Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಜ್ಜಿ, ಮೊಮ್ಮಗಳಿಗೆ Free ಆದ್ರೆ ಲವ್ ಬರ್ಡ್ಸ್ ಗೆ ಟಿಕೆಟ್ | Love Birds
    ಸುದ್ದಿ

    ಅಜ್ಜಿ, ಮೊಮ್ಮಗಳಿಗೆ Free ಆದ್ರೆ ಲವ್ ಬರ್ಡ್ಸ್ ಗೆ ಟಿಕೆಟ್ | Love Birds

    vartha chakraBy vartha chakraMarch 27, 20246 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.27- ಅಜ್ಜಿ,ಮೊಮ್ಮಗಳಿಗೆ ಬಸ್ ಪ್ರಯಾಣ ಉಚಿತ. ಆದರೆ ಅವರು ಕೊಂಡೊಯ್ಯುತ್ತಿದ್ದ ಲವ್ ಬರ್ಡ್ಸ್ ಗೆ (Love Birds) ಪ್ರಯಣದರ 444 ರೂಪಾಯಿ.. ಇದೇನಿದು ಅಂತಿರಾ ಈ ಸ್ಪೋರಿ ನೋಡಿ.
    ಬೆಂಗಳೂರಿನಿಂದ ಸಾಂಸ್ಕೃತಿಕ ನಗರ ಮೈಸೂರಿಗೆ ಪ್ರಯಾಣಿಸಲು ಅಜ್ಜಿ ಮತ್ತು ಮೊಮ್ಮಗಳು ಸಾರಿಗೆ ಸಂಸ್ಥೆಯ ಬಸ್ ಹತ್ತಿದರು.ಸರಿ ರಾಜ್ಯದ ಶಕ್ತಿ ಯೋಜನೆ ಜಾರಿಯಲ್ಲಿದೆ. ಹೀಗಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
    ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ನಲ್ಲಿ ಹೊರಟ ಅಜ್ಜಿ-ಮೊಮ್ಮಗಳು ಉಚಿತವಾಗಿ ಪ್ರಯಾಣಿಸಿದರೆ,ಅವರು ಕೊಂಡೊಯ್ಯುತ್ತಿದ್ದ ನಾಲ್ಕು ಲವ್ ಬರ್ಡ್ಸ್ಗಳಿಗೆ ಕಂಡಕ್ಟರ್ ಬರೋಬ್ಬರಿ 444 ರೂ. ಟಿಕೆಟ್ ನೀಡಿದ್ದಾರೆ.
    ಇಂದು ಬೆಳಗ್ಗೆ 8.18ಕ್ಕೆ ಬೆಂಗಳೂರಿನಿಂದ ಮೈಸೂರು ಹೊರಟ್ಟಿದ್ದ ಅಜ್ಜಿ ಮೊಮ್ಮಗಳು ಕೆಎಸ್ಆರ್ಟಿಸಿ ಬಸ್ ಹತ್ತಿ ಕುಳಿತಿದ್ದರು. ಕಂಡಕ್ಟರ್ ಬಂದೊಡನೆ ಆಧಾರ್ ಕಾರ್ಡ್ ತೋರಿಸಿ ಉಚಿತ ಟಿಕೆಟ್ ಪಡೆದರು.

    ಟಿಕೆಟ್ ವಿತರಿಸಿ ಮುಂದೆ ಹೋಗುತ್ತಿದ್ದ ಕಂಡಕ್ಟರ್ ಕ್ಷಣ ಕಾಲ ಅಲ್ಲೇ ನಿಂತು‌ ಅಜ್ಜಿ-ಮೊಮ್ಮಗಳನ್ನು ದಿಟ್ಟಿಸಿದ.ಮೊಮ್ಮಗಳ ಕೈಯಲ್ಲಿದ್ದ ಪಂಚರದೊಳಗಿದ್ದ ನಾಲ್ಕು ಲವ್ ಬರ್ಡ್ ಗಳಿರುವುದನ್ನು ಗಮನಿಸಿದರು.
    ತಕ್ಷಣವೇ ಅವುಗಳಿಗೆ ಟಿಕೆಟ್ ಕೊಡಬೇಕು ಎಂದು ಹೇಳಿದ ಕಂಡಕ್ಟರ್ ಒಂದು ಪಕ್ಷಿಗೆ 111ರೂ. ನಂತೆ ನಾಲ್ಕು ಪಕ್ಷಿಗಳಿಗೆ ಬರೋಬ್ಬರಿ 444 ರೂ ಟಿಕೆಟ್ ಹರಿದಿದ್ದಾರೆ.
    ಪಕ್ಷಿಗಳಿಗೆ ಟಿಕೆಟ್ ಪಡೆಯಲು ಅಜ್ಜಿ, ಮೊಮ್ಮಗಳು ಮೊದಲಿಗೆ ತಕರಾರು ಮಾಡಿದ್ದಾರೆ. ಇತರೆ ಪ್ರಯಾಣಿಕರು ಕೂಡಾ ಅವರಿಗೆ ಬೆಂಬಲ ನೀಡಿದ್ದಾರೆ. ಆಗ ಕಂಡಕ್ಟರ್ ತಾವು ಯಾರು ಯಾರಿಗೆ ಟಿಕೆಟ್ ಪಡೆಯಬೇಕು ಎಂಬ ಕುರಿತಾದ ಇಲಾಖೆಯ ಸುತ್ತೋಲೆಯನ್ನು ತೋರಿಸಿದರು. ಅಷ್ಟೇ ಅಲ್ಲ ಎರಡು ವರ್ಷದ ಹಿಂದೆ  2022ರಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಪಕ್ಷಿಗಳಿಗೆ ಟಿಕೆಟ್ ತಗೊಂಡಿಲ್ಲ ಎಂಬ ಕಾರಣಕ್ಕೆ ದಂಡತೆತ್ತಿದ್ದರು.

