Next Article ಆರ್ ಎಸ್ ಎಸ್ ಗೆ ಸ್ವಾತಂತ್ರ್ಯ ಹೋರಾಟ ಗೊತ್ತಿಲ್ಲವಂತೆ | RSS
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    February 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • onyxstormepubCow on ಪರಪ್ಪನ ಅಗ್ರಹಾರದಲ್ಲಿ ಚೈತ್ರಾ ಕಣ್ಣೀರು | Chaitra Kundapura
    • Ayswsj on 2037 ಕ್ಕೆ ಬೆಂಗಳೂರಿಗೆ 500 ವರ್ಷ
    • LinwoodGah on ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.