Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ಕೂಟರ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಬ್ಬರ ಸ್ಥಿತಿ ಚಿಂತಾಜನಕ
    ಸುದ್ದಿ

    ಸ್ಕೂಟರ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಬ್ಬರ ಸ್ಥಿತಿ ಚಿಂತಾಜನಕ

    vartha chakraBy vartha chakraJune 24, 2022Updated:June 24, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸ್ಕೂಟರ್ ಚಾಲನೆ ವೇಳೆ ಆಕ್ಟ್ರೀವ್ ಹೋಂಡಾ ಸ್ಕೂಟ ರ್ ಹೊತ್ತಿ‌ಉರಿದ ಪರಿಣಾಮ ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ
    ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಬಳಿ ನಡೆದಿದೆ.
    ಘಟನೆಯಲ್ಲಿ ಬೈಕ್ ನಲ್ಲಿದ್ದ ಇಬ್ಬರು ತೀವ್ರ ಸುಟ್ಟ ಗಾಯಗಳಿಂದ ಗಂಭೀರ ಗಾಯಗೊಂಡಿದ್ದಾರೆ.
    ರಸ್ತೆ ಮಧ್ಯೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ‌ ಬಸ್ ಡಿಕ್ಕಿ ಹೊಡೆದಿದೆ.‌ ಈ ವೇಳೆ ಪೆಟ್ರೋಲ್ ಪೈಪ್‌ನಿಂದ ಪೆಟ್ರೋಲ್ ಹೊರಗೆ ಬಂದು‌ ಸ್ಕೂಟರ್ ಹೊತ್ತಿಕೊಂಡಿದೆ. ಬೆಂಕಿಯ ಕಿನ್ನಾಲೆಗೆ ಹೆಚ್ಚಾಗಿ ವ್ಯಾಪಿಸಿದ ಪರಿಣಾಮ ಬೈಕ್ ಸವಾರ ಹಾಗು ಹಿಂಬದಿ ಸವಾರನಿಗೆ ಬೆಂಕಿ ತಗುಲಿದೆ. ಈ ವೇಳೆ ಬೈಕ್ ಸವಾರನಿಗೆ ಶೇ.90 ರಷ್ಟು ಸುಟ್ಟ ಗಾಯಗಳಾಗಿದ್ದು, ಸ್ಥಳೀಯರು ರಕ್ಷಣೆ ಮಾಡುವ ಯತ್ನ ಮಾಡಿದ್ದಾರೆ. ಏಕಾಏಕಿ ಸ್ಕೂಟರ್ ಗೆ ಹೊತ್ತಿಕೊಂಡ ಬೆಂಕಿ ಆರಿಸಲು ವಿಫಲವಾಗಿದ್ದಾರೆ.
    ಘಟನೆಯಲ್ಲಿ ಬೆಂಕಿಯಿಂದ ನರಳುತ್ತಿದ್ದ ಸವಾರರನ್ನು ರಕ್ಷಿಸಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ
    ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ‌ದಾಖಲಾಗಿದ್ದು,‌ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    accident
    Share. Facebook Twitter Pinterest LinkedIn Tumblr Email WhatsApp
    Previous Articleಬೆಚ್ಚಿ ಬಿದ್ದ ಬೆಳಗಾವಿ ಮಂದಿ : ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳು
    Next Article ದುಬೈನಲ್ಲಿ 777 ಚಾರ್ಲಿ ಟೀಂ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Nwgbuv on ಗುಂಡು ಹಾರಿಸಿದ ಒರ್ವ ಕಳ್ಳ ಸಿಕ್ಕಿ‌ಬಿದ್ದ | Bangalore News
    • Pilxuw on ಊಟ ಮಾಡುತ್ತಿದ್ದವರ ಎಳೆದೊಯ್ದ ಜವರಾಯ | Egg Rice
    • Glennhof on ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.