    ಹೈದರಾಬಾದ್ ನಿಂದ ಬೀದರ್ ಜಿಲ್ಲೆಯ ಔರಾದ್ ಪಟ್ಟಣಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕನೊಬ್ಬ ಪಂಜರದಲ್ಲಿ ಲವ್ ಬರ್ಡ್ಸ್ ಪಕ್ಷಿಗಳನ್ನು ತೆಗೆದುಕೊಂಡು ಹೋಗುತ್ತಿದ್ದಾಗ ಹಕ್ಕಿಗಳಿಗೆ ತಲಾ ಅರ್ಧ ಟಿಕೆಟ್ ಖರೀದಿಸುವಂತೆ ಕಂಡಕ್ಟರ್ ಮನವಿ ಮಾಡಿದ್ದರು, ಆದರೆ ಪ್ರಯಾಣಿಕ ಮಾತ್ರ ಅದಕ್ಕೆ ಒಪ್ಪಲಿಲ್ಲ. ಬಳಿಕ ಸಹ ಪ್ರಯಾಣಿಕರು ಕೂಡ ಪಕ್ಷಿಗಳಿಗೆ ಟಿಕೆಟ್ ಇಲ್ಲ ಎಂದು ವಾದ ಮಾಡಿದ್ದರು. ಬಳಿಕ ಕಂಡಕ್ಟರ್ ಸುಮ್ಮನಾಗಿದ್ದ. ಆದರೆ ದಾರಿ ಮಧ್ಯೆದಲ್ಲಿ ಟಿಕೆಟ್ ಚೆಕ್ ಮಾಡುವ ಸಿಬ್ಬಂದಿ ಬಸ್ ಹತ್ತಿ ಬಂದು ಚೆಕ್ ಮಾಡಿದಾಗ ಪಕ್ಷಿಗಳಿಗೆ ಯಾವುದೇ ರೀತಿಯ ಟಿಕೆಟ್ ತೆಗೆದುಕೊಂಡಿಲ್ಲವೆಂಬುದು ಕಂಡಕ್ಟರ್ಗೆ ದಂಡ ವಿಧಿಸಿದ್ದರು.
    ಈ ಘಟನೆಯನ್ನು ವಿವರಿಸುತ್ತಿದ್ದಂತೆ ಎಲ್ಲರೂ ಸುಮ್ಮನಾದರು‌.ನಂತರ ಅಜ್ಜಿ ತಮ್ಮೊಂದಿಗೆ ತಂದಿದ್ದ ಪಕ್ಷಿಗಳಿಗೆ ಟಿಕೆಟ್ ಪಡೆದು ಹಣ ನೀಡಿದರು.
    ಸರ್ಕಾರದ ಉಚಿತ ಪ್ರಯಾಣದ ಶಕ್ತಿ ಯೋಜನೆಯಿಂದಾಗಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್‌ ಸಿಕ್ಕರೆ, ನಾಲ್ಕು ಲವ್ ಬರ್ಡ್ಸ್ ಪಕ್ಷಿಗಳಿಗೆ ಟಿಕೆಟ್ ಹಣ ಕೊಡುವಂತಾಗಿದೆ.

    Verbattle
    Verbattle
    Verbattle
    Love Birds
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು, ಚಾಮರಾಜನಗರ ಗೆಲ್ಲಲು ಸಿಎಂ ಪ್ಲಾನ್ | Mysuru
    Next Article ಅದಾನಿ ಬಿಜೆಪಿ ಟಿಕೆಟ್ ಕೊಡಿಸಿದ್ದು ಯಾರಿಗೆ ಗೊತ್ತಾ | Adani
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    March 5, 2026

    6 Comments

    1. Mkbvos on February 19, 2026 9:09 pm

      Unlock doors to premium content and exclusive clubs. casino coins provides tiered VIP levels for escalating perks. Climb the ranks and enjoy luxury!

      Reply
    2. Przjat on February 23, 2026 5:46 am

      Unlock the magic of Sweet Bonanza — a slot where every tumble feels like opening a gift! Free spins sweet bonanza vs gates of olympus with stacked multipliers create jaw-dropping moments. Spin away!

      Reply
    3. Usdutb on February 26, 2026 3:50 am

      Wild West wins wait in buffalo territory. buffalo slots real money brings stacked symbols, bonus storms, and jackpot gold. Get yours!

      Reply
    4. Remzev on March 2, 2026 8:03 am

      Join stake online casino real money today and experience the ultimate crypto casino vibe. Instant deposits, massive withdrawals, and provably fair games — everything a real player deserves. The original crypto gambling legend is waiting for you. Jump in now!

      Reply
    5. Gyfbyt on March 4, 2026 1:23 am

      DraftKings casino Casino—your gateway to jackpot glory. Play $5 today for 500 Cash Eruption spins and get up to $1,000 credited back on initial losses. Epic entertainment starts now!

      Reply
    6. Xuauty on March 7, 2026 2:41 am

      Bez kompromisu v kvalite, s obrovskou slevou v cene
      opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • купить шишки on ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • LewisWhoto on ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • propose 181 on ಇಎಸ್ಐ ವ್ಯವಸ್ಥೆಗೆ ಕನ್ನ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.