Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಲ್ಟಿಯಾದ ಬಸ್..
    ಸುದ್ದಿ

    ಪಲ್ಟಿಯಾದ ಬಸ್..

    vartha chakraBy vartha chakraJune 13, 2022Updated:June 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹೈದರಾಬಾದ್,ಜೂ.13-ವೇಗವಾಗಿ ಹೋಗುತ್ತಿದ್ದ ಬಸ್ ಪಲ್ಟಿ ಹೊಡೆದು ಮೂವರು ಮಕ್ಕಳು ಸೇರಿ ಐವರು‌ ಮೃತಪಟ್ಟು, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
    ಐವರಲ್ಲಿ ಮೂವರನ್ನು ಧನೇಶ್ವರ್ ದಳಪತಿ, 24, ಜೀತು ಹರಿಜನ್, 5, ಮತ್ತು ಸುನೈನಾ ಹರಿಜನ್, 2 ಎಂದು ಗುರುತಿಸಲಾಗಿದೆ. ಉಳಿದ ಇಬ್ಬರ ಗುರುತು ತಕ್ಷಣವೇ ಪತ್ತೆಯಾಗಿಲ್ಲ.
    60 ಮಂದಿ ಪ್ರಯಾಣಿಕರಿದ್ದ ಬಸ್ ಒಡಿಶಾದ ಚಿನ್ನಪಲ್ಲಿಯಿಂದ ಆಂಧ್ರಪ್ರದೇಶದ ವಿಜಯವಾಡಕ್ಕೆ ಹೋಗುತ್ತಿದ್ದಾಗ ಏಡುಗುರಲ್ಲಪಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.
    ಪರಿಣಾಮ ಬಸ್ ರಸ್ತೆಬದಿಗೆ ಉರುಳಿ ಬಿದ್ದಿದ್ದು, ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
    ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಕೂಡ ಮೃತಪಟ್ಟಿದ್ದಾರೆ. ಪ್ರಾಥಮಿಕ ವಿಚಾರಣೆಯಿಂದ ಚಾಲಕ ಮದ್ಯದ ಸ್ಥಿತಿಯಲ್ಲಿದ್ದು, ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Verbattle
    Verbattle
    Verbattle
    Buses hyderabad
    Share. Facebook Twitter Pinterest LinkedIn Tumblr Email WhatsApp
    Previous Articleಭಾರತದ ಅಮನದೀಪ್ ಸಿಂಗ್ ಗಿಲ್ ಯುಎನ್ ಜನರಲ್ ಸೆಕ್ರೆಟರಿ ತಂತ್ರಜ್ಞಾನದ ರಾಯಭಾರಿಯಾಗಿ ನೇಮಕ
    Next Article ಬೆಂಗಳೂರಲ್ಲಿ ಲೇಟ್ ನೈಟ್ ಡ್ರಗ್ಸ್ ಪಾರ್ಟಿ: ಬಾಲಿವುಡ್ ನಟ ಸೇರಿ ಹಲವರು ಭಾಗಿ?
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    February 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    February 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    February 23, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag on ಕರೆಂಟ್ ಬಿಲ್ ಜಾಸ್ತಿ ಆಯಿತು
    • Mfibpm on ಯೋಗೇಶ್ವರ್ ಗೆಲ್ಲೋದು ಪಕ್ಕಾ ಅಂತೆ.
    • Zofqdy on ಸ್ವಪಕ್ಷೀಯರ ವಿರುದ್ಧ ಗುಡುಗಿದ ದೇವೇಗೌಡ.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    February 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    February 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    February 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.